Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವಾಡಿ ನಗರದಲ್ಲಿ ಮಕ್ಕಳ...

ಕಲಬುರಗಿ | ವಾಡಿ ನಗರದಲ್ಲಿ ಮಕ್ಕಳ ದಿನಾಚರಣೆಯ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ14 Nov 2024 9:35 PM IST
share
Photo of program

ಕಲಬುರಗಿ : ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನ ಪ್ರಯುಕ್ತ ವಾಡಿ ಪಟ್ಟಣದ ವಿವಿಧ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.

ಶಿಕ್ಷಕರು ಮಕ್ಕಳಿಗಾಗಿ ಏರ್ಪಡಿಸಿದ್ದ ಸರಳ ಆಟಗಳು ಮತ್ತು ನೃತ್ಯ ಪ್ರದರ್ಶನಗಳು ಗಮನ ಸೆಳೆದವು. ಮಕ್ಕಳಿಗಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪುಟಾಣಿಗಳಿಗೆ ಶಾಲಾ ಆಡಳಿತ ಮಂಡಳಿಗಳ ಪದಾಧಿಕಾರಿಗಳು ಹಾಗೂ ಪಟ್ಟಣದ ಗಣ್ಯರು ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಿದರು.

ಕೆರಿತಾಂಡಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ನೆಹರು ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ ಮಾತನಾಡಿದ ಮುಖ್ಯಶಿಕ್ಷಕಿ ರೇಣುಕಾ ಬೇವಿನಮರ, ದೇಶದಾದ್ಯಂತ ಮಕ್ಕಳ ದಿನಾಚರಣೆಗೆ ನೆಹರು ಕಾರಣರಾಗಿದ್ದಾರೆ. ಮಕ್ಕಳೆಂದರೆ ಪಂಚಪ್ರಾಣವಾಗಿಸಿಕೊoಡಿದ್ದ ಅವರು, ಮಕ್ಕಳಿಗಾಗಿ ಹಲವು ಕನಸುಗಳನ್ನು ಕಂಡಿದ್ದರು. ವೈಯಕ್ತಿಕ ಬದುಕು ಮತ್ತು ರಾಜಕೀಯ ಜೀವನದಲ್ಲಿ ಸಮಯ ಸಿಕ್ಕಾಗಲೊಮ್ಮೆ ಮಕ್ಕಳೊಂದಿಗೆ ಬಹಳ ಸರಳವಾಗಿ ಬೆರೆಯುತ್ತಿದ್ದರು. ನೆಹರು ಅವರ ಜೀವನ ನಮಗೆಲ್ಲ ಆದರ್ಶವಾಗಿದೆ ಎಂದರು.

ಶ್ರೀಶೈಲ ಮಲ್ಲಿಕಾರ್ಜುನ ವಿದ್ಯಾರ್ವಧಕ ಸಂಸ್ಥೆ, ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಕನ್ಯಾ ಪ್ರೌಢ ಶಾಲೆ, ಶ್ರೀಬಸವ ಆಂಗ್ಲ ಮಾಧ್ಯಮ ಶಾಲೆ, ಸಂತ ಅಂಬ್ರೋಸ್ ಕಾನ್ವೆಂಟ್ ಶಾಲೆ, ಅಂಬಾಭವಾನಿ ಶಿಕ್ಷಣ ಸಂಸ್ಥೆ, ಮಹಾತ್ಮಾ ಗಾಂಧಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ದಿನ ಆಚರಿಸಲಾಯಿತು.

ಶಿಕ್ಷಕರಾದ ಶೇಖ್ ಅನ್ವರ್ಖಾನ್, ರಜನಿ ಪಾಟೀಲ್, ಕವಿತಾ ಪಾಟೀಲ್, ಶಿವುಕುಮಾರ ಮಲಕಂಡಿ, ಇಂದ್ರಾ ಜಿ.ಕೆ, ಜಯಾರಾಣಿ ವಸಂತಾ, ಡಾನ್ ಬಾಸ್ಕೊ, ಬಸವರಾಜ ಮೂಲಿಮನಿ, ಚಿದಾನಂದ ಮಠಪತಿ ಹಾಗೂ ಮುಖಂಡರಾದ ಶಾಂತಪ್ಪ ಶೆಳ್ಳಗಿ, ಶರಣಗೌಡ ಪಾಟೀಲ ಚಾಮನೂರ, ಅಣ್ಣಾರಾವ ಪಸಾರೆ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X