Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | 2025-26ನೇ ಸಾಲಿನ ಚಿತ್ತಾಪುರ...

ಕಲಬುರಗಿ | 2025-26ನೇ ಸಾಲಿನ ಚಿತ್ತಾಪುರ ಪುರಸಭೆಯ ಆಯವ್ಯಯ ಮಂಡನೆ

ವಾರ್ತಾಭಾರತಿವಾರ್ತಾಭಾರತಿ27 March 2025 8:17 PM IST
share
ಕಲಬುರಗಿ | 2025-26ನೇ ಸಾಲಿನ ಚಿತ್ತಾಪುರ ಪುರಸಭೆಯ ಆಯವ್ಯಯ ಮಂಡನೆ

ಕಲಬುರಗಿ : ಚಿತ್ತಾಪುರ ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜರುಗಿದ ಬಜೆಟ್ ವಿಶೇಷ ಸಾಮಾನ್ಯ ಸಭೆಯಲ್ಲಿ 2025-26ನೇ ಸಾಲಿನ 58 ಸಾವಿರ ರೂ. ಉಳಿತಾಯ ಬಜೆಟ್ ಅಂಗೀಕಾರವಾಯಿತು.

ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್ ಅವರು ಬಜೆಟ್ ಪ್ರತಿಯಲ್ಲಿನ ಮುಖ್ಯಾಂಶಗಳು ಓದುವ ಮೂಲಕ ಸಭೆಗೆ ಚಾಲನೆ ನೀಡಿದರು. ಪುರಸಭೆಯ ಲೆಕ್ಕಾಧಿಕಾರಿ ಕ್ರಾಂತಿದೇವಿ ಅವರು ಬಜೆಟ್ ಪ್ರತಿಯನ್ನು ಸಮಗ್ರವಾಗಿ ಓದಿದರು.

2025-26ನೇ ಸಾಲಿನಲ್ಲಿ ರಾಜಸ್ವ ಖಾತೆಯಿಂದ 1,231.98 ಲಕ್ಷ ರೂ. ಆದಾಯ ಹಾಗೂ 1,231.80 ಲಕ್ಷ ವೆಚ್ಚ ರೂ. 18 ಸಾವಿರ ರೂ. ಉಳಿತಾಯ ನಿರೀಕ್ಷಿಸಲಾಗಿದೆ. ಬಂಡವಾಳ ಖಾತೆಯಿಂದ 484.00 ಲಕ್ಷಗಳ ರೂ. ಆದಾಯ ಹಾಗೂ 483.80 ಲಕ್ಷ ರೂ. ವೆಚ್ಚ, 20 ಸಾವಿರ ರೂ. ಉಳಿತಾಯ ಅಂದಾಜಿಸಲಾಗಿದೆ. ಅಸಾಧಾರಣ ಖಾತೆಯಿಂದ 548.90 ಲಕ್ಷ ರೂ. ಆದಾಯ ಹಾಗೂ 548.70 ಲಕ್ಷ ರೂ. ವೆಚ್ಚ, 20 ಸಾವಿರ ರೂ. ಉಳಿತಾಯ ನಿರೀಕ್ಷಿಸಲಾಗಿದೆ. ಒಟ್ಟು 58 ಸಾವಿರ ರೂ. ಉಳಿತಾಯ ಬಜೆಟ್ ಮಂಡನೆಗೆ ಸಭೆಯಲ್ಲಿ ಸದಸ್ಯರು ಸರ್ವಾನುಮತದಿಂದ ಅನುಮೋದನೆ ನೀಡಿದರು.

