Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸವಾಲುಗಳನ್ನು ಎದುರಿಸಿ ಬದುಕು...

ಕಲಬುರಗಿ | ಸವಾಲುಗಳನ್ನು ಎದುರಿಸಿ ಬದುಕು ಕಟ್ಟಿಕೊಳ್ಳಿ : ವಿದ್ಯಾರ್ಥಿಗಳಿಗೆ ತೃಪ್ತಿ ಎಸ್.ಲಾಖೆ ಕರೆ

ವಾರ್ತಾಭಾರತಿವಾರ್ತಾಭಾರತಿ1 Jan 2026 6:56 PM IST
share
ಕಲಬುರಗಿ | ಸವಾಲುಗಳನ್ನು ಎದುರಿಸಿ ಬದುಕು ಕಟ್ಟಿಕೊಳ್ಳಿ : ವಿದ್ಯಾರ್ಥಿಗಳಿಗೆ ತೃಪ್ತಿ ಎಸ್.ಲಾಖೆ ಕರೆ

ಕಲಬುರಗಿ: ವಿದ್ಯಾರ್ಥಿಗಳು ಬದುಕಿನಲ್ಲಿ ಬರುವ ಅನೇಕ ಸವಾಲು ಹಾಗೂ ತಿರುವುಗಳನ್ನು ಧೈರ್ಯದಿಂದ ಎದುರಿಸಿ ಸಫಲರಾಗಬೇಕು ಎಂದು ಕಲಬುರಗಿ ಮಹಾನಗರ ಪಾಲಿಕೆ ಉಪ ಮಹಾಪೌರರಾದ ತೃಪ್ತಿ ಎಸ್.ಲಾಖೆ ಕರೆ ನೀಡಿದರು.

ನಗರದ ಬಸವ ಮಂಟಪದಲ್ಲಿ ಕರ್ನಾಟಕ ಪ್ರತಿಭಾ ಅಕಾಡೆಮಿ ಕಲಬುರಗಿ ಘಟಕದಿಂದ ಆಯೋಜಿಸಲಾಗಿದ್ದ ಎಸೆಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೀವನದಲ್ಲಿ ಬರುವ ಕಷ್ಟ ನಷ್ಟಗಳಿಗೆ ಹೆದರಬಾರದು. ಎಲ್ಲ ಸಮಸ್ಯೆಗಳಿಗೆ ಪರಿಹಾರವಿದೆ. ಸೋಲು ಒಪ್ಪಿಕೊಳ್ಳದೆ ಮುನ್ನಡೆಯಬೇಕು ಎಂದರು.

ವಿಶೇಷ ಉಪನ್ಯಾಸ ನೀಡಿದ ಪತ್ರಕರ್ತ-ಸಾಹಿತಿ ಡಾ.ಶಿವರಂಜನ ಸತ್ಯಂಪೇಟೆ ಮಾತನಾಡಿ, ಬದುಕು ಹಾಗೂ ಭವಿಷ್ಯಕ್ಕೆ ಗುರಿ ಮುಖ್ಯ. ಆ ಗುರಿ ಗಾಳಿಗೆ ಚಲಿಸುವ ಮೋಡಗಳಂತಾಗಬಾರದು. ಅದು ನಿರ್ಧಿಷ್ಟವಾಗಿ, ನಿಖರವಾಗಿ ಚಲಿಸುವ ಮಶಿನ್ ಗನ್ ರೀತಿಯಲ್ಲಿ ಇರಬೇಕು. ನಮ್ಮಲ್ಲಿರುವ ಆಸ್ತಿ, ಐಶ್ವರ್ಯವನ್ನು ಯಾರಾದರೂ ಕಸಿದುಕೊಳ್ಳಬಹುದು. ಆದರೆ ಜ್ಞಾನವನ್ನು ಮಾತ್ರ ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಬುದ್ಧ, ಬಸವ, ಅಂಬೇಡ್ಕರ್ ರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿದ್ದ ಕಲಬುರಗಿ ಮಹಾನಗರ ಪಾಲಿಕೆ ವಲಯ ಕಚೇರಿ-1 ಆಯುಕ್ತ ಗೌತಮ ಕಾಂಬಳೆ, ಹಿರಿಯ ವಕೀಲ ಸೈಯದ್ ಮಜರ್ ಹುಸೇನ್, ಕೋಲಿ ಸಮಾಜದ ಮುಖಂಡ ಹುಲಿಗೆಪ್ಪ ಕನಕಗಿರಿ, ವಸತಿ ನಿಲಯ ಮೇಲ್ವಿಚಾರಕರ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಧರ ಕಾಂಬಳೆ ಅವರು ಮಾತನಾಡಿದರು.

ಮಾನವ ಬಂಧುತ್ವ ವೇದಿಕೆಯ ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ರೇಣುಕಾ ಸರಡಗಿ ವೇದಿಕೆಯಲ್ಲಿದ್ದರು. ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ನಾಗೇಂದ್ರ ಕೆ. ಜವಳಿ ಅಧ್ಯಕ್ಷತೆ ವಹಿಸಿದ್ದರು. ಮಾನವ ಬಂಧುತ್ವ ವೇದಿಕೆಯ ವಿಭಾಗೀಯ ಸಂಚಾಲಕ ಸುನಿಲ್ ಮಾನಪಡೆ ಪ್ರಸ್ತಾವಿಕವಾಗಿ ಮಾತನಾಡಿದರು.

ಶ್ರವಣಕುಮಾರ ಮೋಸಲಗಿ, ಮೈಲಾರಿ ದೊಡ್ಡಮನಿ, ಭಗವಂತ ವಗ್ಗೆ, ಮಂಜುನಾಥ ಗಂಗಕರ್, ಮಲ್ಲಿಕಾರ್ಜುನ ಬೋಳಣಿ, ಕಾಶಿನಾಥ ಸಿಂಧೆ, ಆಕಾಶ ನಂದಾ ಇತರರು ಭಾಗವಹಿಸಿದ್ದರು.

ಇದೇ ವೇಳೆಯಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪ್ರಮಾಣಪತ್ರ ಹಾಗೂ ಪುಸ್ತಕ ನೀಡಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X