ಕಲಬುರಗಿ | ಫ.ಗು.ಹಳಕಟ್ಟಿ ಪ್ರಶಸ್ತಿ ಪುರಸ್ಕೃತ ಮರಿಯಪ್ಪ ಹಳ್ಳಿ ಅವರಿಗೆ ಸನ್ಮಾನ

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವಚನ ಪಿತಾಮಹ ಫ.ಗು.ಹಳಕಟ್ಟಿ ಪ್ರಶಸ್ತಿ ಪುರಸ್ಕೃತರಾದ ದಸಂಸ ರಾಜ್ಯ ಸಂ.ಸಂಚಾಲಕ ಮರಿಯಪ್ಪ ಹಳ್ಳಿಯವರಿಗೆ ಅಭಿಮಾನಿ ಬಳಗದವರು ಸನ್ಮಾನಿಸಿ ಗೌರವಿಸಿದರು.
ಕಸಾಪ ಮಾಜಿ ಅಧ್ಯಕ್ಷ ನಾಗಣ್ಣ ರಾಂಪೂರೆ, ಉಪನ್ಯಾಸಕ ಪಿ.ಎಸ್.ಮೇತ್ರಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಲ್ಲಿನಾಥ ಪಾಟೀಲ, ಪ್ರವೀಣ ರಾಜನ್, ನರಸಿಂಹಲೂ ರಾಯಚೂರಕರ್, ಸಿದ್ದು ಕಣದಾಳ, ವಿಶ್ವನಾಥಸ್ವಾಮಿ ಸೇರಿದಂತೆ ಅನೇಕರು ಇದ್ದರು.
Next Story





