Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಮೇ 19ರಂದು ವಿಭಾಗೀಯ ಮಟ್ಟದ...

ಕಲಬುರಗಿ | ಮೇ 19ರಂದು ವಿಭಾಗೀಯ ಮಟ್ಟದ ಪಿಂಚಣಿದಾರರ ಸಮಾವೇಶ : ಶ್ರೀಮಂತ್ ಬಿರಾದಾರ್

ವಾರ್ತಾಭಾರತಿವಾರ್ತಾಭಾರತಿ17 May 2025 9:37 PM IST
share
Photo of Press meet

ಕಲಬುರಗಿ : ಕಾರ್ಮಿಕರ ಪಿಂಚಣಿ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಗಮನ ಸೆಳೆಯುವ ನಿಟ್ಟಿನಲ್ಲಿ ಮೇ 19 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕನ್ನಡಭವನದಲ್ಲಿ ವಿಭಾಗೀಯ ಮಟ್ಟದ ಪಿಂಚಣಿದಾರರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಶನ್ ಅಧ್ಯಕ್ಷ ಶ್ರೀಮಂತ್ ಬಿರಾದಾರ್ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯೊಂದರಲ್ಲೇ ಅಂದಾಜು 295 ಜನ ಕಾರ್ಮಿಕರು ಪಿಂಚಣಿ ಪಡೆಯುವ ಫಲಾನುಭವಿಗಳಿದ್ದಾರೆ. ವಿಭಾಗೀಯ ಮಟ್ಟದದಲ್ಲಿ ಅಂದಾಜು 2,200 ಜನ ಪಿಂಚಣಿದಾರರು ಇದ್ದಾರೆ. ಆದರೆ ಸರ್ಕಾರಗಳು ಕಾರ್ಮಿಕರಿಗೆ ಪಿಂಚಣಿ ನೀಡುವಲ್ಲಿ ಅಸಡ್ಡೆ ತೋರಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕರಿಗೆ ಪಿಂಚಣಿ ಮೊತ್ತ 5,000 ರೂ ಹೆಚ್ಚಿಸಬೇಕು. ಪಿಂಚಣಿಗಾಗಿ ಅರ್ಜಿ ಸಲ್ಲಿಸಲು ಇರುವ ಕಾಲಮಿತಿ ರದ್ದು ಪಡಿಸಬೇಕು, ಪ್ರತಿ ತಿಂಗಳು 5ನೇ ತಾರೀಖು ಒಳಗಾಗಿ ಪಿಂಚಣಿ ಜಮೆ ಮಾಡಬೇಕು, ಬಾಕಿ ವೇತನ 3 ಅಥವಾ 4 ದಿನಗಳಲ್ಲಿ ಬಿಡುಗಡೆ ಮಾಡಬೇಕು. ತಾಂತ್ರಿಕ ತೊಂದರೆಗಳ ನಿವಾರಣೆಗೆ ಸ್ಥಳೀಯ ಮಟ್ಟದ ಕಚೇರಿಗಳಲ್ಲಿ ಅವಕಾಶ ಮಾಡಿಕೊಡಬೇಕು. ಕಲ್ಯಾಣ ಮಂಡಳಿಯಲ್ಲಿ ನೋಂದಾಣಿಯಾಗದೇ ನಿವೃತ್ತಿ ಹೊಂದಿದ ಕಟ್ಟಡ ಕಾರ್ಮಿಕರಿಗೆ ಪಿಂಚಣಿ ಸಿಗುತ್ತಿಲ್ಲ, ಹಾಗಾಗಿ ರಾಜ್ಯಾದ್ಯಂತ ಸಮೀಕ್ಷೆ ನಡೆಸಿ ಅವರುಗಳಿಗೆ ಪಿಂಚಣಿ ನೀಡುವ ನಿಟ್ಟಿನಲ್ಲಿ ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಕ್ರಮ ವಹಿಸಿಬೇಕಿದೆ ಎಂದು ಒತ್ತಾಯಿಸಿದರು.

ಈ ಎಲ್ಲ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಪಿಂಚಣಿದಾರರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು, ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಿಂಚಣಿದಾರರು ಭಾಗವಹಿಸಿ ಸಮಾವೇಶ ಯಶಸ್ವಿಗೊಳಿಸಲು ಮನವಿ ಮಾಡಿಕೊಂಡಿದರು.

ಸುದ್ದಿಗೋಷ್ಠಿಯಲ್ಲಿ ಬಾಬು ಹೂವಿನಳ್ಳಿ, ಹಣಮಂತರಾಯ ಬಿ.ಪೂಜಾರಿ, ಯಶ್ವಂತ್ ಮಾಲಿಪಾಟೀಲ್, ನಾಗಪ್ಪ ರಾಯಚುರ್ ಕರ್, ಲಕ್ಷ್ಮಣ್ ನಂದೂರ್ ಕರ್, ಶೇಖ ಇಸಾಮ್ಮೋದಿನ್ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X