Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ರಸ್ತೆ ಅಪಘಾತದಲ್ಲಿ ಐವರ ಸಾವು...

ಕಲಬುರಗಿ| ರಸ್ತೆ ಅಪಘಾತದಲ್ಲಿ ಐವರ ಸಾವು ಪ್ರಕರಣ; ಅಗತ್ಯ ನೆರವಿನ ಭರವಸೆ ನೀಡಿದ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ23 May 2026 12:50 PM IST
share
ಕಲಬುರಗಿ| ರಸ್ತೆ ಅಪಘಾತದಲ್ಲಿ ಐವರ ಸಾವು ಪ್ರಕರಣ; ಅಗತ್ಯ ನೆರವಿನ ಭರವಸೆ ನೀಡಿದ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಸರ್ ಮತ್ತು ಲಾರಿ ನಡುವಿನ ಭೀಕರ ಅಪಘಾತದಲ್ಲಿ ಕ್ರೂಸರ್ ನಲ್ಲಿದ್ದ ಇಂಗಳಗಿ ಗ್ರಾಮದ ಐವರು ಸ್ಥಳದಲ್ಲೇ ಮೃತರಾಗಿರುವ ಸುದ್ದಿಯು ಮನಸಿನಲ್ಲಿ ತಲ್ಲಣವನ್ನುಂಟುಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, " ಭಾರವಾದ ಮನಸ್ಸಿನಿಂದಲೇ ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ, ಮೃತರ ಕುಟುಂಬ ವರ್ಗವು ಧೈರ್ಯ ತಂದುಕೊಳ್ಳಬೇಕು ಎಂದಷ್ಟೇ ಈಗ ಹೇಳಬಹುದಾದ ಸಮಾಧಾನದ ಮಾತುಗಳು" ಎಂದಿದ್ದಾರೆ.

"ಈ ಕುರಿತು ಜಿಲ್ಲಾ ಪೊಲೀಸ್ ಇಲಾಖೆಯೊಂದಿಗೆ ಮಾತನಾಡಿದ್ದೇನೆ, ನಾನು ಮತ್ತು ಜಿಲ್ಲಾಡಳಿತವು ಮೃತರ ಕುಟುಂಬದವರ ಅಗತ್ಯ ನೆರವಿಗೆ ಪೂರ್ಣ ಸಹಕಾರ ನೀಡಲಿದ್ದೇವೆ. ಪ್ರೀತಿಪಾತ್ರರ ಅಗಲಿಕೆ ಭರಿಸುವ ಶಕ್ತಿ ಮೃತರ ಕುಟುಂಬ ವರ್ಗಕ್ಕೆ ಸಿಗುವಂತಾಗಲಿ ಎಂದು ಆಶಿಸುತ್ತೇನೆ" ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಜರ್ ಮತ್ತು ಲಾರಿ ನಡುವಿನ ಭೀಕರ ಅಪಘಾತದಲ್ಲಿ ಕ್ರೂಜರ್ ಗಾಡಿಯಲ್ಲಿದ್ದ ಇಂಗಳಗಿ ಗ್ರಾಮದ ಐವರು ಸ್ಥಳದಲ್ಲೇ ಮೃತರಾಗಿರುವ ವಿದ್ರಾವಕ ಸುದ್ದಿಯು ಮನಸಿನಲ್ಲಿ ತಲ್ಲಣವನ್ನುಂಟುಮಾಡಿದೆ.

ಭಾರವಾದ ಮನಸ್ಸಿನಿಂದಲೇ ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ, ಮೃತರ…

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) May 23, 2026

Tags

Kalaburagiroad accidentIn-charge MinisterPriyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X