Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶರಣಬಸವ ವಿಶ್ವವಿದ್ಯಾಲಯದ...

Kalaburagi | ಶರಣಬಸವ ವಿಶ್ವವಿದ್ಯಾಲಯದ ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ, ಸಂಶೋಧಕ, ಇಂಜಿನಿಯರ್ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ15 Sept 2026 8:40 PM IST
share
Kalaburagi | ಶರಣಬಸವ ವಿಶ್ವವಿದ್ಯಾಲಯದ ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ, ಸಂಶೋಧಕ, ಇಂಜಿನಿಯರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಲಿಂಗೈಕ್ಯ ಡಾ.ಶರಣಬಸವಪ್ಪ ಅಪ್ಪಾಜಿ ಅವರ ಪ್ರಥಮ ಪುಣ್ಯಸ್ಮರಣೋತ್ಸವ, ಶಿಕ್ಷಕರ ದಿನಾಚರಣೆ ಹಾಗೂ ಇಂಜಿನಿಯರ್ಸ್‌ ದಿನಾಚರಣೆಯ ಅಂಗವಾಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಮತ್ತು ಶರಣಬಸವ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಬೋಧಕ ಸಿಬ್ಬಂದಿಗೆ ಅತ್ಯುತ್ತಮ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ವಿಶ್ವವಿದ್ಯಾಲಯದ ಸಭಾಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಮುಗುಳಖೋಡ ಜಿಡಗಾ ಮಠದ ಪೀಠಾಧಿಪತಿ ಡಾ. ಮುರುಘರಾಜೇಂದ್ರ ಮಹಾಸ್ವಾಮೀಜಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ, ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಡಾ. ಸುಜಾತಾ ವಿ. ಮಲ್ಲಾಪುರ ಅವರಿಗೆ ‘ಅತ್ಯುತ್ತಮ ಇಂಜಿನಿಯರ್ ಪ್ರಶಸ್ತಿ–2026’, ಡಾ. ವಿರೂಪಾಕ್ಷಪ್ಪ ಅವರಿಗೆ ‘ಅತ್ಯುತ್ತಮ ಸಂಶೋಧಕ ಪ್ರಶಸ್ತಿ–2026’ ಹಾಗೂ ‘ಅತ್ಯುತ್ತಮ ಪಿಎಚ್.ಡಿ. ಮಾರ್ಗದರ್ಶಕ ಪ್ರಶಸ್ತಿ–2026’ ಪ್ರದಾನಿಸಲಾಯಿತು.

ಡಾ. ಶಿವಪ್ರಸಾದ ಬಿರಾದಾರ ಮತ್ತು ಡಾ. ನಿರುಪಮಾ ಅವರಿಗೆ ಅತ್ಯುತ್ತಮ ಪ್ರಬಂಧ ಪ್ರಶಸ್ತಿ–2026, ಕುಮಾರಿ ಸರಸ್ವತಿ ಮತ್ತು ಕುಮಾರಿ ತನುಶ್ರೀ ಬಿ. ಕಟ್ಟಿಮನಿ ಅವರಿಗೆ ಅತ್ಯುತ್ತಮ ಯೋಜನೆ ಪ್ರಶಸ್ತಿ–2026 ನೀಡಿ ಗೌರವಿಸಲಾಯಿತು.

ಆರು ಮಂದಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ :

ಪ್ರೊ. ಶ್ರೀಧರ ಅಣಕಲ್, ಡಾ. ಸುನೀತಾ ಬಿ. ಪಾಟೀಲ, ಪ್ರೊ. ಉದಯಕುಮಾರ ಬಿ. ಗಡಮಿ, ಡಾ. ಪ್ರಭಾವತಿ ಎಸ್. ಚಿತ್ಕೋಟಿ, ಡಾ. ನಾಗಭೂಷಣ ರೆಡ್ಡಿ ಹಾಗೂ ಪ್ರೊ. ಶರಣಬಸಪ್ಪ ವಿ.ಎಚ್. ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ–2026 ನೀಡಿ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನೂ ಗೌರವಿಸಲಾಯಿತು. ಇದೇ ವೇಳೆ ಶರಣಬಸವ ವಿಶ್ವವಿದ್ಯಾಲಯದ ‘ಜ್ಞಾನ ವಾಹಿನಿ’ ನಿಯತಕಾಲಿಕೆಯ ಎರಡನೇ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಡಾ. ದಾಕ್ಷಾಯಿಣಿ ಅವ್ವಾಜಿ, ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರಿಗೆ ಶಿಕ್ಷಕರ ಬಗ್ಗೆ ಅಪಾರ ಗೌರವವಿತ್ತು. ಅವರ ಸ್ಮರಣಾರ್ಥ ಉತ್ತಮ ಬೋಧನೆ, ಸಂಶೋಧನೆ ಮತ್ತು ಶೈಕ್ಷಣಿಕ ಕೊಡುಗೆ ನೀಡಿದ ಶಿಕ್ಷಕರನ್ನು ಗುರುತಿಸಿ ಪ್ರಶಸ್ತಿ ನೀಡುವ ಪರಂಪರೆಯನ್ನು ಪ್ರತಿವರ್ಷವೂ ಮುಂದುವರಿಸಲಾಗುವುದು ಎಂದು ತಿಳಿಸಿದರು.

Tags

TeachersSharanbasava UniversityKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X