Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಜಿಲ್ಲಾ ವಿಜ್ಞಾನ ಕೇಂದ್ರದ...

ಕಲಬುರಗಿ | ಜಿಲ್ಲಾ ವಿಜ್ಞಾನ ಕೇಂದ್ರದ ವತಿಯಿಂದ ಸಮಗ್ರ ಬೇಸಿಗೆ ವಿಜ್ಞಾನ ಶಿಬಿರ ಆಯೋಜನೆ

ವಾರ್ತಾಭಾರತಿವಾರ್ತಾಭಾರತಿ3 April 2025 6:18 PM IST
share
ಕಲಬುರಗಿ | ಜಿಲ್ಲಾ ವಿಜ್ಞಾನ ಕೇಂದ್ರದ ವತಿಯಿಂದ ಸಮಗ್ರ ಬೇಸಿಗೆ ವಿಜ್ಞಾನ ಶಿಬಿರ ಆಯೋಜನೆ

ಕಲಬುರಗಿ : ಗುಲ್ಬರ್ಗಾ ಜಿಲ್ಲಾ ವಿಜ್ಞಾನ ಕೇಂದ್ರದಿಂದ (4,5,6 ಹಾಗೂ 7ನೇ ತರಗತಿಯಲ್ಲಿ ಹಾಗೂ 8,9 ಹಾಗೂ 10ನೇ ತರಗತಿಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ) ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಎ.14 ರಿಂದ ಮೇ 10ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 4.30 ರವರೆಗೆ ಸಮಗ್ರ ಬೇಸಿಗೆ ವಿಜ್ಞಾನ ಶಿಬಿರವನ್ನು ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಜ್ಞಾನ ಕೇಂದ್ರದ ಜಿಲ್ಲಾ ವಿಜ್ಞಾನ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

8, 9 ಮತ್ತು 10ನೇ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಭೌತಶಾಸ್ತ್ರದ ಸಂತಸ, ಜೀವಶಾಸ್ತ್ರ, ಸೃಜನಾತ್ಮಕ ಗಣಿತದ ಕಾರ್ಯಾಗಾರ, ವರ್ಣರಂಜಿತ ರಸಾಯನಶಾಸ್ತ್ರ, ಎಲೆಕ್ಟ್ರಾನಿಕ್ಸ್ ಹಾಗೂ ರೊಬೊಟಿಕ್ಸ್ ಕೋರ್ಸ್‍ಗಳ ಶಿಬಿರವನ್ನು ಹಾಗೂ 4ನೇ, 5ನೇ, 6ನೇ ಮತ್ತು 7ನೇ ತರಗತಿಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಸೃಜನಶೀಲತೆಯೊಂದಿಗೆ ವಿಜ್ಞಾನವನ್ನು ಅನ್ವೇಷಿಸುವುದು ಕೋರ್ಸ್‍ಗಳ ವಿಜ್ಞಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರದ ಶುಲ್ಕ 1,000 ರೂ. ಇರುತ್ತದೆ. ಯಾವುದೇ ಮೂರು ಕೋರ್ಸ್‍ಗಳಿಗೆ ಒಟ್ಟಿಗೆ ಶುಲ್ಕ 2,500 ರೂ. ಮಾತ್ರ ಪಾವತಿಸಬಹುದಾಗಿದೆ.

ಈ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಸಂವಾದಾತ್ಮಕ ಪ್ರಯೋಗಗಳೊಂದಿಗೆ ಪ್ರಾಯೋಗಿಕ ತರಬೇತಿಯನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ತಾವು ತಯಾರಿಸಿರುವ ಕೆಲವು ಮಾದರಿಗಳು / ಕಿಟ್‍ಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗಬಹುದು. ಪ್ರತಿ ಬ್ಯಾಚ್‍ನಲ್ಲಿ ಕೇವಲ 30 ವಿದ್ಯಾರ್ಥಿಗಳಿಗೆ ಮಾತ್ರ ನೋಂದಣಿ ಸೀಮಿತವಾಗಿದ್ದು, ಮೊದಲು ಬಂದವರ ಆದ್ಯತೆ ಮೇರೆಗೆ ಅವಕಾಶ ನೀಡಲಾಗುತ್ತದೆ. ಎ 4 ರಿಂದ ಶನಿವಾರ ಮತ್ತು ಭಾನುವಾರ ಸೇರಿದಂತೆ ಎಲ್ಲಾ ಕೆಲಸದ ದಿನಗಳಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 05 ಗಂಟೆಯವರೆಗೆ ಶುಲ್ಕವನ್ನು ಪಾವತಿಸಬೇಕು. ಶಿಬಿರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರಿಗೆ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08472-270608 ದೂರವಾಣಿ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆ 9788078048 / 9447541616 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X