Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| 40 ಗ್ರಾಂ. ಚಿನ್ನವನ್ನು...

ಕಲಬುರಗಿ| 40 ಗ್ರಾಂ. ಚಿನ್ನವನ್ನು ಆಟೋದಲ್ಲೇ ಬಿಟ್ಟು ಹೋದ ವೃದ್ಧೆ : 48 ಗಂಟೆಗಳಲ್ಲಿ ವಾರಸುದಾರರಿಗೆ ಹಿಂದಿರುಗಿಸಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ21 Aug 2025 8:36 PM IST
share
ಕಲಬುರಗಿ| 40 ಗ್ರಾಂ. ಚಿನ್ನವನ್ನು ಆಟೋದಲ್ಲೇ ಬಿಟ್ಟು ಹೋದ ವೃದ್ಧೆ : 48 ಗಂಟೆಗಳಲ್ಲಿ ವಾರಸುದಾರರಿಗೆ ಹಿಂದಿರುಗಿಸಿದ ಪೊಲೀಸರು

ಕಲಬುರಗಿ: ವಯೋವೃದ್ಧರೊಬ್ಬರು ಚಿಕಿತ್ಸೆಗೆಂದು ಬಂದು ಆಟೋದಲ್ಲಿ 40 ಗ್ರಾಂ ಬಂಗಾರದ ಆಭರಣಗಳನ್ನು ಬಿಟ್ಟುಹೋದ ಬಳಿಕ 48 ಗಂಟೆಗಳಲ್ಲಿ ಆಟೋ ಚಾಲಕನನ್ನು ಪತ್ತೆ ಹಚ್ಚಿ ಆಭರಣಗಳನ್ನು ವಾರಸುದಾರರಿಗೆ ಹಿಂದುರುಗಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ವಿದ್ಯಾನಗರ ವಾಟರ್ ಟ್ಯಾಂಕ್ ಹತ್ತಿರ ನಿವಾಸಿ ರತ್ನಾಬಾಯಿ ಅವರು ಆ.16 ರಂದು ಆಟೋ ಹತ್ತಿಕೊಂಡು ಜವಳಿ ಕಾಂಪ್ಲೇಕ್ಸ್ ಹತ್ತಿರದ ಖಾಸಗಿ ಆಸ್ಪತ್ರೆಯಲ್ಲಿ ಎಕ್ಸ್ ರೇ ಮಾಡಿಸುವ ಕಾರಣಕ್ಕಾಗಿ ಮೈಮೇಲಿನ ಆಭರಣಗಳನ್ನು ತೆಗೆದು ಚೀಲದಲ್ಲಿ ಹಾಕಿ ಆಟೋದಲ್ಲಿ ಇಟ್ಟಿದ್ದರು. ಇದೇ ಸಂದರ್ಭದಲ್ಲಿ ರತ್ನಾಬಾಯಿ ರವರ ಮಗಳಾದ ಡಾ.ಶಾರದಾ ಅವರು ತಮ್ಮ ತಂದೆಯನ್ನು ಮನೆಯಿಂದ ಕರೆದುಕೊಂಡು ಬರಲು ಅದೇ ಆಟೋದಲ್ಲಿ ವಿದ್ಯಾನಗರ ವಾಟರ್ ಟ್ಯಾಂಕ್ ಹತ್ತಿರವಿರುವ ತಮ್ಮ ಮನೆಗೆ ಆಟೋದಲ್ಲಿಟ್ಟಿದ್ದ ಬ್ಯಾಗ್‌ನ್ನು ಮರೆತು ಹೋಗಿದ್ದರು. ಮರಳಿ ಆಸ್ಪತ್ರೆಗೆ ಬಂದು ಚಿಕಿತ್ಸೆಯ ನಂತರ ರತ್ನಾಬಾಯಿ ರವರು ಆಭರಣಗಳಿದ್ದ ಬ್ಯಾಗ್ ಬಗ್ಗೆ ವಿಚಾರಿಸಿದಾಗ ಆಟೋದಲ್ಲಿ ಮರೆತಿರುವ ಬಗ್ಗೆ ಜ್ಞಾಪಿಸಿ ಸದರಿ ಮಾಹಿತಿಯನ್ನು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಅವರಿಗೆ ತಿಳಿಸಿದ್ದಾರೆ.

ಈ ಕುರಿತು ಪೊಲೀಸ್ ಕಮಿಷನರ್ ಅವರು, ಅಶೋಕ ನಗರ ಪೊಲೀಸ್ ಠಾಣೆ ಪಿ.ಐ ಅರುಣಕುಮಾರ ಹಾಗೂ ಸಂಚಾರಿ ಪೊಲೀಸ್ ಠಾಣೆ-01 ಪಿ.ಐ ಮಾಹಾಂತೇಶ ಪಾಟೀಲ್, ಸಿಬ್ಬಂದಿಯವರಾದ ಆಸಿಫ್ ಹೆಚ್.ಸಿ ರವರನ್ನೊಳಗೊಂಡ 2 ಪ್ರತ್ಯೇಕ ತಂಡಗಳನ್ನು ರಚಿಸಿ ಬ್ಯಾಗ್ ಅನ್ನು ಪತ್ತೆ ಹಚ್ಚಲು ಆದೇಶಿಸಿದ್ದಾರೆ.

ಆಟೋ ಸಂಚರಿಸಿದ ಮಾರ್ಗವನ್ನು ಸಿ.ಸಿ.ಟಿ.ವಿ ಫೂಟೆಜ್ ಮೂಲಕ ಮಾಹಿತಿ ಕಲೆ ಹಾಕಿದ ತನಿಖಾ ತಂಡವು ಆಟೋ ಚಾಲಕನನ್ನು ಪತ್ತೆ ಹಚ್ಚಿ ಸುಮಾರು 4,00,000 ರೂ. ಮೌಲ್ಯದ 40ಗ್ರಾಂ ಬಂಗಾರದ ಆಭರಣವನ್ನು ವಶಕ್ಕೆ ಪಡೆದುಕೊಂಡು ಖುದ್ದಾಗಿ ಪೊಲೀಸ್ ಕಮಿಷನರ್ ಅವರು ವಾರಸುದಾರರಿಗೆ ಹಿಂದಿರುಗಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X