Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಡಾ.ಫಾರುಕ್ ಮಣ್ಣೂರ್...

ಕಲಬುರಗಿ | ಡಾ.ಫಾರುಕ್ ಮಣ್ಣೂರ್ ರಾಜಕೀಯಕ್ಕೆ ಬರಬೇಕು : ತಿಪ್ಪಣಪ್ಪ ಕಮಕನೂರ

ವಾರ್ತಾಭಾರತಿವಾರ್ತಾಭಾರತಿ14 May 2025 8:04 PM IST
share
ಕಲಬುರಗಿ | ಡಾ.ಫಾರುಕ್ ಮಣ್ಣೂರ್ ರಾಜಕೀಯಕ್ಕೆ ಬರಬೇಕು : ತಿಪ್ಪಣಪ್ಪ ಕಮಕನೂರ

ಕಲಬುರಗಿ : ಡಾ.ಸಿ.ಎನ್. ಮಂಜುನಾಥ ಅವರು ಹೃದಯ ತಜ್ಞರಾಗಿ ಅನೇಕ ಬಡ ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡಿ ಜನರ ಪ್ರೀತಿ ವಿಶ್ವಾಸ ಸಂಪಾದಿಸಿ ಜನರ ಆಶಿರ್ವಾದದಿಂದ ಲೋಕಸಭೆಗೆ ಆಯ್ಕೆ ಆದರು. ಅದೇ ಮಾದರಿಯಲ್ಲಿ ಡಾ.ಫಾರುಕ್ ಮಣ್ಣೂರ್ ಅವರು ಕೂಡ ರಾಜಕೀಯಕ್ಕೆ ಬಂದು ಬಡ ಜನರ ಸೇವೆ ಮಾಡಬೇಕು, ಇದಕ್ಕೆ ನಮ್ಮ ಬೆಂಬಲ ಸಹಕಾರ ಸದಾ ಇರುತ್ತದೆ ಎಂದು ಡಾ.ಫಾರುಕ್ ಮಣ್ಣೂರ್ ಅವರಿಗೆ ವಿಧಾನ ಪರಿಷತ ಸದಸ್ಯ ತಿಪ್ಪಣಪ್ಪ ಕಮಕನೂರ ರಾಜಕೀಯಕ್ಕೆ ಅಹ್ವಾನಿಸಿದರು.

ಕಲಬುರಗಿ ನಗರದ ಸೇಡಂ ರಸ್ತೆಯಲ್ಲಿರುವ ಕೇತಕಿ ಗಾರ್ಡನ್‌ ನಲ್ಲಿ ಡಾ.ಫಾರುಕ್ ಮಣ್ಣೂರ್ ಅಭಿಮಾನಿ ಬಳಗದಿಂದ ಡಾ.ಫಾರುಕ್ ಮಣ್ಣೂರ್ ಅವರ 38ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಸಂಕಲ್ಪ ದಿವಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನಿಮ್ಮಂತವರು ಜನಪರ, ಬಡವರ ಪರ , ಹಿಂದುಳಿದವರ ಪರ ಕಾಳಜಿವುಳ್ಳವರು ರಾಜಕೀಯಕ್ಕೆ ಬಂದರೆ ಜನರಿಗೆ ಸಾಮಾಜಿಕ ನ್ಯಾಯ ನೀಡಲು ಸಾಧ್ಯವಾಗುತ್ತದೆ, ರಾಜಕೀಯ ಯಾರಪ್ಪನ ಆಸ್ತಿಇಲ್ಲ ಎಂದು ಹೇಳಿದರು.

ಮಣ್ಣೂರ್ ಆಸ್ಪತ್ರೆಯ ಮುಖ್ಯಸ್ಥ ಡಾ.ಫಾರುಕ್ ಮಣ್ಣೂರ್ ಮಾತನಾಡಿ, ಇಂದು ಪ್ರತಿಯೊಬ್ಬ ಪೋಷಕರು ಹೆಣ್ಣು ಮಗುವಿಗೆ ಗುಣಮಟ್ಟದ ಶಿಕ್ಷಣ ನೀಡಿ ವಿದ್ಯಾವಂತರಾಗಿ ಮಾಡಿದರೆ ಹೆಣ್ಣು ಮಗು ಇಡೀ ಕುಟುಂಬಕ್ಕೆ ವಿದ್ಯಾವಂತರನ್ನಾಗಿ ಮಾಡುತ್ತದೆ, ಆದ ಕಾರಣ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರತಿಯೊಬ್ಬರು ಪ್ರೋತ್ಸಾಹಿಸಬೇಕು ಎಂದರು.

