Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | 15 ಸಾವಿರ ಶಿಕ್ಷಕರ...

Kalaburagi | 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ 1,385 ಉರ್ದು ಶಿಕ್ಷಕರ ಹುದ್ದೆ ಸೇರಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 Aug 2026 7:02 PM IST
share
Kalaburagi | 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ 1,385 ಉರ್ದು ಶಿಕ್ಷಕರ ಹುದ್ದೆ ಸೇರಿಸಲು ಆಗ್ರಹ

ಕಲಬುರಗಿ: ರಾಜ್ಯ ಸರ್ಕಾರ ಕೈಗೊಂಡಿರುವ ಸುಮಾರು 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ರಾಜ್ಯಾದ್ಯಂತ ಖಾಲಿ ಇರುವ 1,385 ಉರ್ದು ಶಿಕ್ಷಕರ ಹುದ್ದೆಗಳನ್ನು ಸೇರ್ಪಡೆಗೊಳಿಸುವಂತೆ ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಕನೀಜ್ ಫಾತಿಮಾ ಅವರಿಗೆ ವಾಯ್ಸ್ ಆಫ್ ವುಮೆನ್ ಸಂಸ್ಥೆಯ ಅಧ್ಯಕ್ಷೆ ಶಹನಾಜ್ ಅಖ್ತರ್ ಮನವಿ ಸಲ್ಲಿಸಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ 134 ಪ್ರಾಥಮಿಕ ಉರ್ದು ಶಿಕ್ಷಕರು ಹಾಗೂ 28 ಹಿರಿಯ ಪ್ರಾಥಮಿಕ ಉರ್ದು ಶಿಕ್ಷಕರ ಹುದ್ದೆಗಳು, ಒಟ್ಟು 162 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಭರ್ತಿ ಮಾಡಬೇಕು ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಉರ್ದು ಶಿಕ್ಷಕರ ಹುದ್ದೆಗಳು ದೀರ್ಘಕಾಲದಿಂದ ಖಾಲಿ ಇರುವುದರಿಂದ ಉರ್ದು ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದೆ. ಶಿಕ್ಷಕರ ಕೊರತೆಯಿಂದ ಗುಣಮಟ್ಟದ ಹಾಗೂ ನಿರಂತರ ಶಿಕ್ಷಣ ಒದಗಿಸುವಲ್ಲಿ ಸಮಸ್ಯೆಯಾಗುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯಾದ್ಯಂತ ಖಾಲಿ ಇರುವ ಎಲ್ಲಾ 1,385 ಉರ್ದು ಶಿಕ್ಷಕರ ಹುದ್ದೆಗಳನ್ನು ಪ್ರಸ್ತುತ ನಡೆಯುತ್ತಿರುವ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಸೇರಿಸಬೇಕು. ಕಲಬುರಗಿ ಜಿಲ್ಲೆಯ 162 ಹುದ್ದೆಗಳನ್ನು ಆದ್ಯತೆಯ ಮೇರೆಗೆ ಭರ್ತಿ ಮಾಡಿ, ಅರ್ಹ ಹಾಗೂ ವಿದ್ಯಾರ್ಹತೆ ಹೊಂದಿರುವ ಉರ್ದು ಶಿಕ್ಷಕ ಅಭ್ಯರ್ಥಿಗಳ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಶಿಕ್ಷಣ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ಉರ್ದು ಮಾಧ್ಯಮ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕಿ ಕನೀಜ್ ಫಾತಿಮಾ ಅವರಿಗೆ ಶಹನಾಜ್ ಅಖ್ತರ್ ಮನವಿ ಮಾಡಿದ್ದಾರೆ.

Tags

teacherUrduKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X