Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸೆ.17ರಂದು ಆಳಂದಕ್ಕೆ...

ಕಲಬುರಗಿ | ಸೆ.17ರಂದು ಆಳಂದಕ್ಕೆ ಬಿ.ವೈ.ವಿಜೇಯೇಂದ್ರ, ನಾರಾಯಣಸ್ವಾಮಿ ಆಗಮನ: ಸುಭಾಷ ಗುತ್ತೇದಾರ

ವಾರ್ತಾಭಾರತಿವಾರ್ತಾಭಾರತಿ14 Sept 2025 6:40 PM IST
share
ಕಲಬುರಗಿ | ಸೆ.17ರಂದು ಆಳಂದಕ್ಕೆ ಬಿ.ವೈ.ವಿಜೇಯೇಂದ್ರ, ನಾರಾಯಣಸ್ವಾಮಿ ಆಗಮನ: ಸುಭಾಷ ಗುತ್ತೇದಾರ

ಕಲಬುರಗಿ: ಆಳಂದ ಪಟ್ಟಣದಲ್ಲಿ ಸೆ. 17ರಂದು ಹಮ್ಮಿಕೊಂಡಿರುವ ಭಾರತೀಯ ಜನತಾ ಪಕ್ಷದ ನೂತನ ಕಾರ್ಯಾಲಯ ಉದ್ಘಾಟನೆ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಿಕಾರಿಪುರದ ಶಾಸಕ ಬಿ.ವೈ ವಿಜೇಯೇಂದ್ರ ಹಾಗೂ ವಿಧಾನ ಪರಿಷತ್‌ ವಿಪಕ್ಷ ನಾಯಕ ಚಲುವಾದಿ ನಾರಾಯಣಸ್ವಾಮಿ ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಸುಭಾಷ ಆರ್. ಗುತ್ತೇದಾರ ತಿಳಿಸಿದ್ದಾರೆ.

ರವಿವಾರ ಸ್ವಗೃಹದಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಸೆ. 17ರಂದು ಆಳಂದ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಭಾರತೀಯ ಜನತಾ ಪಕ್ಷದ ಕಚೇರಿಯನ್ನು ಅಂದು ಮಧ್ಯಾಹ್ನ 3 ಗಂಟೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜೇಯೇಂದ್ರ ಉದ್ಘಾಟಿಸಲಿದ್ದಾರೆ. ನಂತರ ಸಾಯಂಕಾಲ ಆಳಂದ ಮಾಜಿ ಶಾಸಕರು ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದಿ.ಅಣ್ಣಾರಾವ ವೀರಭದ್ರಪ್ಪ ಪಾಟೀಲ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅದೇ ದಿನ ಸಾಯಂಕಾಲ ಆಳಂದ ಪಟ್ಟಣದ ಶ್ರೀರಾಮ ಮಾರುಕಟ್ಟೆ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿಯ ದಶಮಾನೋತ್ಸವ ಹಾಗೂ ಬೃಹತ ಹಿಂದೂ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಲಿದ್ದಾರೆ. ಹಿಂದೂ ಸಮಾವೇಶದಲ್ಲಿ ಗದಗನ ಜಗದ್ಗುರು ಸದಾಶಿವ ಮಹಾಸ್ವಾಮಿಗಳು ಆಶೀವರ್ಚನ ನೀಡಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವ ಭಗವಂತ ಖುಬಾ, ಮಾಜಿ ಸಂಸದ ಡಾ.ಉಮೇಶ ಜಾಧವ, ಮಾಜಿ ಸಚಿವ ಮುರುಗೇಶ ನಿರಾಣಿ, ಮಹಾರಾಷ್ಟ್ರದ ಮಾಜಿ ಸಚಿವ ಬಸವರಾಜ ಪಾಟೀಲ ಮುರುಮ, ಶಾಸಕರಾದ ಬಸವರಾಜ ಮತ್ತುಮೂಡ, ಡಾ. ಅವಿನಾಶ ಜಾಧವ, ಶರಣು ಸಲಗರ, ಪ್ರಭು ಚವ್ಹಾಣ, ಡಾ. ಸಿದ್ಧಲಿಂಗಪ್ಪ ಪಾಟೀಲ, ಅಕ್ಕಲಕೋಟ ಶಾಸಕ ಸಚಿನ ಕಲ್ಯಾಣಶೆಟ್ಟಿ, ಶಶೀಲ ನಮೋಶಿ, ಬಿ. ಜಿ. ಪಾಟೀಲ, ಸುನೀಲ ವಲ್ಯಾಪುರೆ, ಎಂ ಜಿ ಮುಳೆ, ಮಾಜಿ ಶಾಸಕರಾದ ರಾಜಕುಮಾರ ಪಾಟೀಲ ತೆಲ್ಕೂರ, ದತ್ತಾತ್ರೇಯ ಪಾಟೀಲ ರೇವೂರ, ಪ್ರಕಾಶ ಖಂಡ್ರೆ, ವಿಧಾನ ಪರಿಷತ ಮಾಜಿ ಸದಸ್ಯರಾದ ಅಮರನಾಥ ಪಾಟೀಲ, ಜಿಲ್ಲಾ ಬಿಜೆಪಿ ಅಧ್ಯಕ್ಷ ಅಶೋಕ ಬಗಲಿ, ನಗರಾಧ್ಯಕ್ಷ ಚಂದು ಪಾಟೀಲ, ಬೀದರ ಅಧ್ಯಕ್ಷ ಸೋಮನಾಥ ಪಾಟೀಲ, ಜಿ.ಪಂ ಮಾಜಿ ಅಧ್ಯಕ್ಷ ನೀತಿನ ಗುತ್ತೇದಾರ, ಮುಖಂಡರಾದ ಶಿವರಾಜ ಪಾಟೀಲ ರದ್ದೇವಾಡಗಿ, ಈಶ್ವರಸಿಂಗ್ ಠಾಕೂರ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ. ತಾಲೂಕಿನ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ, ಪ್ರ.ಕಾರ್ಯದರ್ಶಿ ಪ್ರಕಾಶ ಮಾನೆ, ಪುರಸಭೆ ಸದಸ್ಯ ಸೋಮಶೇಖರ ಹತ್ತರಕಿ, ಶಿವಪುತ್ರ ನಡಗೇರಿ, ನಗರ ಅಧ್ಯಕ್ಷ ಬಸವರಾಜ ಹತ್ತರಕಿ, ಸುನೀಲ ಹಿರೋಳಿಕರ್ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X