Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಉಚಿತ ಕಡ್ಡಾಯ ಶಿಕ್ಷಣಕ್ಕೆ...

ಕಲಬುರಗಿ | ಉಚಿತ ಕಡ್ಡಾಯ ಶಿಕ್ಷಣಕ್ಕೆ ಸಮುದಾಯದ ಸಹಕಾರ ಅಗತ್ಯ: ಡಾ.ಚಾಮರಾಜ ಡೊಡಮನಿ

ವಾರ್ತಾಭಾರತಿವಾರ್ತಾಭಾರತಿ27 Jan 2026 5:21 PM IST
share
ಕಲಬುರಗಿ | ಉಚಿತ ಕಡ್ಡಾಯ ಶಿಕ್ಷಣಕ್ಕೆ ಸಮುದಾಯದ ಸಹಕಾರ ಅಗತ್ಯ: ಡಾ.ಚಾಮರಾಜ ಡೊಡಮನಿ

ಕಲಬುರಗಿ: ಉಚಿತ ಕಡ್ಡಾಯ ಶಿಕ್ಷಣಕ್ಕೆ ಸಮುದಾಯದ ಸಹಕಾರ ಅಗತ್ಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಎಂಟಮೊಲಜಿಸ್ಟ್ ಚಾಮರಾಜ ಡೊಡಮನಿ ಹೇಳಿದರು.

ಅವರು ಚಿತ್ತಾಪುರ ತಾಲ್ಲೂಕಿನ ಡೊನ್ನೂರ ಗ್ರಾಮದಲ್ಲಿ 77ನೇ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.

ಆರ್‌ಟಿಇ ಕಾಯ್ದೆಯ ಆಶಯಗಳನ್ನು ಯಶಸ್ವಿಯಾಗಿ ಜಾರಿಗೆ ತರಲು ಎಸ್‌ಡಿಎಂಸಿ, ಪೋಷಕರು, ಶಿಕ್ಷಕರು, ಗ್ರಾಮಸ್ಥರು ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘ ಒಟ್ಟಾಗಿ ಕಾರ್ಯನಿರ್ವಹಿಸಬೇಕು. ಶಾಲೆಗಳ ಅಭಿವೃದ್ಧಿ ಸರ್ಕಾರದ ಜವಾಬ್ದಾರಿಯಷ್ಟೇ ಅಲ್ಲ, ಸಮಾಜದ ಜವಾಬ್ದಾರಿಯೂ ಆಗಿದೆ ಎಂದರು.

ಅಧ್ಯಕ್ಷತೆಯನ್ನು ವಹಿಸಿದ್ದ ಎಸ್‌ಡಿಎಂಸಿ ಅಧ್ಯಕ್ಷ ಅಮರೇಶ್ ಮಾತನಾಡಿ, ಶಾಲೆಯ ಶೈಕ್ಷಣಿಕ ಗುಣಮಟ್ಟ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಗ್ರಾಮಸ್ಥರ ಬೆಂಬಲ ಅತ್ಯಗತ್ಯವಾಗಿದ್ದು, ಎಲ್ಲರೂ ಕೈಜೋಡಿಸಿದರೆ ಮಾತ್ರ ಶಾಲೆಯ ಸಮಗ್ರ ಅಭಿವೃದ್ಧಿ ಸಾಧ್ಯವೆಂದು ಅಭಿಪ್ರಾಯಪಟ್ಟರು.

ನವಚೇತನ ಸಂಸ್ಥೆಯ ಮುಖ್ಯಸ್ಥ ರಾಹುಲ್ ಮಾಳಗೆ, ಗ್ರಾಮ ಪಂಚಾಯತ್ ಸದಸ್ಯ ಪ್ರದೀಪ್ ಕುಮಾರ್ ಮಾತನಾಡಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಮಲ್ಲಪ್ಪ, ಗಂಗಾರಾಮ್ , ನವಚೇತನ ಸಂಸ್ಥೆಯ ಅಧ್ಯಕ್ಷೆ ದೀಪಿಕಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ದೇಶಭಕ್ತಿ ಮತ್ತು ಸಾಮಾಜಿಕ ಜಾಗೃತಿಯ ಸಂದೇಶ ಹೊಂದಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಗ್ರಾಮಸ್ಥರು, ಪೋಷಕರು, ಶಿಕ್ಷಕರು, ಯುವಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಇದ್ದರು.

Tags

KalaburagiEducation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X