Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಮೇ 24ರಂದು ಕ್ಯಾನ್ಸರ್ ಅರಿವು...

ಕಲಬುರಗಿ | ಮೇ 24ರಂದು ಕ್ಯಾನ್ಸರ್ ಅರಿವು ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ20 May 2025 6:10 PM IST
share
ಕಲಬುರಗಿ | ಮೇ 24ರಂದು ಕ್ಯಾನ್ಸರ್ ಅರಿವು ಕಾರ್ಯಕ್ರಮ

ಕಲಬುರಗಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಮಹಿಳಾ ನೌಕರರ ಸಂಘ, ನಾಲ್ಕುಚಕ್ರ ತಂಡ, ಕಿದ್ವಾಯಿ ಆಸ್ಪತ್ರೆ, ಮಣ್ಣೂರ ಆಸ್ಪತ್ರೆ, ಜಿಲ್ಲಾ ಸ್ತ್ರೀರೋಗ ತಜ್ಞರ ಸಂಘ ಇವುಗಳ ಸಹಯೋಗದೊಂದಿಗೆ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಇವರ ಅಧ್ಯಕ್ಷತೆಯಲ್ಲಿ ಮೇ 24 ರಂದು ಬೆಳಿಗ್ಗೆ 9 ರಿಂದ ಸಂಜೆ 4.30 ಗಂಟೆಯವರೆಗೆ ಕಲಬುರಗಿ ನಗರದ ಅಪ್ಪಾ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ಕ್ಯಾನ್ಸರ್ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕ್ಯಾಂಪ್‍ನಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲಾಗುವುದು. ಸರ್ವಿಕಲ್ ಕ್ಯಾನ್ಸರ್ ಕಂಡು ಹಿಡಿಯುವ pap smear ಉಚಿತವಾಗಿ ಮಾಡಲಾಗುತ್ತದೆ. ಸರ್ವಿಕಲ್ ಕ್ಯಾನ್ಸರ್ ಬರದೇ ಹಾಗೆ ತಡೆಯುವ ಹೆಚ್.ಪಿ.ವಿ. (HPV) ಲಸಿಕೆಯನ್ನು 1,500 ರೂ. ನಲ್ಲಿ ನೀಡಲಾಗುತ್ತದೆ. ಕ್ಷಯರೋಗ ನಿರ್ಮೂಲನೆಗೆ ಬಿ.ಸಿ.ಜಿ.(BCG) ಲಸಿಕೆ ಉಚಿತವಾಗಿ ನೀಡಲಾಗುತ್ತದೆ. ಸಾಂಕ್ರಾಮಿಕ ರೋಗಗಳಾದ, ಸಕ್ಕರೆ ಕಾಯಿಲೆ, ಉಚಿತವಾಗಿ ರಕ್ತದೊತ್ತಡ ತಪಾಸಣೆ ಮಾಡಲಾಗುತ್ತದೆ. ಉಚಿತ ಕಣ್ಣಿನ ತಪಾಸಣೆ ಮತ್ತು ಉಚಿತ ಕನ್ನಡಕ ನೀಡಲಾಗುವುದು. ಸ್ತನ ಕ್ಯಾನ್ಸರ ತಪಾಸಣೆ ಮಾಡಲಾಗುವುದು. mamogram ಪರೀಕ್ಷೆ ಬೇಕಾದಲ್ಲಿ Kidwai ಆಸ್ಪತ್ರೆಯಲ್ಲಿ ಉಚಿತವಾಗಿ ಮಾಡಲಾಗುವುದು. ಉಚಿತವಾಗಿ ದಂತ ಕ್ಯಾನ್ಸರ್ ತಪಾಸಣೆ ಮಾಡಲಾಗುತ್ತದೆ.

ಈ ಶಿಬಿರದಲ್ಲಿ ಎಲ್ಲಾ ನುರಿತ ವ್ಶೆದ್ಯರು ಹಾಗೂ ಸಿಬ್ಬಂದಿ ವರ್ಗದವರು ತಪಾಸಣೆ ಮಾಡಲಿದ್ದು, ಸಾರ್ವಜನಿಕರು ಈ ಶಿಬಿರದ ಉಪಯೋಗವನ್ನು ಇದರ ಸದುಪಯೋಗ ಪಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಹೆಚ್ಚಿನ ಮಾಹಿತಿಗಾಗಿ 9972696950, 9741299995, 7411176831, 9845695023, 9886622264 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X