Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಇಲೆಕ್ಟ್ರಿಕ್ ಆಟೋಗಳು...

ಕಲಬುರಗಿ | ಇಲೆಕ್ಟ್ರಿಕ್ ಆಟೋಗಳು ಪರ್ಮಿಟ್ ಪಡೆಯುವುದು ಕಡ್ಡಾಯ : ಡಿಸಿ ಬಿ.ಫೌಝಿಯಾ ತರನ್ನುಮ್

ವಾರ್ತಾಭಾರತಿವಾರ್ತಾಭಾರತಿ21 July 2025 6:57 PM IST
share
ಕಲಬುರಗಿ | ಇಲೆಕ್ಟ್ರಿಕ್ ಆಟೋಗಳು ಪರ್ಮಿಟ್ ಪಡೆಯುವುದು ಕಡ್ಡಾಯ : ಡಿಸಿ ಬಿ.ಫೌಝಿಯಾ ತರನ್ನುಮ್

ಕಲಬುರಗಿ: ಜಿಲ್ಲೆಯಲ್ಲಿ ಈಗಾಗಲೇ ಸಾರಿಗೆ ಕಚೇರಿಯಿಂದ ನೋಂದಣಿಯಾಗಿರುವ ಮತ್ತು ಮುಂದೆ ನೊಂದಣಿಯಾಗುವ ಎಲ್ಲಾ ಇಲೆಕ್ಟ್ರಿಕ್ ಆಟೋಗಳು ಆರ್‌ಟಿಓ ಕಚೇರಿಯಿಂದ ಕಲಬುರಗಿ ನಗರದಲ್ಲಿ ಸಂಚಾರಕ್ಕೆ ಪರ್ಮಿಟ್ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ತಿಳಿಸಿದರು.

ಶನಿವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಮತ್ತು ಜಿಲ್ಲಾ ಜೀವ ರಕ್ಷಕ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದೂವರೆಗೆ ಬಯೋ ಇಂಧನದ ವಾಹನಗಳಿಗೆ ಪ್ರೋತ್ಸಾಹಿಸಲು ಪರ್ಮಿಟ್ ನಿಂದ ವಿನಾಯಿತಿ ನೀಡಲಾಗಿತ್ತು. ಇದೀಗ ಸರ್ಕಾರದ ನಿರ್ದೇಶನಾಸಾರ ಇಲೆಕ್ಟ್ರಿಕ್ ಆಟೋ ಮಾಲಕರು ಪರ್ಮಿಟ್ ಪಡೆಯಬೇಕಾಗಿದೆ ಎಂದರು.

ಇನ್ನು ರಸ್ತೆ ಅಪಘಾತ ಪ್ರಕರಣದಲ್ಲಿ ಗಾಯಾಳುಗಳಿಗೆ ಮತ್ತು ಸಾವು-ಮರಣ ಹೋರಾಟದಲ್ಲಿದ್ದವರಿಗೆ ಗೋಲ್ಡನ್ ಹವರ್ ನಲ್ಲಿ ನೆರವು ನೀಡಿದವರಿಗೆ ಪ್ರೋತ್ಸಾದಾಯಕ 5,000 ರೂ. ಮೊತ್ತ ಕೂಡಲೆ ಬಿಡುಗಡೆ ಮಾಡಬೇಕು ಎಂದ ಜಿಲ್ಲಾಧಿಕಾರಿಗಳು, ಎಸ್.ಪಿ. ಕಚೇರಿಯಿಂದ 8 ಪ್ರಸ್ತಾವನೆಗಳು ಬಂದಿದ್ದು, ಕೂಡಲೆ ಸಹಾಯ ಹಸ್ತ ಚಾಚಿದ ಸಾರ್ವಜನಿಕರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಾದ್ಯಂತ ಹಿಟ್ & ರನ್ ಪ್ರಕರಣಗಳಲ್ಲಿ ವಿಮೆ ಮಾಡಿಸಿಕೊಳ್ಳದ ಪಾದಚಾರಿಗಳಿಗೆ ಮರಣ ಪ್ರಕರಣ ಮತ್ತು ರಸ್ತೆ ಅಫಘಾತದಲ್ಲಿ ಗಾಯಾಳು ಪ್ರಕರಣಗಳ ಪೈಕಿ ಬಾಕಿ ಪ್ರಕರಣಗಳಲ್ಲಿ ತ್ವರಿತವಾಗಿ ಪರಿಹಾರ ನೀಡಲು ವಿಚಾರಣಾಧಿಕಾರಿಗಳಾಗಿರುವ ಕಂದಾಯ ಉಪ ವಿಭಾಗದ ಸಹಾಯಕ ಆಯುಕ್ತರು ಕೂಡಲೆ ಜಿಲ್ಲಾ ಸಮಿತಿಗೆ ವರದಿ ಸಲ್ಲಿಸಬೇಕು. ಹಿಟ್ & ರನ್ ಅಪಘಾತದಲ್ಲಿ ಮರಣ ಹೊಂದಿದವರಿಗೆ ಮತ್ತು ಗಾಯಾಳುಗಳಿಗೆ ಪರಿಹಾರ ಧನ ಮಂಜೂರಾತಿ ನೀಡುವ ಜಿಲ್ಲಾ ಸಮಿತಿ ಸಭೆಯಲ್ಲಿ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚಿಸಿದರು.

ಹಿಟ್ & ರನ್ ಪ್ರಕರಣಗಳಲ್ಲಿ ಮರಣ ಹೊಂದಿದ್ದವರಿಗೆ 32 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂ. ನೆರವು ನೀಡಲಾಗುತ್ತಿದ್ದು, ಪೊಲೀಸ್ ಇಲಾಖೆಯು ವೈದ್ಯಕೀಯ ವರದಿಯೊಂದಿಗೆ ಎ.ಸಿ.ಗಳಿಗೆ ಸಲ್ಲಿಸಬೇಕು. ಎ.ಸಿ. ಅವರು ಪರಾಮರ್ಶಿಸಿ ಪರಿಹಾರಕ್ಕೆ ಶಿಫಾರಸ್ಸು ಮಾಡಬೇಕೆಂದ ಅವರು, ಅರ್ಹರೆಲ್ಲರಿಗೂ ತಕ್ಷಣವೇ ಪರಿಹಾರ ಬಿಡುಗಡೆಗೆ ಕ್ರಮ ವಹಿಸುವಂತೆ ಎ.ಸಿ.ಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಹೆಚ್ಚುವರಿ ಎಸ್.ಪಿ. ಮಹೇಶ ಮೇಘಣ್ಣನವರ್, ಡಿ.ಸಿ.ಪಿ ಪ್ರವೀಣ ನಾಯಕ್, ಆರ್.ಟಿ.ಓ ಆನಂಧ ಪಾರ್ತನಳ್ಳಿ, ಲೊಕೋಪಯೋಗಿ ಇಲಾಖೆಯ ಇ.ಇ. ಸುಭಾಷ ಬಿರಾದಾರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮುನಾವರ ದೌಲಾ ಸೇರಿದಂತೆ ಸಮಿತಿಗಳ ಸದಸ್ಯರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X