Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ರಾಹುಲ್ ಗಾಂಧಿ ವಿರುದ್ಧದ...

Kalaburagi | ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ1 Sept 2026 8:21 PM IST
share
Kalaburagi | ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಕಲಬುರಗಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡದಲ್ಲಿ ದಾಖಲಿಸಿರುವ ಎಫ್‌ಐಆರ್ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಅನ್ನಪೂರ್ಣ ಕ್ರಾಸ್ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಟೌನ್‌ಹಾಲ್‌ವರೆಗೆ ಕಾಂಗ್ರೆಸ್ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಉತ್ತರಾಖಂಡ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಟೈರ್‌ಗೆ ಬೆಂಕಿ ಹಚ್ಚಿ ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸಿದ ಘಟನೆ ಕುರಿತು ಪ್ರಶ್ನಿಸಿದ ಕಾರಣಕ್ಕೆ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು.

ಭಾಷಣ ನಡೆದ ಸ್ಥಳವನ್ನು ಶುದ್ಧೀಕರಿಸಿದವರ ವಿರುದ್ಧವೇ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಈ ಕುರಿತು ಪ್ರಶ್ನಿಸಿದ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಪ್ರಮುಖ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರಿಗೆ ಅಪಮಾನ ಮಾಡುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದ ಜಗದೇವ ಗುತ್ತೇದಾರ್, ಉತ್ತರಾಖಂಡ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ತಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಆಳಂದ ಶಾಸಕ ಬಿ.ಆರ್. ಪಾಟೀಲ್, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ (ಕುಡಾ) ಅಧ್ಯಕ್ಷ ಮಝಾರ್ ಖಾನ್ ಆಲಂ, ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ್ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಸಿಂಗೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್, ಮಹಾಂತೇಶ ಕೌಲಗಿ, ಯುವ ಘಟಕದ ಜಿಲ್ಲಾಧ್ಯಕ್ಷ ಶಕೀಲ್ ಅಹಮದ್ ಅಂಗಡಿ, ಶಿವಾನಂದ ಮರ್ತೂರು, ಪ್ರವೀಣ್ ಪಾಟೀಲ್ ಹರವಾಳ, ಕಿರಣ್ ದೇಶಮುಖ, ಶಿವು ಹೊನಗುಂಟಿ, ಈರಣ್ಣ ಝಳಕಿ, ಶ್ಯಾಮ ನಾಟಿಕಾರ, ಶ್ವೇತಾ ಗಾಜರೆ, ವಾಣಿಶ್ರೀ ಸಗರಕರ, ಸಂತೋಷ್ ಪಾಟೀಲ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.

Tags

Rahul GandhiprotestCongressKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X