ಮಣ್ಣೂರ್ ಆಸ್ಪತ್ರೆಯು ಪ್ರಾರಂಭವಾದಗಿನಿಂದ ಕಲಬುರಗಿ ಜಿಲ್ಲೆಯ 750 ಕ್ಷಯ ರೋಗಿಗಳನ್ನು ದತ್ತು ಪಡೆದು ಪೌಷ್ಠಿಕ ಆಹಾರ ವಿತರಣೆ ಮಾಡಲಾಗುತ್ತಿದೆ, ಕಲಬುರಗಿ ಜಿಲ್ಲಾದ್ಯಂತ ಉಚಿತವಾಗಿ ಕುಡಿಯುವ ನೀರು ಪೂರೈಸಲಾಗುತ್ತಿದೆ, ಮಧುಮೇಹ ಮುಕ್ತ ಕಲಬುರಗಿ ಉದ್ದೇಶದಿಂದ ಉಚಿತವಾಗಿ ಮಧುಮೇಹ ತಪಾಸಣೆ ಅಭಿಯಾನ ಹಮ್ಮಿಕೊಳ್ಳಲಾಗಿದ , ಕಲಬುರಗಿ ಜಿಲ್ಲೆಯ ಸುಮಾರು 360 ಬಡ ಹೆಣ್ಣು ಮಕ್ಕಳಿಗೆ ಸುಕನ್ಯಾ ಸಮೃದ್ದಿ ಯೋಜನೆ ಅಡಿಯಲ್ಲಿ ದತ್ತು ಪಡೆದು 18 ವರ್ಷಗಳ ವರೆಗೆ ಅವರ ಹಣದ ಕಂತ್ತನ್ನು ಆಸ್ಪತ್ರೆಯಿಂದ ಪಾವತಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜನಾಬ ಮೌಲಾನಾ ಅಲ್ತಾಫ ಪಟೇಲ್ ಸಾಹೆಬ್, ಸೆಟ್ ಮೇತಿ ಚರ್ಚನ ಫಾಧರ ಸ್ಟೇನಿ ಲೊಬೊ, ಬೆಳಮಗಿಯ ಜ್ಞಾನ ಭೂಮಿ ಬುದ್ಧ ವಿಹಾರದ ಭೋದಿ ಭಂತೆ ಅಮರ ಜ್ಯೋತಿ, ಮೌನೇಶ್ವರ ಮಠ ಗಂಜಲ ಖೇಡದ ಪೂಜ್ಯ ಶ್ರೀ ನಾಗೇಶ ಮಾಣಿಕ ಅಪ್ಪಾಜಿ, ಪಾಳಾ ಸಂಸ್ಥಾನ ಮಠದ ಪ.ಪೂಜ್ಯ ಗುರುಮೂರ್ತಿ ಶಿವಾಚರ್ಯರು, ಶಾಸಕಿ ಖನಿಜ್ ಫಾತಿಮಾ, ಮಾಜಿ ಜಿ.ಪಂ ಅಧ್ಯಕ್ಷರಾದ ನೀತಿನ ಗುತ್ತೇದಾರ, ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ,ಬಾಬುಮಿಯ್ಯಾ ಮಣ್ಣೂರ, ನಿಲಂಕಠರಾವ ಮೂಲಗೆ, ಪತ್ರಕರ್ತ ಸಙಘದ ಅಧ್ಯಕ್ಷರಾದ ಬಾಬುರಾವ ಯಡ್ರಾಮಿ. ಡಿ.ಹೆಚ್.ಓ ಆರಣಬಸಪ್ಪ ಖ್ಯಾತನಾಳ, ಶರಣಬಸಪ್ಪ ಖೇಣಿ, ಉದಯ ಪಾಟೀಲ್, ಧರ್ಮರಾಜ ಕಲ್ಲಹಿಪಪ್ರಗಾ, ಅಲ್ಲಮಪ್ರಭು ದೇಶಮುಖ, ಹರ್ಷ, ಅಮೀರ ನಿಂಭಾಳಕರ್.ಸಂಜು ಪಾಟೀಲ್, ಮತೀನ ಅಲಿ, ಇಸ್ಮಾಯಿಲ್, ರಾಜು ಕಂಬಳಿಮಠ, ಮಂಜುನಾಥ ಕಂಬಳಿಮಠ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X