Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ: ʼಹೆಮ್ಮೆಯ ಕನ್ನಡಿಗʼ...

ಕಲಬುರಗಿ: ʼಹೆಮ್ಮೆಯ ಕನ್ನಡಿಗʼ ಪ್ರಶಸ್ತಿಗೆ ಧರ್ಮಣ್ಣ ಎಚ್. ಧನ್ನಿ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ21 Aug 2026 6:29 PM IST
share
ಕಲಬುರಗಿ: ʼಹೆಮ್ಮೆಯ ಕನ್ನಡಿಗʼ ಪ್ರಶಸ್ತಿಗೆ ಧರ್ಮಣ್ಣ ಎಚ್. ಧನ್ನಿ ಆಯ್ಕೆ

ಕಲಬುರಗಿ: ಬೆಂಗಳೂರಿನ ಕರ್ನಾಟಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಕೊಡುವ "ಹೆಮ್ಮೆಯ ಕನ್ನಡಿಗ'' ಪ್ರಶಸ್ತಿಗೆ ಸಾಹಿತಿ, ಕವಿ ಧರ್ಮಣ್ಣ ಎಚ್ ಧನ್ನಿ ಅವರು ಆಯ್ಕೆಯಾಗಿದ್ದಾರೆ.

ಕಳೆದ ಮೂರು ದಶಕಗಳಿಂದಲೂ ಸಾಹಿತ್ಯ, ಪತ್ರಿಕೆ ಹಾಗೂ ಸಾಂಸ್ಕೃತಿಕ ಬಳಗದಲ್ಲಿ ಮಾಡಿರುವ ಕಾರ್ಯ ಸಾಧನೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ ಗೌರವ ಕಾರ್ಯದರ್ಶಿಯಾಗಿ ಕಳೆದ ಮೂರು ವರ್ಷಗಳಿಂದ ಕನ್ನಡ ಪರ ಚಟುವಟಿಕೆಗಳನ್ನು ಕೈಗೊಂಡಿದ್ದಾರೆ. ಅಮರ್ಜಾ ಪ್ರಕಾಶನ ಸ್ಥಾಪಿಸಿ ಜಿಲ್ಲೆಯ 23ಕ್ಕೂ ಹೆಚ್ಚಿನ ಯುವ ಬರಹಗಾರರ ಕೃತಿಗಳನ್ನು ಪ್ರಕಟಿಸಿ ಪ್ರೋತ್ಸಾಸಿದ್ದಾರೆ. ಜತೆಗೆ 12ಕ್ಕೂ ಹೆಚ್ಚು ಕೃತಿಗಳನ್ನು ಬರೆದಿರುವ ಅವರು ಸೃಜನಶೀಲ ಸಾಹಿತಿಯಾಗಿ ಗುರುತಿಸಿ ಕೊಡಿದ್ದಾರೆ.ಅವರ 'ನೆನಪಿನ ಅಲೆಯಲ್ಲಿ' ಎಂಬ ಕೃತಿಗೆ ಗುಲಬರ್ಗಾ ವಿಶ್ವವಿದ್ಯಾಲಯವು "ರಾಜ್ಯೋತ್ಸವ ಪ್ರಶಸ್ತಿ" ಪ್ರಶಸ್ತಿ ನೀಡಿ ಗೌರವಿಸಿದೆ.

ಇದೇ 23ರಂದು ಕನ್ನಡ ಭವನದಲ್ಲಿ ಜರುಗಲಿರುವ ಕಲಬುರಗಿ ಸಾಹಿತ್ಯ ಸಂಭ್ರಮ-2026 ಎಂಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಜಿಲ್ಲೆಯ ಅನೇಕ ಗಣ್ಯರು ಧರ್ಮಣ್ಣ ಧನ್ನಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Tags

'Hemmeya Kannadiga' AwardKalaburagiDharmanna H. Dhanni
share
ವಾರ್ತಾಭಾರತಿ
ವಾರ್ತಾಭಾರತಿ
Next Story
X