Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ತಳವಾರ ಸಮುದಾಯದ ಅರ್ಹರಿಗೆ...

Kalaburagi | ತಳವಾರ ಸಮುದಾಯದ ಅರ್ಹರಿಗೆ ಎಸ್‌ಟಿ ಪ್ರಮಾಣಪತ್ರ ನೀಡಲು ಆಗ್ರಹ

ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಾ.ಸರ್ದಾರ ರಾಯಪ್ಪ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ7 Sept 2026 4:35 PM IST
share
Kalaburagi | ತಳವಾರ ಸಮುದಾಯದ ಅರ್ಹರಿಗೆ ಎಸ್‌ಟಿ ಪ್ರಮಾಣಪತ್ರ ನೀಡಲು ಆಗ್ರಹ

ಕಲಬುರಗಿ : ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಪ್ರಮಾಣಪತ್ರ ನೀಡುವ ಕುರಿತು ಸರ್ಕಾರದ ಆದೇಶ ಜಾರಿಯಲ್ಲಿದ್ದರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನೇಕ ಅರ್ಹರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ತಳವಾರ ಸಮಾಜದ ರಾಜ್ಯಾಧ್ಯಕ್ಷ ಡಾ. ಸರ್ದಾರ ರಾಯಪ್ಪ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಳವಾರ ಸಮುದಾಯದ ವಿದ್ಯಾರ್ಥಿಗಳು, ಯುವಕರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ದೊರೆಯಬೇಕಾದ ಮೀಸಲಾತಿ ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅರ್ಹ ಫಲಾನುಭವಿಗಳಿಗೆ ಎಸ್‌ಟಿ ಪ್ರಮಾಣಪತ್ರ ಮತ್ತು ಸಿಂಧುತ್ವ ಪ್ರಮಾಣಪತ್ರ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಬೇಕು. ಪ್ರಮಾಣಪತ್ರ ವಿತರಣೆಯಲ್ಲಿ ಅನಗತ್ಯ ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬರಪೀಡಿತ ಜಿಲ್ಲೆ ಘೋಷಣೆಗೆ ಮನವಿ :

ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ಸೌಲಭ್ಯಗಳನ್ನು ಮತ್ತಷ್ಟು ವಿಸ್ತರಿಸಬೇಕು. ವಿಶೇಷವಾಗಿ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಿ ರೈತರಿಗೆ ಬೆಳೆನಷ್ಟ ಪರಿಹಾರ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಸೇರಿದಂತೆ ಅಗತ್ಯ ನೆರವು ನೀಡಬೇಕು ಎಂದು ಸರ್ಕಾರವನ್ನು ಮನವಿ ಮಾಡಿದರು.

ಸಮುದಾಯದ ಸಮಗ್ರ ಸಮೀಕ್ಷೆಗೆ ಒತ್ತಾಯ :

ತಳವಾರ ಸಮುದಾಯದ ಜನಸಂಖ್ಯೆ ಹಾಗೂ ಸಾಮಾಜಿಕ-ಆರ್ಥಿಕ ಸ್ಥಿತಿಗತಿಗಳ ಕುರಿತು ಸರ್ಕಾರ ಸಮಗ್ರ ಸಮೀಕ್ಷೆ ನಡೆಸಬೇಕು. ಅರ್ಹ ಫಲಾನುಭವಿಗಳಿಗೆ ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನ ತಲುಪುವಂತೆ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಹೇಳಿದರು.

ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ವಸತಿ ಸೌಲಭ್ಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ವ್ಯವಸ್ಥೆ ಕಲ್ಪಿಸಬೇಕು. ಯುವಕರಿಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಗೆ ಸರ್ಕಾರ ನೆರವಾಗಬೇಕು ಎಂದು ಡಾ. ಸರ್ದಾರ ರಾಯಪ್ಪ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಬಾವುಗೌಡ ಮಾಲಿಪಾಟೀಲ್, ಬೈಳ್ಳಪ್ಪ ಖಣದಾಳ, ಸಿದ್ದು ಹಳೆ ಶಾಬಾದ, ನಾಗರಾಜ ಎ. ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Tags

Talawara communityST CertificateKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X