Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ದಲಿತ ಸಮುದಾಯಕ್ಕೆ...

Kalaburagi | ದಲಿತ ಸಮುದಾಯಕ್ಕೆ ಕಾಂಗ್ರೆಸ್ ನಿರಂತರ ಅನ್ಯಾಯ: ಶಿವ ಅಷ್ಠಗಿ ಆರೋಪ

ವಾರ್ತಾಭಾರತಿವಾರ್ತಾಭಾರತಿ2 Jun 2026 10:27 PM IST
share
Kalaburagi | ದಲಿತ ಸಮುದಾಯಕ್ಕೆ ಕಾಂಗ್ರೆಸ್ ನಿರಂತರ ಅನ್ಯಾಯ: ಶಿವ ಅಷ್ಠಗಿ ಆರೋಪ

ಕಲಬುರಗಿ: ಕಾಂಗ್ರೆಸ್ ಪಕ್ಷವು ದಲಿತ ಸಮುದಾಯದ ಮತಗಳನ್ನು ಪಡೆದು ಅಧಿಕಾರಕ್ಕೆ ಬರುತ್ತದೆ. ಆದರೆ ಮುಖ್ಯಮಂತ್ರಿ ಹುದ್ದೆ ಸೇರಿದಂತೆ ಉನ್ನತ ರಾಜಕೀಯ ಸ್ಥಾನಮಾನಗಳ ಹಂಚಿಕೆಯ ಸಂದರ್ಭದಲ್ಲಿ ದಲಿತ ನಾಯಕರನ್ನು ಕಡೆಗಣಿಸುವ ಮೂಲಕ ಸಮುದಾಯಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಯುವ ಮೋರ್ಚಾ ನಾಯಕ ಶಿವ ಅಷ್ಠಗಿ ಆರೋಪಿಸಿದರು.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ ಹಲವು ಬಾರಿ ದಲಿತ ನಾಯಕರಿಗೆ ಮುಖ್ಯಮಂತ್ರಿ ಹುದ್ದೆ ತಪ್ಪಿಸಿರುವ ಉದಾಹರಣೆಗಳಿವೆ ಎಂದು ಹೇಳಿದರು.

1980ರಲ್ಲಿ ಅಂದಿನ ಪ್ರಭಾವಿ ದಲಿತ ನಾಯಕ ಬಿ.ಬಸಲಿಂಗಪ್ಪ ಅವರಿಗೆ ಕೊನೆಯ ಕ್ಷಣದಲ್ಲಿ ಮುಖ್ಯಮಂತ್ರಿ ಹುದ್ದೆ ತಪ್ಪಿಸಲಾಯಿತು. 1999ರಲ್ಲಿ ಐದು ವರ್ಷಗಳ ಕಾಲ ವಿರೋಧ ಪಕ್ಷದ ನಾಯಕರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿ ಪಕ್ಷವನ್ನು ಮುನ್ನಡೆಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಡೆಗಣಿಸಿ ಮತ್ತೊಬ್ಬರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಅನ್ಯಾಯ ಮಾಡಲಾಯಿತು ಎಂದು ಅವರು ಆರೋಪಿಸಿದರು.

2013ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಡಾ.ಜಿ.ಪರಮೇಶ್ವರ್ ಅವರನ್ನು ರಾಜಕೀಯ ಕುತಂತ್ರದ ಮೂಲಕ ಚುನಾವಣೆಯಲ್ಲಿ ಸೋಲಿಸಿ ಮುಖ್ಯಮಂತ್ರಿ ಹುದ್ದೆಯಿಂದ ದೂರವಿರಿಸಲಾಯಿತು ಎಂದು ಅಷ್ಠಗಿ ಟೀಕಿಸಿದರು.

ಕಾಂಗ್ರೆಸ್ ಪಕ್ಷವು ದಲಿತರನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದ್ದು, ಅಧಿಕಾರ ಹಂಚುವ ಸಂದರ್ಭದಲ್ಲಿ ಮಾತ್ರ ಸಮುದಾಯವನ್ನು ನಿರ್ಲಕ್ಷಿಸುತ್ತಿದೆ ಎಂದು ಅವರು ದೂರಿದರು.

ಮತ ಕೇಳುವಾಗ ದಲಿತರು ನೆನಪಾಗುತ್ತಾರೆ. ಆದರೆ ಅಧಿಕಾರದ ಹಂಚಿಕೆಯ ಸಂದರ್ಭದಲ್ಲಿ ದಲಿತ ನಾಯಕರನ್ನು ಕಡೆಗಣಿಸಲಾಗುತ್ತದೆ. ದಲಿತ ಸಮುದಾಯ ಈ ರಾಜಕೀಯ ವಾಸ್ತವವನ್ನು ಅರ್ಥಮಾಡಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ದಲಿತ ಸಮುದಾಯದ ರಾಜಕೀಯ ಪ್ರತಿನಿಧಿತ್ವ ಮತ್ತು ನಾಯಕತ್ವಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಪಕ್ಷಗಳು ಪ್ರಾಮಾಣಿಕವಾಗಿ ನಡೆದುಕೊಳ್ಳಬೇಕೆಂದು ಶಿವ ಅಷ್ಠಗಿ ಆಗ್ರಹಿಸಿದರು.

Tags

CongressKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X