Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಮಾ.23 ರಂದು ಗ್ರಾಹಕರ...

ಕಲಬುರಗಿ | ಮಾ.23 ರಂದು ಗ್ರಾಹಕರ ಕುಂದುಕೊರತೆ ಸಭೆ

ವಾರ್ತಾಭಾರತಿವಾರ್ತಾಭಾರತಿ17 March 2026 7:19 PM IST
share
ಕಲಬುರಗಿ | ಮಾ.23 ರಂದು ಗ್ರಾಹಕರ ಕುಂದುಕೊರತೆ ಸಭೆ

ಕಲಬುರಗಿ : ಕಲಬುರಗಿ ಜೆಸ್ಕಾಂ ವಿಭಾಗೀಯ ಕಚೇರಿ-1 ರ ವ್ಯಾಪ್ತಿಯಲ್ಲಿ ಬರುವ ಕಲಬುರಗಿ ಗ್ರಾಮೀಣ, ಕಮಲಾಪುರ, ಆಳಂದ, ಕಡಗಂಚಿ, ಅಫಜಲಪೂರ ಹಾಗೂ ಚೌಡಾಪೂರ ಉಪ-ವಿಭಾಗಗಳ ಕಚೇರಿಯಲ್ಲಿ ಮಾ.23 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಗೃಹ ಜ್ಯೋತಿ ಗ್ಯಾರಂಟಿ ಯೋಜನೆ ಅನುಷ್ಠಾನ ಕುರಿತು ಹಾಗೂ ಗ್ರಾಹಕರ ಕುಂದುಕೊರತೆ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ವಿಭಾಗ-1ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಈ ಸಭೆಯು ಕಲಬುರಗಿ ಜೆಸ್ಕಾಂ ವೃತ್ತ ಕಚೇರಿ ಅಧೀಕ್ಷಕ ಅಭಿಯಂತರರು (ವಿ) ಇವರ ಅಧ್ಯಕ್ಷತೆಯಲ್ಲಿ ಜರುಗಲಿದ್ದು, ಸಾರ್ವಜನಿಕರು ತಮ್ಮ ಸ್ಥಾವರಗಳ ವಿದ್ಯುತ್ ಸಂಬಂಧಿತ ಸಮಸ್ಯೆಗಳ ನಿವಾರಣೆಗಾಗಿ ಸಭೆ ಕರೆಯಲಾಗಿದ್ದು, ಮೇಲ್ಕಂಡ ದಿನದಂದು ನಡೆಯುವ ಸಭೆಗೆ ಗ್ರಾಹಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X