Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಜ್ಞಾನೇಶ್ ಕುಮಾರ್...

Kalaburagi | ಜ್ಞಾನೇಶ್ ಕುಮಾರ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಎಸ್‌ಐಆರ್‌ ಕುರಿತು ಏಕಪಕ್ಷೀಯ ನಿರ್ಧಾರ ಆರೋಪ; ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 Sept 2026 7:56 PM IST
share
Kalaburagi | ಜ್ಞಾನೇಶ್ ಕುಮಾರ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕಲಬುರಗಿ: ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರದಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಆರೋಪಿಸಿ, ಅವರನ್ನು ಬಂಧಿಸಬೇಕು ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕಿರಣ್ ದೇಶಮುಖ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ, ಚುನಾವಣಾ ಆಯೋಗದ ಎಸ್‌ಐಆರ್ ಪ್ರಕ್ರಿಯೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಈ ವೇಳೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿಯನ್ನು ದಹಿಸಿ ಪ್ರತಿಭಟನೆ ನಡೆಸಿದ ಮುಖಂಡರು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಡೆದಿರುವ ಆರೋಪಗಳ ಕುರಿತು ಸಮಗ್ರ ಮತ್ತು ಪಾರದರ್ಶಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ಎಸ್‌ಐಆರ್‌ಗೆ ಸಂಬಂಧಿಸಿದಂತೆ ಸೂಕ್ತ ಪರಿಶೀಲನೆ ನಡೆಸಿ, ಅಕ್ರಮ ಅಥವಾ ನಿಯಮ ಉಲ್ಲಂಘನೆ ನಡೆದಿದ್ದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಮತದಾರರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಚುನಾವಣಾ ಆಯೋಗ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಮತದಾರರ ಹಕ್ಕುಗಳಿಗೆ ಧಕ್ಕೆಯಾಗದಂತೆ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸುವ ಜವಾಬ್ದಾರಿ ಚುನಾವಣಾ ಆಯೋಗದ ಮೇಲಿದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಮುಖಂಡರಾದ ಭೀಮರಾವ ಟಿ.ಟಿ., ಮಹಾಂತಪ್ಪ ಸಂಗಾವಿ, ಕುಡಾ ಅಧ್ಯಕ್ಷ ಮಝಾರ್ ಖಾನ್ ಆಲಂ, ಯುವ ಘಟಕದ ಅಧ್ಯಕ್ಷ ಶಕೀಲ್ ಸರಡಗಿ, ಚಂದ್ರಿಕಾ ಪರಮೇಶ್ವರ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೇಣುಕಾ ಸಿಂಗೆ, ಈರಣ್ಣ ಝಳಕಿ, ಶಿವಾನಂದ ಹೊನಗುಂಟಿ, ರಾಜೀವ್ ಜಾನೆ, ಅಭಿಷೇಕ್ ಪಾಟೀಲ್, ಫಾರುಕ್ ಮಾನಿಯಾಲ್, ಅಶೋಕ ವೀರನಾಯಕ್, ದಿನೇಶ ದೊಡ್ಡಮನಿ, ಕಾರ್ತಿಕ್ ನಾಟೇಕರ್, ಪರಶುರಾಮ್ ನಾಟೇಕರ್, ಟೈಗರ್ ವಿಘ್ನೇಶ್ವರ, ಮಹೇಶ್ ತೆಲ್ಲೂರಕರ್, ಧರ್ಮರಾಜ ಹೇರೂರ, ಆಸೀಫ್ ಗಾಣಗಾಪೂರಿ, ಮೋದಿನ್ ಪಟೇಲ್ ಅಣಬಿ, ಫಾರೂಕ್ ಪಟೇಲ್, ಚಂದ್ರಶೇಖರ್ ಹಡಪದ್, ಪ್ರಜ್ಞಾನಂದ ಸಂಗೊಳ್ಳಗಿ, ವಾಣಿಶ್ರೀ ಸಗರಕರ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Tags

KalaburagiCongressprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X