Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಎಲೆಕ್ಟ್ರಿಕ್ ಮಳಿಗೆಯಲ್ಲಿ...

Kalaburagi | ಎಲೆಕ್ಟ್ರಿಕ್ ಮಳಿಗೆಯಲ್ಲಿ ಅಗ್ನಿ ಅವಘಡ: 25 ಲಕ್ಷ ರೂ. ಮೌಲ್ಯದ ಸಾಮಗ್ರಿ ಭಸ್ಮ

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ23 Nov 2026 12:30 PM IST
share
Kalaburagi | ಎಲೆಕ್ಟ್ರಿಕ್ ಮಳಿಗೆಯಲ್ಲಿ ಅಗ್ನಿ ಅವಘಡ: 25 ಲಕ್ಷ ರೂ. ಮೌಲ್ಯದ ಸಾಮಗ್ರಿ ಭಸ್ಮ

ಕಲಬುರಗಿ: ನಗರದ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದಲ್ಲಿರುವ ‘ರಿಷಿ ಎಲೆಕ್ಟ್ರಿಕ್ ಆ್ಯಂಡ್ ಎಂಟರ್‌ಪ್ರೈಸಸ್’ ಮಳಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಸುಮಾರು 25 ಲಕ್ಷ ರೂ. ಮೌಲ್ಯದ ಎಲೆಕ್ಟ್ರಾನಿಕ್ ಹಾಗೂ ಎಲೆಕ್ಟ್ರಿಕಲ್ ಸಾಮಗ್ರಿಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

ಮಳಿಗೆಯ ಒಳಭಾಗದಿಂದ ದಟ್ಟ ಹೊಗೆ ಹಾಗೂ ಬೆಂಕಿಯ ಜ್ವಾಲೆಗಳು ಹೊರಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಮಳಿಗೆಯ ಕೆಳಭಾಗದಲ್ಲಿ ವೈನ್ ಶಾಪ್ ಹಾಗೂ ಮೇಲ್ಭಾಗದಲ್ಲಿ ಸೈಕಲ್ ಅಂಗಡಿ ಇದ್ದುದರಿಂದ ಬೆಂಕಿ ಇತರ ಮಳಿಗೆಗಳಿಗೂ ವ್ಯಾಪಿಸುವ ಆತಂಕ ಎದುರಾಗಿತ್ತು. ಆದರೆ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿದ್ದರಿಂದ ಸಂಭವನೀಯ ಭಾರೀ ಅನಾಹುತ ತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಅಗ್ನಿಶಾಮಕ ದಳದ ಪ್ರಾದೇಶಿಕ ಕಚೇರಿ ಅಧಿಕಾರಿ ರವಿಕುಮಾರ್ ಚೌವ್ಹಾಣ ಅವರ ಮಾರ್ಗದರ್ಶನದಲ್ಲಿ ಕಲಬುರಗಿ ಅಗ್ನಿಶಾಮಕ ಠಾಣಾಧಿಕಾರಿ ಪ್ರವೀಣ ಕಲಶೆಟ್ಟಿ ನೇತೃತ್ವದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಇತರ ಮಳಿಗೆಗಳಿಗೆ ಹರಡದಂತೆ ತಡೆದು ಹೆಚ್ಚಿನ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿದರು.

Tags

KalaburagiFireelectrical shop
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X