Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಮಿಸ್ಬಾ ನಗರದಲ್ಲಿ ಅಗ್ನಿ...

Kalaburagi | ಮಿಸ್ಬಾ ನಗರದಲ್ಲಿ ಅಗ್ನಿ ಅವಘಡ: ಸಂತ್ರಸ್ತರಿಗೆ ಸಹಾಯ ಮಾಡುವಂತೆ ಡಾ.ಫಾರೂಕ್ ಮಣೂರ ಮನವಿ

ವಾರ್ತಾಭಾರತಿವಾರ್ತಾಭಾರತಿ1 Sept 2026 7:45 PM IST
share
Kalaburagi | ಮಿಸ್ಬಾ ನಗರದಲ್ಲಿ ಅಗ್ನಿ ಅವಘಡ: ಸಂತ್ರಸ್ತರಿಗೆ ಸಹಾಯ ಮಾಡುವಂತೆ ಡಾ.ಫಾರೂಕ್ ಮಣೂರ ಮನವಿ

ಕಲಬುರಗಿ: ನಗರದ ಮಿಸ್ಬಾ ನಗರದಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಭಾರತ್ ಎಲೆಕ್ಟ್ರಿಕಲ್ಸ್ ಸೇಲ್ಸ್ & ಸರ್ವಿಸಸ್ ಸೇರಿದಂತೆ ಒಟ್ಟು ಐದು ಅಂಗಡಿಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.

ಘಟನೆ ಕುರಿತು ಮಾಹಿತಿ ತಿಳಿದ ಸಮಾಜ ಸೇವಕ ಡಾ. ಫಾರೂಕ್ ಮಣೂರ ಅವರು ಸ್ಥಳಕ್ಕೆ ಭೇಟಿ ನೀಡಿ, ಬೆಂಕಿ ಅವಘಡದಿಂದ ಹಾನಿಗೊಳಗಾದ ಅಂಗಡಿಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಂತ್ರಸ್ತ ಅಂಗಡಿ ಮಾಲೀಕರಿಗೆ ಧನಸಹಾಯ ನೀಡುವುದರ ಜೊತೆಗೆ, ಸಂಕಷ್ಟದ ಸಂದರ್ಭದಲ್ಲಿ ಧೈರ್ಯ ತುಂಬಿ, ತಮ್ಮಿಂದಾದ ನೆರವು ನೀಡಿದರು.

ಈ ವೇಳೆ ಮಾತನಾಡಿದ ಡಾ. ಫಾರೂಕ್ ಮಣೂರ ಅವರು, “ನನ್ನ ಕೈಲಾದಷ್ಟು ಸಹಾಯವನ್ನು ಮಾಡಿದ್ದೇನೆ. ಆದರೆ ಇಂತಹ ಕಷ್ಟದ ಸಂದರ್ಭದಲ್ಲಿ ಸಂತ್ರಸ್ತರಿಗೆ ಇನ್ನಷ್ಟು ನೆರವಿನ ಅಗತ್ಯವಿದೆ. ರಾಜಕೀಯ ಪ್ರಭಾವಿ ವ್ಯಕ್ತಿಗಳು, ಸಮಾಜ ಸೇವಕರು, ಸಾಮಾಜಿಕ ಕಳಕಳಿ ಹೊಂದಿರುವವರು ಹಾಗೂ ದಾನಿಗಳು ಮುಂದೆ ಬಂದು ಸಂತ್ರಸ್ತರಿಗೆ ಸಹಾಯ ಮಾಡಬೇಕು” ಎಂದು ಮನವಿ ಮಾಡಿದರು.

ಬೆಂಕಿ ಅವಘಡದಿಂದ ಜೀವನೋಪಾಯವನ್ನೇ ಕಳೆದುಕೊಂಡಿರುವ ಅಂಗಡಿ ಮಾಲೀಕರಿಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಿ ನೆರವಾಗಬೇಕು. ಸಂತ್ರಸ್ತ ಕುಟುಂಬಗಳ ಸಂಕಷ್ಟಕ್ಕೆ ಸ್ಪಂದಿಸುವುದು ಮಾನವೀಯ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಅಂಗಡಿಗಳ ಮಾಲೀಕರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X