Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸತತ ಅಧ್ಯಯನದಿಂದ...

ಕಲಬುರಗಿ | ಸತತ ಅಧ್ಯಯನದಿಂದ ವಿದ್ಯಾರ್ಥಿಗಳ ಜೀವನ ವಿಕಾಸ : ಡಾ.ಗುರು ಶ್ರೀರಾಮುಲು

ವಾರ್ತಾಭಾರತಿವಾರ್ತಾಭಾರತಿ11 March 2025 8:54 PM IST
share
Photo of Program

ಕಲಬುರಗಿ : ವಿದ್ಯಾರ್ಥಿಗಳ ಜೀವನ ವಿಕಸನವಾಗಬೇಕಾದರೆ ಸತತ ಅಭ್ಯಾಸ ನಡೆಸಬೇಕು ಮತ್ತು ನಿರಂತರ ಪ್ರಯತ್ನದಿಂದ ಯಶಸ್ಸನ್ನು ಪಡೆಯಬೇಕೆಂದು ಗುಲ್ಬಾರ್ಗ ವಿಶ್ವವಿದ್ಯಾಲಯದ ಕುಲಪತಿ ಡಾ.ಗುರು ಶ್ರೀರಾಮುಲು ಹೇಳಿದರು.

ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯ (ಸ್ವಾಯತ್ತ)ಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಸ್ಮರಣಾರ್ಥ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಎನ್ ಎಸ್ ಎಸ್, ಎನ್ ಸಿಸಿ, ರೇಂಜರ್ಸ್ ಮತ್ತು ರೋವರ್ಸ್, ರೆಡ್ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಘಟಕಗಳು ಹಾಗೂ ವಿವಿಧ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.

ಕೊಡ್ಲಾದ ಉರಿಲಿಂಗಪೆದ್ದಿ ಮಠದ ಪೀಠಾಧಿಪತಿ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಗಳನ್ನು ಪಾಲಿಸಿಕೊಂಡು ಜೀವನದಲ್ಲಿ ಶಿಕ್ಷಣದ ಮಹತ್ವವನ್ನು ಅರಿತು ಸಾಧನೆ ಮಾಡಲು ಪ್ರಯತ್ನಿಸಬೇಕು. ಪ್ರತಿಯೊಬ್ಬರೂ ಸ್ವಾಭಿಮಾನದಿಂದ ಬದುಕಬೇಕೆಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಗರದ ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಚಂದ್ರಶೇಖರ್ ಮಾತನಾಡಿ, ವಿದ್ಯಾರ್ಥಿಗಳು ಜ್ಞಾನ ಮತ್ತು ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು ಹಾಗೂ ಧೈರ್ಯದಿಂದ ಸಮಸ್ಯೆಗಳನ್ನು ಎದುರಿಸಿ ಮುಂದೆ ಬರಲು ಪ್ರಯತ್ನಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಸವಿತಾ ತಿವಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಡಾ.ಮಲ್ಲೇಶಪ್ಪ ಎಸ್ ಕುಂಬಾರ, ಡಾ.ವಿಜಯಕುಮಾರ ಸಾಲಿಮನಿ ಡಾ. ರಾಜಕುಮಾರ ಸಲಗರ, ಡಾ.ದವಲಪ್ಪ ಹೆಚ್ , ಡಾ.ಅರುಣಕುಮಾರ ಸಲಗರ, ಡಾ.ರಾಜಶೇಖರ್ ಮಡಿವಾಳ, ಡಾ.ಶ್ರೀಮಂತ ಹೋಳಕರ, ಡಾ.ಸುರೇಶ ಎಸ್ ಮಾಳೇಗಾಂವ ,ಡಾ.ಬಲಭೀಮ ಸಾಂಗ್ಲಿ ,ಡಾ.ನಾಗಪ್ಪ ಟಿ ಗೋಗಿ, ಡಾ.ಶಿವಲಿಂಗಪ್ಪ ಪಾಟೀಲ, ಡಾ.ಬಸಂತ ಸಾಗರ, ಡಾ.ರವಿ ಬೌದ್ದೆ , ಪ್ರೊ.ರಹಮಾನ ಮಹ್ಮದ ಸಾಬ, ಡಾ.ವಿಜಯಕುಮಾರ ಗೋಪಾಳೆ, ಪ್ರೊ.ದಿನೇಶ್ ಮೇತ್ರೆ ಡಾ. ವಿಜಯಲಕ್ಷ್ಮಿ ಪಾಟೀಲ, ಡಾ.ವಿಜಯಾನಂದ ವಿಠಲರಾವ, ಡಾ.ಮೀನಾಕ್ಷಿ, ಡಾ.ನಶೀಮ ಫಾತಿಮಾ, ಡಾ.ನಾಗಜ್ಯೋತಿ, ಡಾ.ಶ್ಯಾಮಲಾ ಸ್ವಾಮಿ , ಡಾ.ಸುಜಾತಾ ದೊಡ್ಡಮನಿ, ಡಾ.ಭಾಗ್ಯಲಕ್ಷ್ಮಿ, ಡಾ.ರಬಿಯಾ ಇಫತ್,ಡಾ.ಗೌಶಿಯಾ ಬೇಗಂ ಹಾಗೂ ಅಜಯ್ ಸಿಂಗ್ ತಿವಾರಿ, ಶಿವಾನಂದ ಸ್ವಾಮಿ ಮತ್ತು ಕಾಲೇಜಿನ ಬೋಧಕ - ಬೋಧಕೇತರ ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಪೂಜಾ ಚವ್ಹಾಣ , ಸಪ್ನಾ ರೆಡ್ಡಿ ,ಅರ್ಜುನ, ಪಲ್ಲವಿ, ಧರ್ಮರಾಜ ವಿದ್ಯಾರ್ಥಿಗಳಿಗೆ ಗಣ್ಯರಿಂದ ಸನ್ಮಾನಿಸಲಾಯಿತು.

ಡಾ. ಶ್ಯಾಮಲಾ ಸ್ವಾಮಿಯವರು ಪ್ರಾರ್ಥಿಸಿದರು. ಡಾ. ವಿಜಯಕುಮಾರ ಸಾಲಿಮನಿ ಸ್ವಾಗತಿಸಿದರು. ಡಾ.ಶ್ರೀಮಂತ ಹೋಳಕರ ಪ್ರಾಸ್ತಾವಿಕ ಮಾತನಾಡಿದರು. ಡಾ. ಸುರೇಶ ಎಸ್ ಮಾಳೆಗಾಂವ ವಂದಿಸಿದರು. ಡಾ.ಬಲಭೀಮ ಸಾಂಗ್ಲಿಯವರು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X