Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕೇಂದ್ರೀಯ...

Kalaburagi | ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮೊದಲ ಬಾರಿಗೆ ಎನ್‌ಸಿಸಿ ದಾಖಲಾತಿ: 27 ವಿದ್ಯಾರ್ಥಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ28 Oct 2026 8:07 PM IST
share
Kalaburagi | ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮೊದಲ ಬಾರಿಗೆ ಎನ್‌ಸಿಸಿ ದಾಖಲಾತಿ: 27 ವಿದ್ಯಾರ್ಥಿಗಳ ಆಯ್ಕೆ

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 2026–27ನೇ ಶೈಕ್ಷಣಿಕ ಸಾಲಿಗೆ ಮೊದಲ ಬಾರಿಗೆ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ದಾಖಲಾತಿ ಪ್ರಕ್ರಿಯೆ ನಡೆಸಲಾಗಿದ್ದು, 160ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯ ಹಾಗೂ ವಿವಿಧ ಅರ್ಹತಾ ಪರೀಕ್ಷೆಗಳ ಬಳಿಕ ಒಟ್ಟು 27 ವಿದ್ಯಾರ್ಥಿಗಳನ್ನು ಎನ್‌ಸಿಸಿಗೆ ಆಯ್ಕೆ ಮಾಡಲಾಗಿದೆ. ಸಿಯುಕೆ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಡಾ. ರಂಗನಾಥ ಗಂಗಿನೇನಿ ಅವರ ಮೇಲ್ವಿಚಾರಣೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ 32ನೇ ಕರ್ನಾಟಕ ಬೆಟಾಲಿಯನ್‌ನ ಲೆಫ್ಟಿನೆಂಟ್ ಅಜಿನಾಥ್ ಹಾಗೂ ಲೆಫ್ಟಿನೆಂಟ್ ಜಸ್ವಂತ್ ಸಿಂಗ್ ಭಾಗವಹಿಸಿದ್ದರು.

ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರು ಆಯ್ಕೆಯಾದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಶಿಸ್ತು, ನಾಯಕತ್ವ, ತಂಡದ ಕೆಲಸ, ದೇಶಭಕ್ತಿ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಎನ್‌ಸಿಸಿಯ ಮಹತ್ವದ ಪಾತ್ರದ ಕುರಿತು ವಿವರಿಸಿದರು.

ತಮ್ಮ ಬಾಲ್ಯದ ಎನ್‌ಸಿಸಿ ಅನುಭವಗಳನ್ನು ಹಂಚಿಕೊಂಡ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಶ್ರೇಷ್ಠತೆಯನ್ನು ಸಾಧಿಸುವುದರ ಜೊತೆಗೆ ರಾಷ್ಟ್ರಸೇವೆಗೆ ತಮ್ಮನ್ನು ಸಮರ್ಪಿಸಿಕೊಳ್ಳಬೇಕು ಎಂದು ಪ್ರೇರೇಪಿಸಿದರು.

ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಆರ್. ಆರ್. ಬಿರಾದಾರ ಅವರು ಆಯ್ಕೆಯಾದ ಕೆಡೆಟ್‌ಗಳನ್ನು ಅಭಿನಂದಿಸಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮೊದಲ ಬಾರಿಗೆ ನಡೆದ ಈ ಎನ್‌ಸಿಸಿ ದಾಖಲಾತಿ ಪ್ರಕ್ರಿಯೆಯು ವಿಶ್ವವಿದ್ಯಾಲಯದಲ್ಲಿ ಎನ್‌ಸಿಸಿ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ ಗುಣ ಹಾಗೂ ಸರ್ವತೋಮುಖ ಅಭಿವೃದ್ಧಿಗೆ ಉತ್ತೇಜನ ನೀಡುವ ಮಹತ್ವದ ಹೆಜ್ಜೆಯಾಗಿದೆ.

Tags

studentsCentral UniversityKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X