Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಡಾ.ಶಿವಾನಂದ ಬಂಟನೂರು...

Kalaburagi | ಡಾ.ಶಿವಾನಂದ ಬಂಟನೂರು ಅವರಿಗೆ ಡಾ.ಪ್ರತಿಭಾ ಚಿಣ್ಣಪ್ಪ ಸ್ಮರಣಾರ್ಥ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ25 Oct 2026 6:36 PM IST
share
Kalaburagi | ಡಾ.ಶಿವಾನಂದ ಬಂಟನೂರು ಅವರಿಗೆ ಡಾ.ಪ್ರತಿಭಾ ಚಿಣ್ಣಪ್ಪ ಸ್ಮರಣಾರ್ಥ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಸಂಗೀತ ಮತ್ತು ಲಲಿತ ಕಲಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಿವಾನಂದ ಬಂಟನೂರು ಅವರಿಗೆ ಕಲಾ ಇತಿಹಾಸ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಕರ್ನಾಟಕ ಇತಿಹಾಸ ಅಕಾಡೆಮಿಯ ವತಿಯಿಂದ ಡಾ. ಪ್ರತಿಭಾ ಚಿಣ್ಣಪ್ಪ ಸ್ಮರಣಾರ್ಥ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಡಾ. ಶಿವಾನಂದ ಬಂಟನೂರು ಅವರ ಸಾಧನೆಗೆ ಸಂತಸ ವ್ಯಕ್ತಪಡಿಸಿರುವ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹಾಗೂ ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಗೌರವ ವಿಶ್ವವಿದ್ಯಾಲಯಕ್ಕೆ ಹೆಮ್ಮೆಯ ಸಂಗತಿಯಾಗಿದ್ದು, ಅವರ ಸಾಧನೆ ಇತರರಿಗೆ ಪ್ರೇರಣೆಯಾಗಲಿದೆ ಎಂದು ತಿಳಿಸಿದ್ದಾರೆ.

ಪ್ರಶಸ್ತಿ ಸ್ವೀಕರಿಸಿದ ಡಾ. ಶಿವಾನಂದ ಬಂಟನೂರು ಅವರು, ಈ ಗೌರವ ದೊರೆಯುವಲ್ಲಿ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರು, ವಿವಿಧ ವಿಭಾಗಗಳ ಡೀನ್‌ಗಳು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೀಡಿದ ಸಹಕಾರ ಮತ್ತು ಪ್ರೋತ್ಸಾಹಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಅಲ್ಲದೆ, ವಿದ್ವತ್‌ಲೋಕದ ವಿದ್ವಾಂಸರು ಹಾಗೂ ಇತಿಹಾಸಾಸಕ್ತರು ನೀಡಿದ ಬೆಂಬಲ ಮತ್ತು ಪ್ರೋತ್ಸಾಹಕ್ಕೆ ಸದಾ ಋಣಿಯಾಗಿರುವುದಾಗಿ ತಿಳಿಸಿದ್ದಾರೆ.

ಕರ್ನಾಟಕ ಇತಿಹಾಸ ಅಕಾಡೆಮಿಯ 40ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ಇತ್ತೀಚೆಗೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಡಾ. ಶಿವಾನಂದ ಬಂಟನೂರು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಈಶ್ವರ ಖಂಡ್ರೆ, ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷ ಡಾ. ದೇವರಕೊಂಡಾರೆಡ್ಡಿ, ಬಸವಕಲ್ಯಾಣದ ಅನುಭವ ಮಂಟಪ ಟ್ರಸ್ಟ್‌ನ ಅಧ್ಯಕ್ಷ ಹಾಗೂ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದೇವರು, ಸಮ್ಮೇಳನದ ಸರ್ವಾಧ್ಯಕ್ಷ ಡಾ. ಕೆ. ರವೀಂದ್ರನಾಥ್ ಹಾಗೂ ಹಂಪಿ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ.ವಿ. ಪರಮ ಶಿವಮೂರ್ತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X