Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಬಸವಾದಿ ಶರಣರ ಹಿಂದೂ...

Kalaburagi | ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಕಾಯಕ ಶರಣರ ಸಮಾಜಗಳ ಒಕ್ಕೂಟ ವಿರೋಧ

ವಾರ್ತಾಭಾರತಿವಾರ್ತಾಭಾರತಿ23 Sept 2026 6:09 PM IST
share
Kalaburagi | ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಕಾಯಕ ಶರಣರ ಸಮಾಜಗಳ ಒಕ್ಕೂಟ ವಿರೋಧ

ಕಲಬುರಗಿ: ನಗರದ ಎನ್.ವಿ. ಮೈದಾನದಲ್ಲಿ ಸೆಪ್ಟೆಂಬರ್ 27ರಂದು ನಡೆಸಲು ಉದ್ದೇಶಿಸಿರುವ ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಕರ್ನಾಟಕ ರಾಜ್ಯ ಕಾಯಕ ಶರಣರ ಸಮಾಜಗಳ ಒಕ್ಕೂಟ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಈ ಕುರಿತು ನಗರದ ಜಗತ್ ಬಡಾವಣೆಯಲ್ಲಿರುವ ಶರಣ ಢೋಹರ ಕಕ್ಕಯ್ಯ ದೇವಸ್ಥಾನದಲ್ಲಿ ಬುಧವಾರ ಸಭೆ ನಡೆಸಿದ ಒಕ್ಕೂಟದ ಪ್ರಮುಖರು, ಬಸವತತ್ವ ಮತ್ತು ಶರಣರ ಪರಂಪರೆಯ ಹೆಸರಿನಲ್ಲಿ ಹಿಂದೂ ಸಮಾವೇಶ ನಡೆಸುವುದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾತನಾಡಿದ ಮುಖಂಡರು, ಕನ್ನೇರಿ ಮಠದ ಕಾಡಸಿದ್ಧೇಶ್ವರರ ಶರಣ ಪರಂಪರೆಯ ಹಿನ್ನೆಲೆಯನ್ನು ಉಲ್ಲೇಖಿಸಿ, ಬಸವತತ್ವದ ವಿಚಾರಧಾರೆಯನ್ನು ವೈದಿಕ ಆಚರಣೆಗಳೊಂದಿಗೆ ಸಂಯೋಜಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಈ ರೀತಿಯ ನಡೆ ಸಮಾಜದಲ್ಲಿ ಗೊಂದಲ ಮತ್ತು ಅಶಾಂತಿಗೆ ಕಾರಣವಾಗಬಹುದು ಎಂದು ಅವರು ಹೇಳಿದರು.

ಬಸವತತ್ವ ಹಾಗೂ ಶರಣರ ಪರಂಪರೆಯ ಆಶಯಗಳನ್ನು ಕಾಪಾಡುವ ಉದ್ದೇಶದಿಂದ ಸೆಪ್ಟೆಂಬರ್ 25ರಂದು ಬಸವತತ್ವ ಹಾಗೂ ಸಂವಿಧಾನ ರಕ್ಷಣಾ ಸಮಿತಿ ಹಮ್ಮಿಕೊಂಡಿರುವ ಪ್ರತಿಭಟನಾ ರ್ಯಾಲಿಯಲ್ಲಿ ವಿವಿಧ ಕಾಯಕ ಸಮಾಜದ ಜನರು ಭಾಗವಹಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯಲ್ಲಿ ಒಕ್ಕೂಟದ ರಾಜ್ಯಾಧ್ಯಕ್ಷ ಭೀಮಣ್ಣ ಬೋನಾಳ,‌ ಡೋಹರ ಕಕ್ಕಯ್ಯ ಸಮಾಜದ ಸಾಯಿಬಣ್ಣ ಹೋಳ್ಕರ್ ಹೆಳವರ ಸಮಾಜದ ಮಲ್ಲಿಕಾರ್ಜುನ ಹೆಳವರ್, ಹರಳಯ್ಯ ಸಮಾಜದ ಕಾಶಿರಾಯ ನಂದೂರ್, ಶಿವಲಿಂಗಪ್ಪ ಗೌಳಿ, ಹಡಪದ ಅಪ್ಪಣ್ಣ ಸಮಾಜದ ವೀರಣ್ಣ ಸಣ್ಣೂರು, ಮಡಿವಾಳ ಸಮಾಜದ ಧರ್ಮಣ್ಣ ಮಡಿವಾಳ, ಜೇಡರ ದಾಸಿಮಯ್ಯ ಸಮಾಜದ ರೇವಣಸಿದ್ದಪ್ಪ ಗಡ್ಡದ, ಅಂಬಿಗರ ಚೌಡಯ್ಯ ಸಮಾಜದ ಶ್ರೀಮಾನ್ ತಿಪ್ಪಣ್ಣಪ್ಪ ಕಮಕನೂರ್ ಮೇದಾರ ಕೇತಯ್ಯ ಸಮಾಜದ ಭೀಮಣ್ಣ ಬೋನಾಳ ಕುರುಬ ಗೊಲ್ಲಾಳೇಶ್ವರ ಸಮಾಜದ ಹಿರಗಪ್ಪ ಪೂಜಾರಿ ನೂಲಿಯ ಚಂದಯ್ಯ ಸಮಾಜದ ಬಿ.ಹೆಚ್. ಭಜಂತ್ರಿ ಮತ್ತು ರಮೇಶ್ ಹೊಸಮನಿ ಸಿದ್ದರಾಮೇಶ್ವರ ಸಮಾಜದ ಭಾಷಾ ಘೋರಕ ನಾಥ್,‌‌ ಚೌಗುಲೆ ಮುಂತಾದ ಪದಾಧಿಕಾರಿಗಳು ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X