Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ʼದಸರಾ ಸಿಎಂ ಕಪ್–2026ʼ...

Kalaburagi | ʼದಸರಾ ಸಿಎಂ ಕಪ್–2026ʼ ಕ್ರೀಡಾಕೂಟಕ್ಕೆ ಚಾಲನೆ

ಕ್ರೀಡಾ ಸ್ಪೂರ್ತಿಯಿಂದ ಸ್ಪರ್ಧೆಯಲ್ಲಿ ಭಾಗವಹಿಸಿ: ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ

ವಾರ್ತಾಭಾರತಿವಾರ್ತಾಭಾರತಿ19 Sept 2026 10:14 PM IST
share
Kalaburagi | ʼದಸರಾ ಸಿಎಂ ಕಪ್–2026ʼ ಕ್ರೀಡಾಕೂಟಕ್ಕೆ ಚಾಲನೆ

ಕಲಬುರಗಿ: ಗೆಲುವು-ಸೋಲು ಮುಖ್ಯವಲ್ಲ; ಪ್ರತಿಯೊಬ್ಬ ಕ್ರೀಡಾಪಟು ಕ್ರೀಡಾ ಸ್ಪೂರ್ತಿಯಿಂದ ಸ್ಪರ್ಧೆಯಲ್ಲಿ ಭಾಗವಹಿಸಿ, ಸಂತಸದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದು ಅತ್ಯಂತ ಮುಖ್ಯ ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹೇಳಿದರು.

ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ದಸರಾ ಸಿಎಂ ಕಪ್–2026 ಕ್ರೀಡಾಕೂಟಕ್ಕೆ ಕ್ರೀಡಾ ಧ್ವಜಾರೋಹಣ, ಬಲೂನ್ ಹಾರಿಸುವಿಕೆ ಮತ್ತು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರೀಡೆಯಲ್ಲಿ ಗೆಲುವಿಗಿಂತ ಭಾಗವಹಿಸುವ ಮನೋಭಾವ, ಶಿಸ್ತು ಮತ್ತು ಕ್ರೀಡಾ ಸ್ಪೂರ್ತಿಯೇ ಮುಖ್ಯ. ಕ್ರೀಡಾಪಟುಗಳು ಯಾವುದೇ ಭೇದಭಾವವಿಲ್ಲದೆ ಉತ್ಸಾಹದಿಂದ ಸ್ಪರ್ಧಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಇಂತಹ ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು ಹಾಗೂ ತಂಡದ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.

ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿರುವ ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆಯೇ ಎಂಬುದನ್ನು ಅಧಿಕಾರಿಗಳಿಂದ ಪರಿಶೀಲಿಸಿದ ಅವರು, ಕುಡಿಯುವ ನೀರು, ಆಹಾರ ಮತ್ತು ತುರ್ತು ಆರೋಗ್ಯ ಸೇವೆಗಾಗಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿರುವ ಕುರಿತು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಎಲ್ಲ ಕ್ರೀಡಾಪಟುಗಳಿಗೆ ದಸರಾ ಹಬ್ಬದ ಶುಭಾಶಯಗಳನ್ನು ತಿಳಿಸಿ, ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಹಾರೈಸಿದರು.

ಜಿಲ್ಲಾ ಮಟ್ಟದ ಈ ಕ್ರೀಡಾಕೂಟದಲ್ಲಿ ಕಬಡ್ಡಿ, ಖೋ-ಖೋ, ಥ್ರೋಬಾಲ್, ಯೋಗ, ಫುಟ್‌ಬಾಲ್, ಅಥ್ಲೆಟಿಕ್ಸ್ ಮತ್ತು ವಾಲಿಬಾಲ್ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯುತ್ತಿದ್ದು, ಜಿಲ್ಲೆಯ ವಿವಿಧ ತಾಲೂಕುಗಳ ಕ್ರೀಡಾಪಟುಗಳು ಭಾಗವಹಿಸಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಾಜಶೇಖರ ಗೋನಾಯಕ್, ಕರ್ನಾಟಕ ರಾಜ್ಯ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಭೋಜನಗೌಡ ಪಾಟೀಲ್, ಸಂಜಯ ಬಾಣದ, ಪ್ರವೀಣ ಪುಣೆ, ರಾಜು ಚೌವ್ಹಾಣ ಸೇರಿದಂತೆ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಕ್ರೀಡಾಪಟುಗಳು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X