Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕಬ್ಬು ಕಟಾವುಗೆ 3,400...

Kalaburagi | ಕಬ್ಬು ಕಟಾವುಗೆ 3,400 ರೂ. ನೀಡಲು ಕಾರ್ಖಾನೆಗಳು ಒಪ್ಪಿಗೆ : ಡಿಸಿ ಇಕ್ರಮ್‌ ಶರೀಫ್

ವಾರ್ತಾಭಾರತಿವಾರ್ತಾಭಾರತಿ12 Nov 2026 10:57 PM IST
share
Kalaburagi | ಕಬ್ಬು ಕಟಾವುಗೆ 3,400 ರೂ. ನೀಡಲು ಕಾರ್ಖಾನೆಗಳು ಒಪ್ಪಿಗೆ : ಡಿಸಿ ಇಕ್ರಮ್‌ ಶರೀಫ್

ಕಲಬುರಗಿ: ಪ್ರಸಕ್ತ 2026-27ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಬೆಳೆದ ಕಬ್ಬನ್ನು ರೈತರಿಂದ ಖರೀದಿಸುವ ಸಂಬಂಧ ಗುರುವಾರ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅವರು ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ರೈತರ ಬೇಡಿಕೆಗೆ ಸ್ಪಂದಿಸಿದ ಜಿಲ್ಲೆಯ ನಾಲ್ಕು ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ 3,400 ರೂ. ನೀಡಲು ಒಪ್ಪಿಗೆ ಸೂಚಿಸಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರತಿ ಟನ್ ಕಬ್ಬಿನ ದರ ನಿಗದಿ ವಿಚಾರವಾಗಿ ಈ ಹಿಂದೆ ಎರಡು ಬಾರಿ ರೈತರು ಹಾಗೂ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿತ್ತು. ಆದರೆ, ದರದ ಕುರಿತು ಒಮ್ಮತ ಮೂಡಿರಲಿಲ್ಲ. ಹಿಂದಿನ ಸಭೆಯಲ್ಲಿ ಕಾರ್ಖಾನೆಗಳು ಪ್ರತಿ ಟನ್‌ಗೆ 3,200 ರೂ. ನೀಡಲು ಒಪ್ಪಿಗೆ ಸೂಚಿಸಿದ್ದರೂ ರೈತರು ಇದಕ್ಕೆ ಸಮ್ಮತಿಸಿರಲಿಲ್ಲ.

ಈ ಹಿನ್ನೆಲೆಯಲ್ಲಿ ಗುರುವಾರ ನಡೆದ ಸತತ ಸಂಧಾನ ಮಾತುಕತೆಯ ಫಲವಾಗಿ ಜಿಲ್ಲೆಯ ಉಗಾರ್ ಶುಗರ್ ವರ್ಕ್ಸ್ ಲಿ., ಕೆ.ಪಿ.ಆರ್. ಶುಗರ‍್ಸ್ ಆ್ಯಂಡ್ ಅಪ್ಪಾರೆಲ್ಸ್ ಲಿ., ಶ್ರೀ ರೇಣುಕಾ ಶುಗರ‍್ಸ್ ಲಿ. ಹಾಗೂ ಎನ್.ಎಸ್.ಎಲ್. ಶುಗರ‍್ಸ್ ಕಾರ್ಖಾನೆಗಳು ರೈತರ ಬೇಡಿಕೆಗೆ ಸ್ಪಂದಿಸಿವೆ.

ಖರೀದಿಸುವ ಪ್ರತಿ ಟನ್ ಕಬ್ಬಿಗೆ ಮೊದಲ ಕಂತಿನಲ್ಲಿ 3,200 ರೂ. ಹಾಗೂ ಎರಡನೇ ಕಂತಿನಲ್ಲಿ ಉಳಿದ 200 ರೂ. ಸೇರಿ ಒಟ್ಟು 3,400 ರೂ. ನೀಡಲು ಕಾರ್ಖಾನೆಗಳು ಸಮ್ಮತಿ ಸೂಚಿಸಿವೆ ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

Ikram SharifsugarcaneKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X