Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವಿವಿಧ ಬೇಡಿಕೆಗಳ...

Kalaburagi | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಲಿಂಕಿಟ್ ಡೆಲಿವರಿ ಕಾರ್ಮಿಕರ ಪ್ರತಿಭಟನೆ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ19 Nov 2026 10:38 AM IST
share
Kalaburagi | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಲಿಂಕಿಟ್ ಡೆಲಿವರಿ ಕಾರ್ಮಿಕರ ಪ್ರತಿಭಟನೆ

ಕಲಬುರಗಿ: ಬ್ಲಿಂಕಿಟ್ ಡೆಲಿವರಿ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರದ 2,000ಕ್ಕೂ ಹೆಚ್ಚು ಡೆಲಿವರಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನಗರದ ಬಿಗ್ ಬಜಾರ್ ಸಮೀಪದ ಬ್ಲಿಂಕಿಟ್ ಶಾಖೆಯ ಎದುರು ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಬ್ಲಿಂಕಿಟ್ ಕಂಪನಿಯ ಐದು ಶಾಖೆಗಳಿವೆ. ಬೆಂಗಳೂರು, ಮೈಸೂರು, ಹೈದರಾಬಾದ್, ಪುಣೆ ಸೇರಿದಂತೆ ಹಲವು ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡೆಲಿವರಿ ರೈಡರ್‌ಗಳಿಗೆ ಆರೋಗ್ಯ ವಿಮೆ, ಬೈಕ್ ವಿಮೆ, ಫೋನ್ ಬಿಲ್ ಹಾಗೂ ಅಪಘಾತದ ಸಂದರ್ಭದಲ್ಲಿ ಅಗತ್ಯ ಭದ್ರತೆ ಒದಗಿಸಲಾಗುತ್ತಿದೆ. ಆದರೆ, ಕಲಬುರಗಿಯ ರೈಡರ್‌ಗಳಿಗೆ ಇಂತಹ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇಲ್ಲಿನ ಕಾರ್ಮಿಕರಿಗೆ ಸಮರ್ಪಕ ರೈಡರ್ ಸಪೋರ್ಟ್ ಕೂಡ ದೊರೆಯುತ್ತಿಲ್ಲ. ಶಾಖೆಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿದೆ. ಈ ಬಗ್ಗೆ ಶಾಖೆಯ ವ್ಯವಸ್ಥಾಪಕರು ಕಿಂಚಿತ್ತೂ ಕಾಳಜಿ ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ಕಿಲೋಮೀಟರ್‌ಗೆ 10 ರೂ. ಪಾವತಿಸಬೇಕು, ಸಮರ್ಪಕ ಆದಾಯ ಖಾತ್ರಿಪಡಿಸಬೇಕು ಹಾಗೂ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾರಣಕ್ಕೆ ಕಾರ್ಮಿಕರ ಐಡಿಗಳನ್ನು ಬ್ಲಾಕ್ ಮಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು. ಕಡಿಮೆ ಆದಾಯ ಹಾಗೂ ಕಾರ್ಮಿಕರ ಹಕ್ಕುಗಳ ಉಲ್ಲಂಘನೆಯ ಆರೋಪಗಳ ಹಿನ್ನೆಲೆಯಲ್ಲಿ ಡೆಲಿವರಿ ರೈಡರ್‌ಗಳು ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ಕಾರ್ಮಿಕರ ಪ್ರತಿಭಟನೆಗೆ ಸಂಬಂಧಿಸಿದಂತೆ ಕಂಪನಿಯ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ.

Tags

KalaburagiBlinkitdelivery workersprotest
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X