Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಉತ್ತಮ ಅಭ್ಯಾಸ...

Kalaburagi | ಉತ್ತಮ ಅಭ್ಯಾಸ ಬೆಳೆಸಿಕೊಂಡು ಪ್ರಶ್ನಿಸುವ ಮನೋಭಾವ ರೂಢಿಸಿಕೊಳ್ಳಿ : ಡಾ.ಅಶ್ಫಾಕ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ11 Aug 2026 6:36 PM IST
share
Kalaburagi | ಉತ್ತಮ ಅಭ್ಯಾಸ ಬೆಳೆಸಿಕೊಂಡು ಪ್ರಶ್ನಿಸುವ ಮನೋಭಾವ ರೂಢಿಸಿಕೊಳ್ಳಿ : ಡಾ.ಅಶ್ಫಾಕ್ ಅಹ್ಮದ್

ಕಲಬುರಗಿ: ಇಂಡಕ್ಷನ್ ಕಾರ್ಯಕ್ರಮವು ವಿದ್ಯಾರ್ಥಿ ಜೀವನದ ಹೊಸ ಪ್ರಯಾಣದ ಆರಂಭವಾಗಿದ್ದು, ಈ ಹಂತದಲ್ಲಿ ಉತ್ತಮ ಅಭ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಪ್ರಶ್ನೆಗಳನ್ನು ಕೇಳುವ ಮನೋಭಾವ ಬೆಳೆಸಿಕೊಂಡು ಶಿಕ್ಷಕರೊಂದಿಗೆ ನಿರಂತರ ಸಂವಹನ ನಡೆಸಬೇಕು ಎಂದು ಕೆಬಿಎನ್ ವಿಶ್ವವಿದ್ಯಾಲಯದ ಸಮ ಉಪಕುಲಪತಿ ಹಾಗೂ ವಿಜ್ಞಾನ ನಿಕಾಯದ ಡೀನ್ ಪ್ರೊ.ಅಶ್ಫಾಕ್ ಅಹ್ಮದ್ ಹೇಳಿದರು.

ನಗರದ ಕೆಬಿಎನ್ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಆಯೋಜಿಸಿದ್ದ ವಿಜ್ಞಾನ ನಿಕಾಯದ ಬಿ.ಎಸ್ಸಿ. ನೂತನ ವಿದ್ಯಾರ್ಥಿಗಳ ಇಂಡಕ್ಷನ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ‘ಕಡಿಮೆ ವ್ಯಾಕುಲತೆ, ಹೆಚ್ಚು ಕಲಿಕೆ’ ಎಂಬ ಧ್ಯೇಯದೊಂದಿಗೆ ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.

ಅಂಕಗಳು ಮಾತ್ರ ವಿದ್ಯಾರ್ಥಿಯ ಯಶಸ್ಸಿನ ಮಾನದಂಡವಲ್ಲ. ನಿಗದಿಪಡಿಸಿಕೊಂಡ ಗುರಿಯನ್ನು ಸಾಧಿಸುವತ್ತ ವಿದ್ಯಾರ್ಥಿಗಳು ಗಮನಹರಿಸಬೇಕು. ಕೆಬಿಎನ್ ವಿಶ್ವವಿದ್ಯಾಲಯ ಉತ್ತಮ ಶೈಕ್ಷಣಿಕ ವಾತಾವರಣವನ್ನು ಒದಗಿಸುತ್ತಿದ್ದು, ಇದೇ ಕ್ಯಾಂಪಸ್‌ನಲ್ಲಿ ಎಂ.ಎಸ್ಸಿ. ಹಾಗೂ ಪಿಎಚ್.ಡಿ. ಪದವಿಗಳನ್ನು ವ್ಯಾಸಂಗ ಮಾಡುವ ಅವಕಾಶವಿದೆ. ಬಹುಶಿಸ್ತೀಯ ವಿಶ್ವವಿದ್ಯಾಲಯವಾಗಿರುವುದರಿಂದ ಸಂಶೋಧನೆಗೂ ಹೆಚ್ಚಿನ ಅವಕಾಶಗಳಿವೆ ಎಂದು ತಿಳಿಸಿದರು.

ವಾಣಿಜ್ಯ ನಿಕಾಯದ ಡೀನ್ ಪ್ರೊ. ಶ್ರೀನಿವಾಸ್ ಅವರು ತಮ್ಮ ಅನುಭವಗಳನ್ನು ಹಂಚಿಕೊಂಡು ವಿದ್ಯಾರ್ಥಿಗಳನ್ನು ಕಲಿಕೆಗೆ ಪ್ರೇರೇಪಿಸಿದರು. ವಿದ್ಯಾರ್ಥಿ ಜೀವನದಲ್ಲಿ ಸಂವಹನದ ಮಹತ್ವವನ್ನು ವಿವರಿಸಿದರು.

ಶಿಕ್ಷಣ ನಿಕಾಯದ ಡೀನ್ ಪ್ರೊ. ಇಕ್ಬಾಲ್ ಮಟ್ಟು ಮಾತನಾಡಿ, ಕಠಿಣ ಪರಿಶ್ರಮವೇ ಯಶಸ್ಸಿನ ಉತ್ತುಂಗಕ್ಕೆ ಕೊಂಡೊಯ್ಯುತ್ತದೆ ಎಂದು ಹೇಳಿದರು.

ಇಂಜಿನಿಯರಿಂಗ್ ನಿಕಾಯದ ಡೀನ್ ಪ್ರೊ. ಸುಭಾಷ್ ಕಮಲ ಅವರು ಮೊಬೈಲ್ ಬಳಕೆಯನ್ನು ಮಿತಿಗೊಳಿಸಿ, ಅಧ್ಯಯನಕ್ಕೆ ಹೆಚ್ಚಿನ ಸಮಯ ಮೀಸಲಿಡುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದ ಆರಂಭದಲ್ಲಿ ಅಂಜುಮ್ ಪ್ರಾರ್ಥಿಸಿದರು. ಗಣಿತ ವಿಭಾಗದ ಉಪನ್ಯಾಸಕಿ ನಾಹೇದ್ ಅಂಜುಮ್ ಸ್ವಾಗತಿಸಿದರು. ಸೈಯದಾ ಹಾಜರಾ ಫಾತಿಮಾ ಹಾಗೂ ಉಜ್ಮಾ ಶೇಖ್ ನಿರೂಪಿಸಿದರು. ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ರೋಮನಾ ವಂದಿಸಿದರು. ನಂತರ ವಿಶ್ವವಿದ್ಯಾಲಯದ ಮುಖ್ಯ ಆಡಳಿತ ವಿಭಾಗಕ್ಕೂ ವಿದ್ಯಾರ್ಥಿಗಳನ್ನು ಭೇಟಿ ಮಾಡಿಸಲಾಯಿತು. ಕಾರ್ಯಕ್ರಮದಲ್ಲಿ ವಿಜ್ಞಾನ ನಿಕಾಯದ ವಿವಿಧ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X