Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಮಕ್ಕಳು ಚೆನ್ನಾಗಿ ಅಭ್ಯಾಸ...

Kalaburagi | ಮಕ್ಕಳು ಚೆನ್ನಾಗಿ ಅಭ್ಯಾಸ ಮಾಡಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ಡಾ.ದಾಕ್ಷಾಯಿಣಿ ಅವ್ವಾಜಿ

ವಾರ್ತಾಭಾರತಿವಾರ್ತಾಭಾರತಿ23 Sept 2026 8:53 PM IST
share
Kalaburagi | ಮಕ್ಕಳು ಚೆನ್ನಾಗಿ ಅಭ್ಯಾಸ ಮಾಡಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ಡಾ.ದಾಕ್ಷಾಯಿಣಿ ಅವ್ವಾಜಿ

ಕಲಬುರಗಿ: ಇಂದಿನ ಮಕ್ಕಳು ನಾಳೆಯ ಪ್ರಜೆಗಳಾಗಿರುವುದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಮನಸ್ಸಿಟ್ಟು ಅಭ್ಯಾಸ ಮಾಡಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಕರೆ ನೀಡಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಡಿಯಲ್ಲಿರುವ ಶರಣಬಸವೇಶ್ವರ ಸಂಯುಕ್ತ ಪ್ರೌಢ ಶಾಲೆಯಲ್ಲಿ “ಯುಥ್ ಫಾರ್ ಸೇವಾ” ಸಂಸ್ಥೆ ವತಿಯಿಂದ ಆಯೋಜಿಸಿದ್ದ ಶಾಲಾ ಕಿಟ್ ವಿತರಣಾ ಸಮಾರಂಭದಲ್ಲಿ ಮಹಾದೇವಿ ಕನ್ಯಾ ಶಾಲೆಯ ವಿದ್ಯಾರ್ಥಿನಿಯರಿಗೆ ಶಾಲಾ ಕಿಟ್‌ಗಳನ್ನು ವಿತರಿಸಿ ಅವರು ಮಾತನಾಡಿದರು.

ಲಿಂಗೈಕ್ಯ ಪೂಜ್ಯ ದೊಡಪ್ಪ ಅಪ್ಪಾಜಿಯವರು ಸ್ಥಾಪಿಸಿದ ಶಿಕ್ಷಣ ಸಂಸ್ಥೆಗಳನ್ನು ಲಿಂಗೈಕ್ಯ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರು ವಿಶ್ವವಿದ್ಯಾಲಯದ ಮಟ್ಟಕ್ಕೆ ಬೆಳೆಸಿದ ಆಶಯದಂತೆ ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಉನ್ನತ ಸಾಧನೆ ಮಾಡಬೇಕು. ಮುಂದಿನ ದಿನಗಳಲ್ಲಿ ವೈದ್ಯರು, ಇಂಜಿನಿಯರ್‌ಗಳು, ಶಿಕ್ಷಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸ್ಥಾನವನ್ನು ಅಲಂಕರಿಸಬೇಕು ಎಂದು ಅವರು ಹಾರೈಸಿದರು.

“ಯುಥ್ ಫಾರ್ ಸೇವಾ” ಸಂಸ್ಥೆ ವಿದ್ಯಾರ್ಥಿಗಳಿಗೆ ಶಾಲಾ ಕಿಟ್ ವಿತರಿಸುವ ಮೂಲಕ ಸಮಾಜಮುಖಿ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಶಾಲಾ ಕಿಟ್‌ಗಳು ಹಾಗೂ ಸ್ಮಾರ್ಟ್ ಬೋರ್ಡ್‌ಗಳಂತಹ ಸೌಲಭ್ಯಗಳನ್ನು ಒದಗಿಸುವ ಮೂಲಕ ಶಿಕ್ಷಣಕ್ಕೆ ಬೆಂಬಲ ನೀಡುತ್ತಿರುವುದು ಪ್ರಶಂಸನೀಯ ಕಾರ್ಯವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಸುಮಾರು 150 ವಿದ್ಯಾರ್ಥಿಗಳಿಗೆ ಶಾಲಾ ಕಿಟ್‌ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ “ಯುಥ್ ಫಾರ್ ಸೇವಾ” ಸಂಸ್ಥೆಯ ಸಲಹಾ ಸಮಿತಿಯ ಅಧ್ಯಕ್ಷ ಮಹೇಶ್ ದೇಶಪಾಂಡೆ, ಸದಸ್ಯರಾದ ಪ್ರಹ್ಲಾದ್ ಪೂಜಾರಿ, ಶ್ರೀಪಾದ, ಸಂಚಾಲಕ ಮಲ್ಲಿಕಾರ್ಜುನ್, ಶಾಲೆಯ ಮುಖ್ಯೋಪಾಧ್ಯಾಯರು, ಪ್ರಾಧ್ಯಾಪಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X