ರಾಜಸ್ವ ಖಾತೆಯಡಿ ಆಸ್ತಿ ತೆರಿಗೆಯಿಂದ 69 ಲಕ್ಷ ರೂ. ಖಾತಾ ಪ್ರತಿಗಳ ಶುಲ್ಕದಿಂದ 30 ಲಕ್ಷ ರೂ., ಖಾತಾ ಬದಲಾವಣೆ ಶುಲ್ಕದಿಂದ 70 ಲಕ್ಷ ರೂ., ನೀರಿನ ಕರ 39.60 ಲಕ್ಷ ರೂ., 15ನೇ ಹಣಕಾಸು ಯೋಜನೆಯಿಂದ 237 ಲಕ್ಷ ರೂ., ಎಸ್.ಎಸ್.ಸಿ (ರಾಜ್ಯ) ಅನುದಾನ 12 ಲಕ್ಷ ರೂ., ಗೃಹಭಾಗ್ಯ ಯೋಜನೆಯಿಂದ 80 ಲಕ್ಷ ರೂ., ಆದಾಯ ನಿರೀಕ್ಷಿಸಲಾಗಿದೆ.

ಬರುವ ಒಂದು ವರ್ಷದಲ್ಲಿ ಸಾಮಾನ್ಯ ಆಡಳಿತದಡಿ ವೈದ್ಯಕೀಯ ವೆಚ್ಚಕ್ಕಾಗಿ 25 ಲಕ್ಷ ರೂ., ಕಾನೂನು ಅಭಿಪ್ರಾಯ, ಅಡಿಟ್ ಶುಲ್ಕವಾಗಿ 30 ಲಕ್ಷ ರೂ., ಬೀದಿ ದೀಪಗಳ ನಿರ್ವಹಣೆಗೆ 25 ಲಕ್ಷ ರೂ., ನಾಗರೀಕ ಸೌಲಭ್ಯದಡಿ ನೀರು ಸರಬರಾಜಿಗೆ ವಿದ್ಯುತ್ ಶುಲ್ಕ ವೆಚ್ಚ 94 ಲಕ್ಷ ರೂ., ನಾಗರೀಕ ಸೌಕರ್ಯದಡಿ (ನೀರು) ಪೈಪ್‌ ಲೈನ್ ಕಾಮಗಾರಿಗೆ 40 ಲಕ್ಷ ರೂ., ಬಂಡವಾಳ ಖಾತೆಯಡಿ ಕಚೇರಿಯ ಪರಿಕರಗಳಿಗೆ 50 ಲಕ್ಷ ರೂ., ಲೋಕೋಪಯೋಗಿ ಕಾಮಗಾರಿಯಡಿ ರಸ್ತೆಗಳು, ಪಾದಾಚಾರಿ ರಸ್ತೆ ನಿರ್ಮಾಣಕ್ಕೆ 70 ಲಕ್ಷ ರೂ., ರಸ್ತೆ, ಚರಂಡಿ ನಿರ್ಮಾಣಕ್ಕೆ 45 ಲಕ್ಷ ರೂ., ವೆಚ್ಚ ಎಂದು ಅಂದಾಜಿಸಲಾಗಿದೆ.

ಸಭೆಯಲ್ಲಿ ಉಪಾಧ್ಯಕ್ಷೆ ಆತೀಯಾ ಬೇಗಂ, ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಸದಸ್ಯರಾದ ರಸೂಲ್ ಮಸ್ತಫಾ, ಶೀಲಾ ಕಾಶಿ, ಚಂದ್ರಶೇಖರ ಕಾಶಿ, ನಾಗರಾಜ ಭಂಕಲಗಿ, ವಿನೋದ ಗುತ್ತೆದಾರ್, ಶ್ರೀನಿವಾಸ ಪಾಲಪ್, ಮಲ್ಲಿಕಾರ್ಜುನ ಕಾಳಗಿ, ರಮೇಶ ಬಮ್ಮನಳ್ಳಿ, ಶಾಮ್ ಮೇಧಾ, ಶೃತಿ ಪೂಜಾರಿ, ಪ್ರಭು ಗಂಗಾಣಿ, ಜಗದೀಶ ಚವ್ಹಾಣ್, ಶಿವರಾಜ ಪಾಳೇದ್, ಸಂತೋಷ ಚೌದ್ರಿ, ಕಾಶಿಬಾಯಿ, ಬೇಬಿ ಸೇರಿದಂತೆ ಪುರಸಭೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X