Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ನಾಟಕೋತ್ಸವ : ಮನ ಸೆಳೆದ...

ಕಲಬುರಗಿ ನಾಟಕೋತ್ಸವ : ಮನ ಸೆಳೆದ ಕರಿಮಾಯಿ ನಾಟಕ

ವಾರ್ತಾಭಾರತಿವಾರ್ತಾಭಾರತಿ22 Feb 2026 7:40 PM IST
share
ಕಲಬುರಗಿ ನಾಟಕೋತ್ಸವ : ಮನ ಸೆಳೆದ ಕರಿಮಾಯಿ ನಾಟಕ

ಕಲಬುರಗಿ : ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆರಂಭವಾದ “ಕಲಬುರಗಿ ನಾಟಕೋತ್ಸವ - 26”ರ ಮೊದಲ ದಿನವೇ ಪ್ರೇಕ್ಷಕರಿಂದ ಭರ್ಜರಿ ಸ್ಪಂದನೆ ವ್ಯಕ್ತವಾಯಿತು.

ಸ್ಪಂದನ ಬೆಂಗಳೂರು ಕಲಾತಂಡ ಅಭಿನಯಿಸಿದ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರ ಅವರ ಮೂಲ ಕೃತಿಯಾದ ‘ಕರಿಮಾಯಿ’ ನಾಟಕವು ಉದ್ಘಾಟನಾ ಪ್ರದರ್ಶನವಾಗಿ ವೇದಿಕೆಗೆ ಬಂದಿದೆ.

ಹಿರಿಯ ರಂಗಕರ್ಮಿ ಹಾಗೂ ಚಿತ್ರನಟಿ ಬಿ. ಜಯಶ್ರೀ ಅವರ ನಿರ್ದೇಶನ ಮತ್ತು ಹಿನ್ನಲೆ ಮೇಳದ ಗಾಯನ ನಾಟಕಕ್ಕೆ ವಿಶೇಷ ಮೆರುಗು ನೀಡಿತು. ಮುಖ್ಯಪಾತ್ರದಲ್ಲಿ ರಂಗಭೂಮಿ, ಸಿನಿಮಾ ಹಾಗೂ ಕಿರುತೆರೆ ಖ್ಯಾತ ನಟ ರಮೇಶ್ ಪಂಡಿತ್ ಸೇರಿದಂತೆ ಹಲವು ಪರಿಚಿತ ಮುಖಗಳು ಅಭಿನಯಿಸಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದರು.

ಜಾನಪದ ಮಹಾಕಾವ್ಯದ ಅನಾವರಣ :

‘ಕರಿಮಾಯಿ’ ಕೇವಲ ನಾಟಕವಲ್ಲ. ಉತ್ತರ ಕರ್ನಾಟಕದ ಜಾನಪದ ಸೊಗಡಿನೊಂದಿಗೆ ಸಾಗುವ ಒಂದು ಮಹತ್ವದ ರಂಗಕೃತಿ. ಶಿವಪುರ ಎಂಬ ಕಾಲ್ಪನಿಕ ಗ್ರಾಮದ ಸುತ್ತ ನಡೆಯುವ ಕಥೆ, ಗ್ರಾಮದ ದೇವತೆ ‘ಕರಿಮಾಯಿ’ಯ ನಂಬಿಕೆ, ಆಚರಣೆ ಮತ್ತು ಸಂಪ್ರದಾಯಗಳನ್ನೇ ಕೇಂದ್ರವಾಗಿಸಿಕೊಂಡಿದೆ.

ಸಂಪ್ರದಾಯ ಹಾಗೂ ಆಧುನಿಕತೆಯ ನಡುವಿನ ಸಂಘರ್ಷ, ಹಳೆಯ ತಲೆಮಾರಿನ ನಂಬಿಕೆಗಳು ಮತ್ತು ಹೊಸ ತಲೆಮಾರಿನ ತರ್ಕಬದ್ಧ ಚಿಂತನೆಗಳ ತಾಕರಾರು ನಾಟಕದಲ್ಲಿ ಪರಿಣಾಮಕಾರಿಯಾಗಿ ಮೂಡಿಬಂದಿವೆ. ಹಳ್ಳಿ ರಾಜಕೀಯ, ಅಧಿಕಾರದ ಹಪಾಹಪಿ ಹಾಗೂ ಅದರ ಸಾಮಾನ್ಯ ಜನರ ಬದುಕಿನ ಮೇಲಿನ ಪರಿಣಾಮವನ್ನು ಕಂಬಾರರು ಆಳವಾಗಿ ಚಿತ್ರಿಸಿದ್ದಾರೆ.

ನಾಟಕದುದ್ದಕ್ಕೂ ಜಾನಪದ ಹಾಡುಗಳು, ಲಾವಣಿಗಳು ಹಾಗೂ ಗ್ರಾಮ್ಯ ಭಾಷೆಯ ಬಳಕೆ ಪ್ರೇಕ್ಷಕರನ್ನು ವಿಭಿನ್ನ ಲೋಕಕ್ಕೆ ಕರೆದೊಯ್ಯುತ್ತದೆ. ವಿಶೇಷವಾಗಿ ಬಿ. ಜಯಶ್ರೀಯವರ ಧ್ವನಿ ಮತ್ತು ಹಿನ್ನಲೆ ಸಂಗೀತ ಮನಮಿಡಿಯುವಂತಿತ್ತು.

ಬಯಲಾಟ ಮತ್ತು ಸಣ್ಣಾಟಗಳ ತಂತ್ರಗಳನ್ನು ಬಳಸಿ, ಸೂತ್ರಧಾರರ ಪಾತ್ರಗಳ ಮೂಲಕ ಕಥೆಯನ್ನು ಮುನ್ನಡೆಸಿರುವ ನಿರ್ದೇಶನ ಶೈಲಿ ಗಮನ ಸೆಳೆದಿತು.

ಒಟ್ಟಿನಲ್ಲಿ ‘ಕರಿಮಾಯಿ’ ನಾಟಕವು ಬದಲಾಗುತ್ತಿರುವ ಕಾಲಘಟ್ಟದಲ್ಲಿ ಮನುಷ್ಯ ಮೌಲ್ಯಗಳ ಕುಸಿತ ಮತ್ತು ಮೂಲ ಬೇರುಗಳಿಂದ ದೂರವಾಗುತ್ತಿರುವ ಸಾಮಾಜಿಕ ಸ್ಥಿತಿಗತಿಗಳನ್ನು ಪ್ರತಿಬಿಂಬಿಸುವ ಚಿಂತನಾತ್ಮಕ ಕೃತಿ ಎಂಬುದಾಗಿ ಪ್ರೇಕ್ಷಕರ ಅಭಿಪ್ರಾಯ ವ್ಯಕ್ತವಾಯಿತು.

Tags

Drama FestivalKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X