Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಶರಣಬಸವ ವಿವಿಯಲ್ಲಿ ಎಕೋ...

Kalaburagi | ಶರಣಬಸವ ವಿವಿಯಲ್ಲಿ ಎಕೋ ಬ್ರೇನ್ಸ್ ಟೆಕ್ನಾಲಜೀಸ್ ಕ್ಯಾಂಪಸ್ ಡ್ರೈವ್

ವಾರ್ತಾಭಾರತಿವಾರ್ತಾಭಾರತಿ29 Sept 2026 4:31 PM IST
share
Kalaburagi | ಶರಣಬಸವ ವಿವಿಯಲ್ಲಿ ಎಕೋ ಬ್ರೇನ್ಸ್ ಟೆಕ್ನಾಲಜೀಸ್ ಕ್ಯಾಂಪಸ್ ಡ್ರೈವ್

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ಘಟಕದ ವತಿಯಿಂದ ಎಕೋ ಬ್ರೇನ್ಸ್ ಟೆಕ್ನಾಲಜೀಸ್ ಸಂಸ್ಥೆಯ ಕ್ಯಾಂಪಸ್ ನೇಮಕಾತಿ (ಕ್ಯಾಂಪಸ್ ಡ್ರೈವ್) ಮಂಗಳವಾರ ವಿಶ್ವವಿದ್ಯಾಲಯದ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ನಡೆಯಿತು.

ವಿದ್ಯಾರ್ಥಿಗಳಿಗೆ ವಿವಿಧ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಆಯೋಜಿಸಿದ್ದ ಕ್ಯಾಂಪಸ್ ಡ್ರೈವ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಶರಣಬಸವ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಸುಮಾರು 500 ವಿದ್ಯಾರ್ಥಿಗಳು ಹಾಗೂ ಸುರಪುರದ ವೀರಪ್ಪ ಇಂಜಿನಿಯರಿಂಗ್ ಕಾಲೇಜಿನ 70 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 570ಕ್ಕೂ ಅಧಿಕ ವಿದ್ಯಾರ್ಥಿಗಳು ನೇಮಕಾತಿ ಪ್ರಕ್ರಿಯೆಗೆ ನೋಂದಾಯಿಸಿಕೊಂಡಿದ್ದರು.

ಕ್ಯಾಂಪಸ್ ಡ್ರೈವ್‌ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಕೋ ಬ್ರೇನ್ಸ್ ಟೆಕ್ನಾಲಜೀಸ್ ಸಂಸ್ಥೆಯ ಕ್ಯಾಂಪಸ್ ಹೈರಿಂಗ್ ಮುಖ್ಯಸ್ಥ ಆಕಾಶ್ ಪಿ.ಎಂ., ಹಿರಿಯ ಜಾವಾ ಡೆವಲಪರ್ ನಾಗಾರ್ಜುನ ಬಗಾಡಿ, ಬೀದರ್‌ನ ಲಿಂಗರಾಜ ಅಪ್ಪ ಇಂಜಿನಿಯರಿಂಗ್ ಕಾಲೇಜಿನ ಪ್ಲೇಸ್‌ಮೆಂಟ್ ಅಧಿಕಾರಿ ವಿವೇಕ್, ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ. ಲಕ್ಷ್ಮೀ ಪಾಟೀಲ ಮಕಾ, ಮೌಲ್ಯಮಾಪನ ಕುಲಸಚಿವ ಡಾ. ಎಸ್.ಎಚ್. ಹೊನ್ನಳ್ಳಿ, ಡೀನ್ ಡಾ. ಶಿವಕುಮಾರ ಜವಳಿಗಿ, ಹಣಕಾಸು ಅಧಿಕಾರಿ ಡಾ. ಕಿರಣ ಮಕಾ, ಸಂಶೋಧನಾ ಡೀನ್ ಡಾ. ಸುಜಾತಾ ಮಲ್ಲಾಪುರ ಹಾಗೂ ಪ್ಲೇಸ್‌ಮೆಂಟ್ ಅಧಿಕಾರಿ ಪ್ರೊ. ಶೋಭನಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ತಾಂತ್ರಿಕ ಜ್ಞಾನ, ಕೌಶಲ್ಯ ಹಾಗೂ ಸಾಮರ್ಥ್ಯವನ್ನು ಗುರುತಿಸುವ ನಿಟ್ಟಿನಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಿತು. ವಿವಿಧ ಹಂತಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

Tags

Sharanabasava UniversityKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X