Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ತೊಗರಿಗೆ ಎಂಎಸ್‌ಪಿ ಖಾತರಿ...

Kalaburagi | ತೊಗರಿಗೆ ಎಂಎಸ್‌ಪಿ ಖಾತರಿ ನೀಡಿ: ಶರಣಬಸಪ್ಪ ಮಮಶೆಟ್ಟಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ30 Sept 2026 6:55 PM IST
share
Kalaburagi | ತೊಗರಿಗೆ ಎಂಎಸ್‌ಪಿ ಖಾತರಿ ನೀಡಿ: ಶರಣಬಸಪ್ಪ ಮಮಶೆಟ್ಟಿ ಆಗ್ರಹ

ಕಲಬುರಗಿ: ಹೊರದೇಶಗಳಿಂದ ಆಮದಾಗುವ ತೊಗರಿಗೆ ಸೂಕ್ತ ಸುಂಕ ವಿಧಿಸಿ, ದೇಶೀಯ ತೊಗರಿ ಬೆಳೆಗಾರರಿಗೆ ಕನಿಷ್ಠ ಬೆಂಬಲ ಬೆಲೆ (MSP) ಖಾತರಿಪಡಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಐ (GI) ಟ್ಯಾಗ್ ಪಡೆದ ಕಲಬುರಗಿ ತೊಗರಿ ಬೇಳೆ ವಿದೇಶಕ್ಕೆ ರಫ್ತಾಗುತ್ತಿರುವುದು ಸ್ವಾಗತಾರ್ಹ. ಆದರೆ, ರೈತರಿಗೆ ಉತ್ಪನ್ನಕ್ಕೆ ನ್ಯಾಯಯುತ ಬೆಲೆ ದೊರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

2026-27ನೇ ಸಾಲಿಗೆ ಕೇಂದ್ರ ಸರ್ಕಾರ ತೊಗರಿಗೆ ಪ್ರತಿ ಕ್ವಿಂಟಾಲ್‌ಗೆ 8,000 ರೂ. ಎಂಎಸ್‌ಪಿ ನಿಗದಿಪಡಿಸಿದ್ದರೂ, ಸ್ಥಳೀಯ ಮಾರುಕಟ್ಟೆಯಲ್ಲಿ ಕೆ.ಜಿ.ಗೆ ಸುಮಾರು 60 ರೂ. ರಷ್ಟು ಬೆಲೆ ದೊರೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಎಂಎಸ್‌ಪಿ ಕೇವಲ ಘೋಷಣೆಯಾಗಿ ಉಳಿಯದೆ, ರೈತರಿಗೆ ವಾಸ್ತವವಾಗಿ ದೊರೆಯುವಂತಹ ವ್ಯವಸ್ಥೆ ರೂಪಿಸಬೇಕು ಎಂದು ಆಗ್ರಹಿಸಿದರು.

2026ರ ಜನವರಿಯಿಂದ ಜೂನ್‌ವರೆಗೆ ಭಾರತ 5.05 ಲಕ್ಷ ಮೆಟ್ರಿಕ್ ಟನ್‌ಗೂ ಹೆಚ್ಚು ತೊಗರಿಯನ್ನು ಆಮದು ಮಾಡಿಕೊಂಡಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಆಮದು ಪ್ರಮಾಣ ಶೇ.43ರಷ್ಟು ಹೆಚ್ಚಾಗಿದೆ. ಮೊಜಾಂಬಿಕ್, ಮ್ಯಾನ್ಮಾರ್, ಟಾಂಜಾನಿಯಾ ಸೇರಿದಂತೆ ವಿವಿಧ ದೇಶಗಳಿಂದ ತೊಗರಿ ಆಮದಾಗುತ್ತಿದೆ ಎಂದು ಅವರು ತಿಳಿಸಿದರು.

ಒಂದೆಡೆ ತೊಗರಿ ಉತ್ಪಾದನೆ ಹೆಚ್ಚಿಸಲು ರೈತರನ್ನು ಪ್ರೋತ್ಸಾಹಿಸಿ, ಮತ್ತೊಂದೆಡೆ ಪರಿಣಾಮಕಾರಿ ಬೆಲೆ ರಕ್ಷಣೆಯಿಲ್ಲದೆ ವಿದೇಶಿ ತೊಗರಿಯೊಂದಿಗೆ ಸ್ಪರ್ಧೆಗೆ ತಳ್ಳುವುದು ಸರಿಯಾದ ಕೃಷಿ ನೀತಿಯಲ್ಲ. ರೈತರಿಗೆ ಎಂಎಸ್‌ಪಿಗೆ ಕಾನೂನುಬದ್ಧ ಖಾತರಿ ನೀಡಬೇಕು ಎಂದು ಒತ್ತಾಯಿಸಿದರು.

‘ಕಲಬುರಗಿ ತೊಗರಿಗೆ ಜಾಗತಿಕ ಮಾರುಕಟ್ಟೆ ಬೇಕು; ಈ ಭಾಗದ ರೈತರಿಗೆ ತಮ್ಮ ನೆಲದಲ್ಲೇ ಬೆಲೆ ಭದ್ರತೆ ಬೇಕು’ ಎಂದು ಸರ್ಕಾರಕ್ಕೆ ಒತ್ತಡ ಹೇರಿದರು.

ಸುದ್ದಿಗೋಷ್ಠಿಯಲ್ಲಿ ದಿಲೀಪ್ ನಾಗೂರೆ, ದೇವು ಬಿರಾದಾರ, ಕರೆಪ್ಪಾ ಕರಗೊಂಡ, ಸಿದ್ದು ಎಸ್.ಎಲ್. ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X