Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಹೆಚ್ಚಿನ ದರಕ್ಕೆ ರಸಗೊಬ್ಬರ...

ಕಲಬುರಗಿ | ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ : ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಿಢೀರ್‌ ದಾಳಿ

ವಾರ್ತಾಭಾರತಿವಾರ್ತಾಭಾರತಿ20 May 2025 8:07 PM IST
share
ಕಲಬುರಗಿ | ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ : ಅಧಿಕಾರಿಗಳಿಂದ ಅಂಗಡಿಗಳ ಮೇಲೆ ದಿಢೀರ್‌ ದಾಳಿ

ಕಲಬುರಗಿ : ರೈತರಿಂದ ಎಂ.ಆರ್.ಪಿ. ದರಕ್ಕಿಂತ ಹೆಚ್ಚಿಗೆ ಹಣ ಪಡೆದು ಡಿ.ಎ.ಪಿ. ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ನೇತೃತ್ವದ ಕೃಷಿ ಅಧಿಕಾರಿಗಳ ತಂಡ ಕಲಬುರಗಿ ನಗರದ ಗಂಜ್ ಪ್ರದೇಶದಲ್ಲಿರುವ ರಸಗೊಬ್ಬರ ಮಾರಾಟ ಅಂಗಡಿಗಳಿಗೆ ಅನಿರೀಕ್ಷಿತ ದಾಳಿ ಮಾಡಿ ತಪಾಸಣೆ ಮಾಡಿತು.

ಗಂಜ್ ಏರಿಯಾದ ಚಂದ್ರಿಕಾ ಅಗ್ರೋ ಸಿಂಡಿಕೇಟ್, ಭುವನೇಶ್ವರಿ ಕೃಷಿ ಕೇಂದ್ರ, ಚನ್ನವೀರ ಅಗ್ರೋ ಕೆಮಿಕಲ್ಸ್, ಪದ್ಮಾವತಿ ಟ್ರೇಡರ್ಸ್, ಬಕ್ಕಮಪ್ರಭು ಅಗ್ರೋ ಕೇಂದ್ರ, ಬಸವ ಅಗ್ರೋ ಏಜೆನ್ಸಿ, ವೀರಭದ್ರೇಶ್ವರ ಕೃಷಿ ಭಂಡಾರ ಹಾಗೂ ಇತರೆ ರಸಗೊಬ್ಬರ ಮಾರಾಟಗಾರರ ಅಂಗಡಿಗಳ ಭೇಟಿ ನೀಡಿ ರಸಗೊಬ್ಬರ ದಾಸ್ತಾನಿನ ವಿವರ ಮತ್ತು ಪಾಯಿಂಟ್ ಆಫ್ ಸೇಲ್ ದಾಸ್ತಾನನ್ನು ಪರಿಶೀಲಿಸಲಾಯಿತು. ಇನ್ನು ಕಾಟನ್ ಮಾರ್ಕೆಟ್‌ನಲ್ಲಿರುವ ಗೋದಾಮುಗಳಿಗೆ ಭೇಟಿ ನೀಡಿದ ತಂಡ Fertilizer control order-1985 ಉಲ್ಲಂಘನೆ ಕುರಿತು ಸಹ ಪರಿಶೀಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಅವರು, ರಸಗೊಬ್ಬರ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಾರದೆಂದು ಈಗಾಗಲೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇದಾದ ಮೇಲೂ ಅನಾವಶ್ಯಕವಾಗಿ ರೈತರಿಂದ ನಿಗಧಿತ ಬೆಲೆಗಿಂತ ಹೆಚ್ಚಿನ ಹಣ ವಸೂಲಿ ಮಾಡಿದಲ್ಲಿ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದಲ್ಲದೆ, ಮುಂದಿನ ದಿನಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಸಹ ಇದೇ ರೀತಿಯಾಗಿ ಅನಿರೀಕ್ಷಿತ ದಾಳಿ ಮಾಡಲಾಗುವುದೆಂದುತಿಳಿಸಿದರು.

ರಸಗೊಬ್ಬರ ಕೊರತೆ ಇಲ್ಲ:

ಜಿಲ್ಲೆಯಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಇರುವುದಿಲ್ಲ. ರೈತ ಭಾಂದವರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿರುವ ಸಮದ್ ಪಟೇಲ್ ಅವರು, ಜಿಲ್ಲೆಯಲ್ಲಿ ಒಟ್ಟಾರೆಯಾಗಿ ಡಿ.ಎ.ಪಿ, ಯೂರಿಯಾ ಹಾಗೂ ಇತರೆ ರಸಗೊಬ್ಬರ ಒಳಗೊಂಡಂತೆ 30,000 ಮೆಟ್ರಿಕ್ ಟನ್‌ಕ್ಕಿಂತಲೂ ಹೆಚ್ಚು ದಾಸ್ತಾನಿದೆ. ಲಭ್ಯವಿರುವ ರಸಗೊಬ್ಬರ ಪಡೆದು ಬಿತ್ತನೆ ಮಾಡುವಂತೆ ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ದಾಳಿ ತಂಡದಲ್ಲಿ ಉಪ ಕೃಷಿ ನಿರ್ದೇಶಕ ಸೋಮಶೇಖರ ಬಿರಾದರ ಸೇರಿದಂತೆ ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ) ಮತ್ತು ಇತರೆ ಕೃಷಿ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X