Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಡಾ.ಮುದ್ನಾರ್ ದತ್ತಾ ಅವರಿಗೆ...

ಕಲಬುರಗಿ | ಡಾ.ಮುದ್ನಾರ್ ದತ್ತಾ ಅವರಿಗೆ ‘ವಿಶ್ವ ಹಿಂದಿ ಸೇತು ಸಮ್ಮಾನ್’ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ31 Jan 2026 11:59 PM IST
share
ಕಲಬುರಗಿ | ಡಾ.ಮುದ್ನಾರ್ ದತ್ತಾ ಅವರಿಗೆ ‘ವಿಶ್ವ ಹಿಂದಿ ಸೇತು ಸಮ್ಮಾನ್’ ಪ್ರಶಸ್ತಿ

ಕಲಬುರಗಿ : ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯದ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಮುದ್ನಾರ್ ದತ್ತಾ ಅವರಿಗೆ ಹಿಂದಿ ಭಾಷೆಯ ಜಾಗತಿಕ ಪ್ರಚಾರಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಪ್ರತಿಷ್ಠಿತ ‘ವಿಶ್ವ ಹಿಂದಿ ಸೇತು ಸಮ್ಮಾನ್’ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಮಾರಿಷಸ್‌ನ ಹಿಂದಿ ಪ್ರಚಾರಿಣಿ ಸಭಾ ಈ ಗೌರವವನ್ನು ನೀಡಿದ್ದು, ಜ.12ರಂದು ಮಾರಿಷಸ್‌ನಲ್ಲಿ ನಡೆದ ‘ಹಿಂದಿ ಭಾಷೆಯಲ್ಲಿನ ಆವಿಷ್ಕಾರಗಳು’ ಅಂತರರಾಷ್ಟ್ರೀಯ ಸಮ್ಮೇಳನದ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಸಮ್ಮೇಳನದಲ್ಲಿ ವಿವಿಧ ದೇಶಗಳ ವಿದ್ವಾಂಸರು, ಶಿಕ್ಷಣ ತಜ್ಞರು ಹಾಗೂ ಹಿಂದಿ ಭಾಷಾ ಅಭಿಮಾನಿಗಳು ಭಾಗವಹಿಸಿದ್ದರು.

ಈ ಹಿಂದೆ, ಜ.9–10ರಂದು ವಿಶ್ವ ಹಿಂದಿ ಸಚಿವಾಲಯದ ಆಶ್ರಯದಲ್ಲಿ ನಡೆದ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಡಾ. ಮುದ್ನಾರ್ ದತ್ತಾ ಅವರು “ಹಿಂದಿ ಬೋಧನೆಯಲ್ಲಿನ ಆವಿಷ್ಕಾರಗಳು” ಎಂಬ ವಿಷಯದ ಮೇಲೆ ಸಂಶೋಧನಾ ಪ್ರಬಂಧ ಮಂಡಿಸಿದ್ದರು.

ಇದಲ್ಲದೆ, ಜ.12ರಂದು ಹಿಂದಿ ಪ್ರಚಾರಿಣಿ ಸಭಾ ಆಯೋಜಿಸಿದ್ದ ಒಂದು ದಿನದ ಅಂತರರಾಷ್ಟ್ರೀಯ ಹಿಂದಿ ಸಮ್ಮೇಳನದಲ್ಲಿ ಅವರು “ಹಿಂದಿ ಪ್ರಚಾರದಲ್ಲಿ ಸಾಮಾಜಿಕ ಮಾಧ್ಯಮಗಳ ಪಾತ್ರ” ಕುರಿತು ಮತ್ತೊಂದು ಪ್ರಬಂಧವನ್ನು ಮಂಡಿಸಿ ಗಮನ ಸೆಳೆದರು.

ವಿಶ್ವ ಹಿಂದಿ ಸೆಕ್ರೆಟರಿಯೇಟ್‌ನ ಉದ್ಘಾಟನಾ ಅಧಿವೇಶನದಲ್ಲಿ ಮಾರಿಷಸ್‌ನ ಗೌರವಾನ್ವಿತ ಅಧ್ಯಕ್ಷ ಧರಮ್‌ಬೀರ್ ಗೋಖೂಲ್ ಅವರ ಉಪಸ್ಥಿತಿ ಕಾರ್ಯಕ್ರಮಕ್ಕೆ ವಿಶೇಷ ಗೌರವವನ್ನು ತಂದಿತು.

ಈ ಸಂದರ್ಭದಲ್ಲಿ ಭಾರತೀಯ ಉಪ ಹೈಕಮಿಷನರ್ ಅಪರ್ಣಾ ಗಣೇಶನ್, ವಿಶ್ವ ಹಿಂದಿ ಸೆಕ್ರೆಟರಿಯೇಟ್‌ನ ಪ್ರಧಾನ ಕಾರ್ಯದರ್ಶಿ ಡಾ. ಮಾಧುರಿ ರಾಮಧಾರಿ, ಥೈಲ್ಯಾಂಡ್‌ನ ಸಿಲ್ಪಕರ್ಣ್ ವಿಶ್ವವಿದ್ಯಾಲಯದ ಖ್ಯಾತ ವಿದ್ವಾಂಸ ಪ್ರೊ. ಪರಮತ್ ಖಾಮ್ ಏಕ್, ಹಾಗೂ ಉಪ ಪ್ರಧಾನ ಕಾರ್ಯದರ್ಶಿ ಪ್ರೊ. ಶುಭಂಕರ್ ಮಿಶ್ರಾ ಉಪಸ್ಥಿತರಿದ್ದರು.

ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾರಿಷಸ್‌ನ ಶಿಕ್ಷಣ ಸಚಿವ ಡಾ. ಮಹೇಂದ್ರ ಗುಂಗಪ್ರಸಾದ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಹಿಂದಿ ಪ್ರಚಾರಿಣಿ ಸಭೆಯ ಅಧ್ಯಕ್ಷ ಪ್ರೊ. ಶುಭಂಕರ್ ಮಿಶ್ರಾ, ದೆಹಲಿ ವಿಶ್ವವಿದ್ಯಾಲಯದ ರೋಹಿಣಿ ರಾಮರೂಪ್, ಪ್ರೊ. ಜ್ಞಾನದತ್ ಧನಕ್‌ಚಂದ್, ಪ್ರೊ. ಕುಸುಮ್ ಮಲಿಕ್ ಸೇರಿದಂತೆ ಅನೇಕ ಗಣ್ಯ ವಿದ್ವಾಂಸರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X