Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಆಸ್ತಿಗಳ‌ ಸರಳೀಕರಣಕ್ಕಾಗಿ ಇ...

ಕಲಬುರಗಿ | ಆಸ್ತಿಗಳ‌ ಸರಳೀಕರಣಕ್ಕಾಗಿ ಇ ಖಾತಾ ಅಭಿಯಾನ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ7 April 2025 4:29 PM IST
share
ಕಲಬುರಗಿ | ಆಸ್ತಿಗಳ‌ ಸರಳೀಕರಣಕ್ಕಾಗಿ ಇ ಖಾತಾ ಅಭಿಯಾನ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಆಸ್ತಿಗಳ ಸರಳೀಕರಣ ಹಾಗೂ ಬಲಿಷ್ಠಗೊಳಿಸಲು ಸರ್ಕಾರ ಎ ಖಾತಾ ಹಾಗೂ ಬಿ ಖಾತಾ ವ್ಯವಸ್ಥೆ ಜಾರಿಗೆ ತಂದಿದೆ. ಇದರಿಂದ ಸ್ವತ್ತುಗಳ ಮಾಲಕತ್ವ ನೀಡಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲಬುರಗಿ ಮಹಾನಗರ ಪಾಲಿಕೆಯ ಉದ್ಯಾನವನದ ಇಂದಿರಾ ಸ್ಮಾರಕ ಭವನದಲ್ಲಿ ನಡೆದ ಇ‌ ಖಾತಾ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಗ್ರಾಮೀಣ ಭಾಗದ ಒಟ್ಟು 11.50 ಲಕ್ಷ ಅಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲಾಗಿದ್ದು, ಇದರಿಂದ 1,272 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ.‌ ಇದರಿಂದ ಗ್ರಾಮೀಣ ವ್ಯಾಪ್ತಿಯಲ್ಲಿ ಅಭಿವೃದ್ದಿ ಕೆಲಸಗಳಾಗುತ್ತವೆ ಎಂದರು.

ನಗರಪಾಲಿಕೆ ವ್ಯಾಪ್ತಿಯಲ್ಲಿ ಸ್ವತ್ತುಗಳಿಗೆ ಅಥವಾ ವಸತಿ ಪ್ರದೇಶಗಳಿಗೆ ಮೂಲಭೂತ ಸೌಲಭ್ಯ ಒದಗಿಸಿದರು ಕೂಡಾ ಅವುಗಳ ಮಾಲಕತ್ವ ದೊರಕಿರಲಿಲ್ಲ. ಎ ಖಾತಾ ಹಾಗೂ ಬಿ ಖಾತಾ ವಿತರಿಸುವ ಮೂಲಕ ಮಾಲಕತ್ವವನ್ನೂ ಕೂಡಾ ನೀಡಲಾಗುತ್ತಿದೆ.‌ ಎ ಖಾತಾ ಹಾಗೂ ಬಿ‌ ಖಾತಾ ಅನ್ವಯ ಗ್ರಾಮೀಣ ಭಾಗದ ಸ್ವತ್ತುಗಳನ್ನು ಕೂಡಾ ಕಾನೂನುಬದ್ದಗೊಳಿಸಲಾಗುವುದು ಎಂದು ಕೂಡಾ ಸಚಿವರು ತಿಳಿಸಿದರು. ಈ ಅಭಿಯಾನದ ಲಾಭವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು ಕರೆ ನೀಡಿದರು.

ಕಲಬುರಗಿಯನ್ನು ಸ್ಮಾರ್ಟ್ ಸಿಟಿ ಯನ್ನಾಗಿ ಮಾಡಲು ಮುಂದಿನ ಎರಡು ತಿಂಗಳ ಒಳಗಾಗಿ ನೀಲಿ ನಕ್ಷೆ ತಯಾರಿಸಲಾಗುತ್ತಿದ್ದು, ನಗರ ಸೌಂದರ್ಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ.‌ ಉದ್ಯಾಮವನಗಳ ನಿರ್ಮಾ, ಔದ್ಯೋಗಿಕ ಅಭಿವೃದ್ದಿ, ರಸ್ತೆ ಚರಂಡಿಗಳ ಅಭಿವೃದ್ದಿ ಸೇರಿದಂತೆ ವಿವಿಧ ನಾಗರಿಕ‌ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.

ಈ‌ ಸಂದರ್ಭದಲ್ಲಿ ಸಚಿವರು ಸಾಂಕೇತಿಕವಾಗಿ ಖಾತಾಗಳನ್ನು ಸಾರ್ವಜನಿಕರಿಗೆ ವಿತರಿಸಿದರು.

ವೇದಿಕೆಯ ಮೇಲೆ ಶಾಸಕರಾದ ಅಲ್ಲಮಪ್ರಭು ಪಾಟೀಲ,‌ ಕನೀಜ್ ಫಾತೀಮಾ, ತಿಪ್ಪಣ್ಣಪ್ಪ‌ ಕಮಕನೂರು‌, ಚಂದ್ರಶೇಖರ ಪಾಟೀಲ, ಕುಡಾ ಅಧ್ಯಕ್ಷ ಮಜರ್ ಆಲಂ‌ ಖಾನ್, ಕಮೀಷನರ್ ಅವಿನಾಷ್ ಶಿಂಧೆ ಸೇರಿದಂತೆ ಹಲವರು ವೇದಿಕೆಯ ಮೇಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X