ಕಲಬುರಗಿ | ಸಿಡಿಲು ಬಡಿದು ರೈತ ಮೃತ್ಯು

ಸಾಂದರ್ಭಿಕ ಚಿತ್ರ
ಕಲಬುರಗಿ : ಸಿಡಿಲು ಬಡಿದು ರೈತನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ನಬಿಲಾಲ್ ಚೌಧರಿ(70) ಎಂದು ಗುರುತಿಸಲಾಗಿದೆ.
ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಫಜಲಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Next Story





