Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ದೃಢಸಂಕಲ್ಪದಿಂದಲೇ...

Kalaburagi | ದೃಢಸಂಕಲ್ಪದಿಂದಲೇ ಮದ್ಯವ್ಯಸನದಿಂದ ಸಂಪೂರ್ಣ ಮುಕ್ತಿ ಸಾಧ್ಯ: ಶರಣಪ್ಪ ಸಲಾದಪುರ

ಕಮಲಾಪುರದಲ್ಲಿ 2113ನೇ ಮದ್ಯವರ್ಜನ ಶಿಬಿರ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ8 Sept 2026 5:45 PM IST
share
Kalaburagi | ದೃಢಸಂಕಲ್ಪದಿಂದಲೇ ಮದ್ಯವ್ಯಸನದಿಂದ ಸಂಪೂರ್ಣ ಮುಕ್ತಿ ಸಾಧ್ಯ: ಶರಣಪ್ಪ ಸಲಾದಪುರ

ಕಲಬುರಗಿ : ಮದ್ಯವ್ಯಸನದಿಂದ ಮುಕ್ತರಾಗಲು ಮನ ಪರಿವರ್ತನೆಯ ಜೊತೆಗೆ ದೃಢಸಂಕಲ್ಪ ಅತ್ಯಗತ್ಯ. ಶಿಬಿರದಲ್ಲಿ ಪಡೆದ ಅರಿವು ಮತ್ತು ಮಾರ್ಗದರ್ಶನವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮದ್ಯಪಾನವನ್ನು ಸಂಪೂರ್ಣವಾಗಿ ತ್ಯಜಿಸಲು ಸಾಧ್ಯವಾಗುತ್ತದೆ ಎಂದು ಶರಣಪ್ಪ ಸಲಾದಪುರ ಹೇಳಿದರು.

ಕಮಲಾಪುರ ತಾಲೂಕಿನಲ್ಲಿ ಆಯೋಜಿಸಲಾಗಿದ್ದ 2113ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ನವಜೀವನ ಸಮಿತಿ ಸದಸ್ಯರಿಗೆ ದಾಖಲಾತಿಗಳನ್ನು ಹಸ್ತಾಂತರಿಸಿ ಅವರು ಮಾತನಾಡಿದರು.

ಮದ್ಯವ್ಯಸನಿಗಳು ಮದ್ಯಪಾನವನ್ನು ಸಂಪೂರ್ಣವಾಗಿ ತ್ಯಜಿಸಿ, ಮದ್ಯಮುಕ್ತರಾಗಿ ನೆಮ್ಮದಿಯ ಬದುಕು ಸಾಗಿಸಬೇಕು ಎಂದು ಶುಭ ಹಾರೈಸಿದ ಅವರು, ಎಂಟು ದಿನಗಳ ಶಿಬಿರದಲ್ಲಿ ಪಡೆದ ಮನ ಪರಿವರ್ತನೆ, ಮಾರ್ಗದರ್ಶನ ಮತ್ತು ಆತ್ಮವಿಶ್ವಾಸವನ್ನು ಜೀವನದಲ್ಲಿ ಅಳವಡಿಸಿಕೊಂಡು ಹೊಸ ಜೀವನದತ್ತ ಹೆಜ್ಜೆ ಇಡಬೇಕು ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜಯಶ್ರೀ ಮತ್ತಿಮೂಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಯೋಜನೆಯ ನಿರ್ದೇಶಕರಾದ ಗಣಪತಿ ಮಾಳಜಿ, ಸಿ.ಎನ್. ಬಾಬಾಳಗಾಂವ, ಅನಿಲಕುಮಾರ್ ಡಾಗೆ, ರವಿಕುಮಾರ್ ನಿಲೂರ, ಅಣ್ಣಪ್ಪ ಜಮಾದಾರ, ದಾಸಿಮಯ್ಯ ವಡ್ಡನಕೇರಿ, ಶಿವಕುಮಾರ್ ಮರತೂರ, ಶಿವರುದ್ರಪ್ಪ ಮಾಟೂರ, ರಮೇಶ ಕೋರಿ, ಸಾಬಯ್ಯಾ ರತ್ನಾಕರ, ವಿರೇಶ್ ಜಮಾದಾರ, ಚಂದ್ರಕಾಂತ್ ಜಮಾದಾರ, ರವೀಂದ್ರ ಬಿ.ಕೆ., ಚಂದ್ರಕಾಂತ್, ಸೂರ್ಯಕಾಂತ್ ಸೇರಿದಂತೆ ಶಿಬಿರಾಧಿಕಾರಿಗಳು, ಆರೋಗ್ಯ ಸಹಾಯಕರು, ಮೇಲ್ವಿಚಾರಕರಾದ ಜ್ಞಾನಪ್ಪ ಕಂಬಳಿ, ಸೇವಾ ಪ್ರತಿನಿಧಿಗಳು, ನವಜೀವನ ಸಮಿತಿ ಸದಸ್ಯರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags

alcoholKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X