Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಜಲಜೀವನ ಮಿಷನ್ ಕಾಮಗಾರಿ...

Kalaburagi | ಜಲಜೀವನ ಮಿಷನ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಭೀಮಶೆಟ್ಟಿ ಮುಕ್ಕಾ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 May 2026 6:43 PM IST
share
Kalaburagi | ಜಲಜೀವನ ಮಿಷನ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಭೀಮಶೆಟ್ಟಿ ಮುಕ್ಕಾ ಆಗ್ರಹ

ಕಲಬುರಗಿ : ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ಕುಡಿಯುವ ನೀರು ತಲುಪಿಸುವ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಭೀಮಾ ಮಿಷನ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ಭೀಮಶೆಟ್ಟಿ ಮುಕ್ಕಾ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸರ್ಕಾರವು ಪ್ರತಿಯೊಂದು ಗ್ರಾಮಗಳಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಪೈಪ್‌ಲೈನ್ ಹಾಗೂ ಮೀಟರ್ ಅಳವಡಿಕೆ ಕಾಮಗಾರಿಗಳನ್ನು ಕೈಗೊಂಡು ಹಲವು ವರ್ಷಗಳು ಕಳೆದರೂ ಅನೇಕ ಕಡೆಗಳಲ್ಲಿ ಇನ್ನೂ ಸಮರ್ಪಕವಾಗಿ ನೀರು ಸರಬರಾಜಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾರ್ವಜನಿಕರ ಮಾಹಿತಿಗಾಗಿ ಗ್ರಾಮ ಪಂಚಾಯತ್‌ಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಬಿಡುಗಡೆಯಾದ ಅನುದಾನದ ಮೊತ್ತ, ಕಾಮಗಾರಿಯ ಹೆಸರು, ಪೂರ್ಣಗೊಂಡ ದಿನಾಂಕ, ಗುತ್ತಿಗೆದಾರರ ಹೆಸರು ಹಾಗೂ ಗ್ರಾಮದ ವಿವರಗಳನ್ನು ಒಳಗೊಂಡ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಅಭಿಯಂತರರಿಗೆ ಒತ್ತಾಯಿಸಿದರು.

ಜಲಜೀವನ ಮಿಷನ್ ಯೋಜನೆಯಡಿ ಬಹುತೇಕ ಗ್ರಾಮ ಪಂಚಾಯಿತಿಗಳ ಮನೆಗಳ ನಲ್ಲಿಗಳಲ್ಲಿ ಇನ್ನೂ ಹನಿ ನೀರು ಸಹ ಸರಬರಾಜಾಗದಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದು ಹೇಳಿದರು.

ಯೋಜನೆಯ ಕಾಮಗಾರಿ ಹಾಗೂ ಸರ್ಕಾರದ ಹಣ ವ್ಯರ್ಥವಾಗುವ ಮುನ್ನವೇ ಮನೆಗಳಿಗೆ ನೀರು ತಲುಪಿಸುವ ಕಾರ್ಯವನ್ನು ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಜಿಲ್ಲಾಡಳಿತ ತಕ್ಷಣ ಕೈಗೆತ್ತಿಕೊಳ್ಳಬೇಕು ಎಂದು ಭೀಮಶೆಟ್ಟಿ ಮುಕ್ಕಾ ಆಗ್ರಹಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X