ಕಲಬುರಗಿ | ಜಿಲ್ಲಾ ಕ್ರೀಡಾಂಗಣದಲ್ಲಿ ಪರಿಸರ ದಿನಾಚರಣೆ

ಕಲಬುರಗಿ: ನಗರದ ಚಂದ್ರಶೇಖರ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಪರಿಸರ ದಿನಾಚರಣೆ ನಿಮಿತ್ತ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ, ಅರಣ್ಯ ಇಲಾಖೆಯ ಆರ್‌ಎಫ್ಒ ರಮೇಶ್, ಸಂದೇಶ ಕಮಕನೂರ್, ತರಬೇತುದಾರ ಪ್ರವೀಣ್ ಪುಣೆ, ಸಂಜಯ್ ಬಾಣದ್, ಇಲಾಖೆಯ ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿದಂತೆ ಇತರರು ಹಾಜರಿದ್ದರು.
Next Story





