Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಡಾ.ಬಿ.ಎಸ್.ಶಂಕರ್...

Kalaburagi | ಡಾ.ಬಿ.ಎಸ್.ಶಂಕರ್ ಪ್ರತಿಷ್ಠಾನದ ಅಧ್ಯಕ್ಷರಾಗಿ ಡಾ.ಪಿ.ಎಂ.ಬಿರಾದಾರ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ24 Aug 2026 5:35 PM IST
share
Kalaburagi | ಡಾ.ಬಿ.ಎಸ್.ಶಂಕರ್ ಪ್ರತಿಷ್ಠಾನದ ಅಧ್ಯಕ್ಷರಾಗಿ ಡಾ.ಪಿ.ಎಂ.ಬಿರಾದಾರ್ ಆಯ್ಕೆ

ಕಲಬುರಗಿ : ಡಾ.ಬಿ.ಎಸ್.ಶಂಕರ್ ಪ್ರತಿಷ್ಠಾನದ ನೂತನ ಅಧ್ಯಕ್ಷರಾಗಿ ಖ್ಯಾತ ಚರ್ಮರೋಗ ತಜ್ಞ ಡಾ.ಪಿ.ಎಂ.ಬಿರಾದಾರ್ ಅವರನ್ನು ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ನಗರದ ಡಾ. ಬಿಎಸ್ ಶಂಕರ್ ಅವರ ಸ್ವಗೃಹ ‘ದೀಪ್ತಿ’ಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಡಾ. ಬಿಎಸ್ ಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಶ್ರೀಮತಿ ಅಂಬಿಕಾ ಶಂಕರ್ ಅವರ ಅಗಲಿಕೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಡಾ. ಪಿ.ಎಂ. ಬಿರಾದಾರ್ ಅವರನ್ನು ಆಯ್ಕೆ ಮಾಡಲಾಯಿತು.

ಈವರೆಗೆ ಪ್ರತಿಷ್ಠಾನದ ಕೋಶಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಪಿ.ಎಂ. ಬಿರಾದಾರ್ ಅವರ ಸ್ಥಾನಕ್ಕೆ ಮಣಿಲಾಲ್ ಶಹಾ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಮಾತನಾಡಿದ ಡಾ. ಬಿಎಸ್ ಶಂಕರ್, ಪ್ರತಿಷ್ಠಾನದ ಪ್ರಮುಖ ಕಾರ್ಯಕ್ರಮಗಳಾದ ವೈದ್ಯಶ್ರೀ ಪ್ರಶಸ್ತಿ, ವೈದ್ಯ ಸಾಹಿತ್ಯ ಪ್ರಶಸ್ತಿ, ವೈದ್ಯಕೀಯ ವಿದ್ಯಾರ್ಥಿ ಪುರಸ್ಕಾರ, ಯುಗಾದಿ ಚೈತ್ರೋತ್ಸವ, ಚಿಗುರು ಚಿನ್ಮಯ ಪ್ರಶಸ್ತಿ, ದತ್ತಿ ಉಪನ್ಯಾಸಗಳು ಹಾಗೂ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮಗಳನ್ನು ಹಿಂದಿನಂತೆ ಮುಂದುವರಿಸಲಾಗುವುದು ಎಂದು ತಿಳಿಸಿದರು.

ಪ್ರತಿಷ್ಠಾನದ ಕಾರ್ಯದರ್ಶಿ ಪ್ರೊ.ನರೇಂದ್ರ ಬಡಶೇಷಿ ಆಯ್ಕೆ ಪ್ರಕ್ರಿಯೆ ನಡೆಸಿ ಕಾರ್ಯಕ್ರಮ ನಿರೂಪಿಸಿದರು.

ಸಭೆಯಲ್ಲಿ ಡಾ.ಪಿ ಎಂ ಬಿರಾದಾರ ಸಿಎ ಮಣಿಲಾಲ್ ಶಹಾ, ದೀಪಕ್ ಪಾಟೀಲ್, ಡಾ. ರೂಪ ಹೆಬ್ಬಂಡಿ, ಡಾ ಸಿದ್ದರಾಮ ಪಾಟೀಲ್, ಡಾ. ಸದಾನಂದ ಪೆರ್ಲ, ಡಾ. ರಾಜೇಂದ್ರ ಕೊಂಡ ಡಾ. ಮಾಲಿ ಪಾಟೀಲ್, ಅನ್ನಪೂರ್ಣ ಇನಾಂದಾರ, ಸದಾನಂದ ಎಂ,ನ್ಯಾಯವಾದಿ ಉದಯ ಹೊನಗುಂಟಿಕರ್, ಶೇಖರ್ ಗಾದಾ, ನರೇಂದ್ರ ಬಡೆಶೇಷಿ ಮತ್ತಿತರರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X