Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಎಲ್‌ಪಿಜಿ ದರ ಏರಿಕೆಗೆ...

Kalaburagi | ಎಲ್‌ಪಿಜಿ ದರ ಏರಿಕೆಗೆ ಖಂಡನೆ: ತಕ್ಷಣ ಹಿಂಪಡೆಯಲು ಸಿಪಿಐಎಂ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 May 2026 8:06 PM IST
share
Kalaburagi | ಎಲ್‌ಪಿಜಿ ದರ ಏರಿಕೆಗೆ ಖಂಡನೆ: ತಕ್ಷಣ ಹಿಂಪಡೆಯಲು ಸಿಪಿಐಎಂ ಆಗ್ರಹ

ಕಲಬುರಗಿ: ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ಎರಡನೇ ಬಾರಿ ಭಾರೀ ಏರಿಕೆ ಮಾಡಿರುವುದನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) (ಸಿಪಿಐಎಂ) ತೀವ್ರವಾಗಿ ಖಂಡಿಸಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳು ಹಾಗೂ 5 ಕೆಜಿ ಸಿಲಿಂಡರ್‌ಗಳ ಬೆಲೆ ಏರಿಕೆ ಗ್ರಾಹಕರ ಮೇಲೆ ಹೆಚ್ಚುವರಿ ಹೊರೆ ಹಾಕಿದ್ದು, ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಪಕ್ಷದ ಪೊಲಿಟ್‌ಬ್ಯುರೊ ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ, ವಾಣಿಜ್ಯ ಸಿಲಿಂಡರ್ ದರಗಳಲ್ಲಿ ಭಾರೀ ಏರಿಕೆ ಆಗಿರುವುದರಿಂದ ಇತರ ಅಗತ್ಯ ವಸ್ತುಗಳ ಬೆಲೆಗಳೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ವ್ಯಾಪಾರ ಸಂಸ್ಥೆಗಳು ಹೆಚ್ಚುವರಿ ವೆಚ್ಚವನ್ನು ಗ್ರಾಹಕರ ಮೇಲೆಯೇ ಹಾಕಲಿದ್ದು, ಇದರಿಂದ ಹಣದುಬ್ಬರ ಮತ್ತಷ್ಟು ಹೆಚ್ಚಾಗಬಹುದು. ಸಣ್ಣ ವ್ಯಾಪಾರ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕುವ ಜೊತೆಗೆ ಉದ್ಯೋಗ ನಷ್ಟವೂ ಉಂಟಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

14 ಕೆಜಿ ಗೃಹಬಳಕೆಯ ಸಿಲಿಂಡರ್ ದರಗಳಲ್ಲಿ ತಾತ್ಕಾಲಿಕ ಬದಲಾವಣೆ ಮಾಡದಿದ್ದರೂ, 5 ಕೆಜಿ ಸಬ್ಸಿಡಿ ರಹಿತ ಸಿಲಿಂಡರ್‌ಗಳ ಬೆಲೆಯಲ್ಲಿ 261 ರೂ.ಗಳಷ್ಟು ಏರಿಕೆ ಮಾಡಿರುವುದು ಸಣ್ಣ ಕುಟುಂಬಗಳು ಹಾಗೂ ವಲಸೆ ಕಾರ್ಮಿಕರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈಗಾಗಲೇ ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ, ಅನಿಲದ ಕೊರತೆ ಮತ್ತು ದರ ಏರಿಕೆ ಕಾರಣ ಅನೇಕ ವಲಸೆ ಕಾರ್ಮಿಕರು ನಗರಗಳಿಂದ ತಮ್ಮ ಊರುಗಳಿಗೆ ಮರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಮತ್ತೆ ದರ ಏರಿಕೆ ಮಾಡಿರುವುದು ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಕೆ. ನೀಲಾ ಎಚ್ಚರಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X