Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಬಳವಡಗಿ ಕಾಳಜಿ ಕೇಂದ್ರಕ್ಕೆ...

ಕಲಬುರಗಿ | ಬಳವಡಗಿ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ಡಿಸಿ ಬಿ.ಫೌಝಿಯಾ ತರನ್ನುಮ್

ವಾರ್ತಾಭಾರತಿವಾರ್ತಾಭಾರತಿ12 Sept 2025 9:35 PM IST
share
ಕಲಬುರಗಿ | ಬಳವಡಗಿ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ಡಿಸಿ ಬಿ.ಫೌಝಿಯಾ ತರನ್ನುಮ್

ಕಲಬುರಗಿ : ಚಿತ್ತಾಪುರ ತಾಲೂಕಿನ ಬಳವಡಗಿ ಗ್ರಾಮದಲ್ಲಿ ಮಳೆಯಿಂದ ಊರಿನ ಹಳ್ಳ ತುಂಬಿ ಮನೆಗೆಲ್ಲ ನೀರು ಬಂದ ಕಾರಣ ಅಲ್ಲಿನ‌ ನಿವಾಸಿಗಳನ್ನು ರಕ್ಷಿಸಿ ಹಸ್ತಾಂತರ ಮಾಡಿದ ಕಾಳಜಿ ಕೇಂದ್ರಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಭೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು.

ಈ ಸಂದರ್ಭದಲ್ಲಿ ಸಂತ್ರಸ್ತರ ಅಹವಾಲು ಅಲಿಸಿ ಮಾತನಾಡಿದ ಡಿ.ಸಿ ಅವರು, ಸಂತ್ರಸ್ತರಿಗೆ ಊಟೋಪಚಾರ, ರಾತ್ರಿ ಮಲಗಲು ಹೊದಿಕೆ ಸೇರಿದಂತೆ ಸಕಲ ಮೂಲಸೌಕರ್ಯ ಒದಗಿಸಬೇಕು. ಸಾಂಕ್ರಾಮಿಕ ರೋಗ ಹರಡದಂತೆ ಅರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ಇದಕ್ಕೂ ಮುನ್ನ ಚಿತ್ತಾಪುರ ಪಟ್ಟಣಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಕರ್ನಾಟಕ ಕೊಳಚೆ ಪ್ರದೇಶ ನಿರ್ಮೂಲನೆ ಮಂಡಳಿಯಿಂದ ಪಟ್ಟಣದಲ್ಲಿ ಬಡವರಿಗೆ ಹಂಚಿಕೆ ಮಾಡಲು ನಿರ್ಮಿಸಿರುವ ಜಿ+1 ಮಾದರಿಯ 1,000 ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆಗೆ ರಾಯಂಡಮೇಜೇಷನ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.

ತದನಂತರ ಪಟ್ಟಣದಲ್ಲಿ ನಿರ್ಮಾಣದ ಹಂತದಲ್ಲಿರುವ ಕೆಪಿಎಸ್ ಶಾಲೆ ಮತ್ತು ಉಪ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಲೂಕಿನ ನಾಗಾವಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಕಳೆದ ಎರಡು ದಿನದಿಂದ ಸುರಿಯುತ್ತಿರುವ ಮಳೆಯಿಂದಾದ ಬೆಳೆ ಹಾನಿ ಪರಿಶೀಲಿಸಿದರು. ತಹಶೀಲ್ದಾರ್‌ ನಾಗಯ್ಯ ಮಠಪತಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X