Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಬಸ್ ನಿಲ್ದಾಣದಲ್ಲಿ ಶಿಶು...

ಕಲಬುರಗಿ | ಬಸ್ ನಿಲ್ದಾಣದಲ್ಲಿ ಶಿಶು ಆಹಾರ ಕೋಣೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ1 July 2025 10:17 PM IST
share
ಕಲಬುರಗಿ | ಬಸ್ ನಿಲ್ದಾಣದಲ್ಲಿ ಶಿಶು ಆಹಾರ ಕೋಣೆ ಉದ್ಘಾಟನೆ

ಕಲಬುರಗಿ: ನಗರದ ಸುಪರ್ ಮಾರ್ಕೆಟಿನ ಸಿಟಿ ಬಸ್ ನಿಲ್ದಾಣದ ಫ್ಲಾಟ ನಂ. 3ರಲ್ಲಿ 10 ಎಕ್ಸ್ 10 ಅಡಿಯ ವಿಸ್ತೀರ್ಣದ ಶಿಶು ಆಹಾರ ಕೋಣೆಯನ್ನು ದಕ್ಷಿಣ ಶಾಸಕ ಅಲ್ಲಂಪ್ರಭು ಪಾಟೀಲ್‌ ಅವರು ಉದ್ಘಾಟಿಸಿದರು.

ರೋಟರಿ ಕ್ಲಬ್ ಗುಲ್ಬರ್ಗಾ ಸನ್‍ಸಿಟಿ ಇವರ ಸಹಯೋಗದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕೆಕೆಆರ್‌ಟಿಸಿ ಈ ಕೋಣೆಯನ್ನು ಸ್ಥಾಪಿಸಿದರು. ಪ್ರಯಾಣ ಅವಧಿಯಲ್ಲಿ ಮಾತೆಯರು ತಮ್ಮ ಮಕ್ಕಳಿಗೆ ಎದೆಹಾಲು ಉಣಿಸಲು ಆರಾಮದಾಯಕ, ಸ್ವಚ್ಛ ಹಾಗೂ ಖಾಸಗಿ ಸ್ಥಳಾವಕಾಶ ಒದಗಿಸುವ ಉದ್ದೇಶದಿಂದ ಇದನ್ನು ನಿರ್ಮಿಸಲಾಗಿದೆ. ಸಿಟಿ ಬಸ್ ಸ್ಟ್ಯಾಂಡ್‌ ಫ್ಲಾಟ ನಂ.3 ರಲ್ಲಿ 10 ಎಕ್ಸ್ 10 ಅಡಿಯ ವಿಸ್ತೀರ್ಣದ ಕೋಣೆಯನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಒಟ್ಟಿಗೆ 3 ಜನ ಕುಳಿತು ಮಕ್ಕಳಿಗೆ ಹಾಲುಣಿಸುವ ಸೌಲಭ್ಯ, ವಿದ್ಯುತ್, ಫ್ಯಾನ್‌ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ ಎಂದು ಗುಲ್ಬರ್ಗಾ ಸನ್‍ಸಿಟಿ ಅಧ್ಯಕ್ಷ ವಿವೇಕ ರಾಮ ಪವಾರ ತಿಳಿಸಿದರು.

ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ, ಸಂಚಾರಿ ವ್ಯವಸ್ಥಾಪಕರಾದ ಸಂತೋಷಕುಮಾರ ವಿ.ಎಚ್. ವಿಭಾಗೀಯ ನಿಯಂತ್ರಕರಾದ ಚಂದ್ರ ಕೆ. ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಮುಖ್ಯ ಆಯೋಜಕರಾದ ಮಂದಕನಳ್ಳಿ ಬ್ರೇನ್ ಮತ್ತು ಮೈಂಡ್ಸ್ ನ್ಯೂರೋ ಫಿಜಿಟರಿ ಕ್ರಿಟಿಕಲ್ ಕೇಯರ್ ಸೆಂಟರ್ ಇವರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಆಫ್ ಗುಲ್ಬರ್ಗಾ ಸನ್‍ಸಿಟಿ ಕಾರ್ಯದರ್ಶಿಯಾದ ಡಾ.ರಾಹುಲ ಮಂದಕನಳ್ಳಿ, ಬಿಜೆಪಿ ಮುಖಂಡ ಚಂದ್ರಕಾಂತ ಪಾಟೀಲ್, ಡಾ.ರಾಗಿನಿ ಮಂದಕನಳ್ಳಿ, ಡಾ.ಕವಿರಾಜ ಮೊತಕಪಳ್ಳಿ, ಶಶಾಂಕ ಬಲದವಾ, ಸಿ.ಎ.ಮಲ್ಲಿಕಾರ್ಜುನ ಮಹಾಂತಗೊಳ, ಪ್ರತಿಕ ಸುತ್ರಾವೆ, ಜಗದೀಶ ಮಾಲು, ರಾಜೇಶ ಪವಾರ, ಮುಕೇಶ ಮಾಲು, ಅಮರೇಶ ಪಾಟೀಲ, ಅಭಿಜೀತ ಚಿಂದೆ, ಚಂದ್ರಶೇಖರ ಸುತ್ರಾವೆ, ವಿನಯ ಜವಳಕರ್ ಹಾಗೂ ಕೋ-ಆರ್ಡಿನೇಟರ್ ಮಲ್ಲಿಕಾರ್ಜುನ ಬಿರಾದಾರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X