ಕಲಬುರಗಿ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಕಲಬುರಗಿ : ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ 4ನೇ ಸೆಮಿಸ್ಟರ್ ಓದುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಗಂಗಾ ನಗರದಲ್ಲಿಂದು ನಡೆದಿದೆ.
ಗಂಗಾನಗರ ನಿವಾಸಿ ರವಿಕುಮಾರ್ (19) ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಬೆಳಗ್ಗೆ ಮನೆಯಲ್ಲಿಯೇ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
Next Story





