Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಉದ್ಯಮಶೀಲತಾಭಿವೃದ್ಧಿ...

Kalaburagi | ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರ : ನೋಂದಣಿಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ2 July 2026 5:26 PM IST
share
Kalaburagi | ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರ : ನೋಂದಣಿಗೆ ಸೂಚನೆ

ಕಲಬುರಗಿ : ಕಲಬುರಗಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವದಲ್ಲಿ ಕಲಬುರಗಿ (ಸಿಡಾಕ್) ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ಮುಖಾಂತರ ಸ್ವಯಂ ಉದ್ಯೋಗ ಪ್ರಾರಂಭಿಸಲು ಆಸಕ್ತಿಯುಳ್ಳ ಎಲ್ಲಾ ವರ್ಗದ ಮಹಿಳೆಯರಿಗೆ ಒಂದು ದಿನದ ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರವನ್ನು ನಗರದ ಜೇವರ್ಗಿ ಕ್ರಾಸ್ ಹತ್ತಿರದ (ಬಸ್ ಡಿಪೋ ನಂ.1ರ ಎದುರುಗಡೆ) ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ (ವಿಭಾಗೀಯ ಕಚೇರಿ) ಜಂಟಿ ನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಸಿಡಾಕ್ ಸಲಹೆಗಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಶಿಬಿರದಲ್ಲಿ ಉದ್ಯಮಶೀಲತೆಯ ಪರಿಚಯ, ಸ್ವ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಬ್ಯಾಂಕಿನ ವ್ಯವಹಾರ, ಉದ್ಯಮಗಳನ್ನು ಪ್ರಾರಂಭಿಸಲು ಸಾಲ ಸೌಲಭ್ಯಕ್ಕಾಗಿ ಇರುವ ಸರ್ಕಾರದ ಯೋಜನೆಗಳು ಮತ್ತು ಮತ್ತಿತರ ವಿಷಯಗಳ ಕುರಿತು ಮಾಹಿತಿ ನೀಡಲಾಗುತ್ತದೆ. ವಯೋಮಿತಿ 20 ವರ್ಷ ರಿಂದ 40 ವರ್ಷದೊಳಗಿನ ಮತ್ತು ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣ/ ಅನುತ್ತೀರ್ಣರಾದ ಎಲ್ಲಾ ವರ್ಗದ ಮಹಿಳೆಯರು ಮೊಬೈಲ್ ಸಂಖ್ಯೆ 8884872109, 9108972833 ಗಳಿಗೆ ಕರೆ ಮಾಡಿ ಅಥವಾ ಕಲಬುರಗಿ (ಸಿಡಾಕ್) ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರದ ಕಚೇರಿಗೆ ಬಂದು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X