Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಯುಜಿಸಿ ನಿಯಮಗಳ ಮೇಲೆ...

ಕಲಬುರಗಿ | ಯುಜಿಸಿ ನಿಯಮಗಳ ಮೇಲೆ ಸುಪ್ರೀಂಕೋರ್ಟ್ ತಡೆ ತೆರವಿಗೆ ಆಗ್ರಹಿಸಿ ಫೆ.9ರಂದು ರಾಜ್ಯಾದ್ಯಂತ ಪ್ರತಿಭಟನೆ : ಡಿ.ಜಿ.ಸಾಗರ

ವಾರ್ತಾಭಾರತಿವಾರ್ತಾಭಾರತಿ2 Feb 2026 10:01 PM IST
share
ಕಲಬುರಗಿ | ಯುಜಿಸಿ ನಿಯಮಗಳ ಮೇಲೆ ಸುಪ್ರೀಂಕೋರ್ಟ್ ತಡೆ ತೆರವಿಗೆ ಆಗ್ರಹಿಸಿ ಫೆ.9ರಂದು ರಾಜ್ಯಾದ್ಯಂತ ಪ್ರತಿಭಟನೆ : ಡಿ.ಜಿ.ಸಾಗರ
ʼರೋಹಿತ್ ವೇಮುಲಾʼ ಕಾಯ್ದೆ ಜಾರಿಗೊಳಿಸುವಂತೆ ಆಗ್ರಹ

ಕಲಬುರಗಿ : ಯುಜಿಸಿ ತಂದಿರುವ ನಿಯಮಗಳಿಗೆ ಸಂಬಂಧಿಸಿ ಸುಪ್ರೀಂಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಜೊತೆಗೆ ಎಸ್.ಸಿ/ಎಸ್.ಟಿ. ವಿದ್ಯಾರ್ಥಿಗಳಿಗೆ ಪ್ರತ್ಯೇಕ ಯುಜಿಸಿ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಫೆ.9ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ರಾಜ್ಯ ಸಂಚಾಲಕ ಡಿ.ಜಿ.ಸಾಗರ ತಿಳಿಸಿದ್ದಾರೆ.

ಸೋಮವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಸಿ ಹಾಗೂ ಎಸ್.ಟಿ ವಿದ್ಯಾರ್ಥಿಗಳ ಮೇಲೆ ವಿಶ್ವವಿದ್ಯಾಲಯಗಳಲ್ಲಿ ಧರ್ಮ ಹಾಗೂ ಜಾತಿ ಆಧಾರಿತವಾಗಿ ನಡೆಯುತ್ತಿರುವ ಕಿರುಕುಳ ಮತ್ತು ದೌರ್ಜನ್ಯಗಳನ್ನು ತಡೆಗಟ್ಟಲು ಯುಜಿಸಿ ತಂದಿರುವ ನಿಯಮಗಳನ್ನು ಸಮಿತಿ ಸ್ವಾಗತಿಸುತ್ತದೆ ಎಂದರು.

ಆದರೆ ಅವುಗಳ ಜಾರಿಗೆ ತಡೆಯಾಜ್ಞೆ ಇರುವುದರಿಂದ, ಈ ಕೂಡಲೇ ಅದನ್ನು ತೆರವುಗೊಳಿಸಿ ನಿಯಮಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

ವಿಶ್ವವಿದ್ಯಾಲಯಗಳಲ್ಲಿ ದಲಿತ ವಿದ್ಯಾರ್ಥಿಗಳು ನಿರ್ಭಯವಾಗಿ ಶಿಕ್ಷಣ ಪಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೊಳಿಸಬೇಕು. ಇತ್ತೀಚೆಗೆ ವಿವಿ ಕ್ಯಾಂಪಸ್‌ಗಳಲ್ಲಿ ಕೋಮುವಾದಿಕರಣ ಹೆಚ್ಚಾಗುತ್ತಿದ್ದು, ಇದರಿಂದ ದಲಿತ ವಿದ್ಯಾರ್ಥಿಗಳ ಮೇಲೆ ಕಿರುಕುಳ ಹೆಚ್ಚುವ ಸಾಧ್ಯತೆ ಇದೆ. ಭವಿಷ್ಯದ ಭಾರತದ ದೃಷ್ಟಿಯಿಂದ ಇಂತಹ ಕಾಯ್ದೆ ಜಾರಿಗೊಳಿಸುವುದು ಅತ್ಯಂತ ಅಗತ್ಯ ಎಂದು ಅಭಿಪ್ರಾಯಪಟ್ಟರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ರಾಜ್ಯ ಖಜಾಂಚಿ ಬಿ.ಸಿ. ವಾಲಿ, ಜಿಲ್ಲಾ ಮುಖಂಡರಾದ ಸುರೇಶ್ ಹಾದಿಮನಿ, ಹೆಚ್. ಶಂಕರ, ಉಮೇಶ್ ನರೋಣಾ, ಎಸ್.ಪಿ. ಸುಳ್ಳದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X