Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಲಾರಿ-ಬೈಕ್ ನಡುವೆ ಢಿಕ್ಕಿ :...

ಕಲಬುರಗಿ | ಲಾರಿ-ಬೈಕ್ ನಡುವೆ ಢಿಕ್ಕಿ : ಅಪ್ಪ, ಮಗ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ18 May 2024 7:39 PM IST
share
ಕಲಬುರಗಿ | ಲಾರಿ-ಬೈಕ್ ನಡುವೆ ಢಿಕ್ಕಿ : ಅಪ್ಪ, ಮಗ ಮೃತ್ಯು

ಕಲಬುರಗಿ : ಲಾರಿಯೊಂದು ರಾಂಗ್ ಸೈಡ್‌ ನಿಂದ ಬಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಅಪ್ಪ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರಿಗೆ ಗಾಯಗಳಾಗಿರುವ ಘಟನೆ ನಗರದ ಸುಲ್ತಾನಪುರ ರಿಂಗ್ ರಸ್ತೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಮೃತರನ್ನು ಅಫಜಲಪುರ ತಾಲ್ಲೂಕಿನ ಟಾಕಳಿ ಗ್ರಾಮದ ಮುನೀರ್ ಮಕಾನದಾರ (35) ಮತ್ತು ಅವರ ಮಗ ಅಮೀರ್ ಮಕಾನದಾರ (6) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮುನೀರ್ ಪತ್ನಿ ಮಾಶಾ ಮತ್ತು ಎರಡುವರೆ ವರ್ಷದ ಮಗು ಅದ್ನಾನ್ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ತವರು ಮನೆಗೆ ಹೋಗಿದ್ದ ಪತ್ನಿ ಮಾಶಾ ಅವರನ್ನು ಮುನೀರ್‌ ಇಂದು ಬೈಕ್ ನಲ್ಲಿ ಪತ್ನಿ ಹಾಗೂ ಮಕ್ಕಳನ್ನು ಕರೆದುಕೊಂಡು ಸ್ವಗ್ರಾಮವಾದ ಟಾಕಳಿಗೆ ಹೋಗುತ್ತಿದ್ದಾಗ ರಾಂಕ್ ಸೈಡ್‌ ನಿಂದ ಅತೀ ವೇಗ ಹಾಗೂ ಅಲಕ್ಷತನದಿಂದ ಬಂದ ಲಾರಿಯೊಂದು ಢಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ತಂದೆ ಮುನೀರ್ ಹಾಗೂ ಮಗ ಅಮೀನ್ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಡಿಸಿಪಿ ಕನೀಕಾ ಸಿಕ್ರೆವಾಲ್ ಭೇಟಿ ನೀಡಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಸಂಚಾರಿ ಪೊಲೀಸ್ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags

KalaburagiCollisionಕಲಬುರಗಿ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X